ರಬಕವಿ-ಬನಹಟ್ಟಿ: ಜೈನ ಅಲ್ಪಸಂಖ್ಯಾತ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್(ರಿ) ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಸಮಸ್ತ ಜೈನ ಸಮಾಜದ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಎಸ್ಸೆಸ್ಸೆಲ್ಸಿ ಹಾಗೂ ಪಿಯೂಸಿ ಪರೀಕ್ಷೆಗಳಲ್ಲಿ ಶೇ.90 ಅಂಕ ಗಳಿಸಿದ ಹಾಗೂ ಅತೀ ಹೆಚ್ಚು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜು.5ರಂದು ಶನಿವಾರ ಬೆಳಗ್ಗೆ 10ಕ್ಕೆ ಕಡಪಟ್ಟಿ ಕ್ರಾಸ್ ಜಮಖಂಡಿಯ ಜೈನ ಮಂದಿರದಲ್ಲಿ ಆಯೋಜಿಸಲಾಗಿದೆ.
ಸಾಧಕ ಮಕ್ಕಳು ಜೂ.30ರೊಳಗೆ ಪರೀಕ್ಷಾ ಅಂಕಪಟ್ಟಿ ಜೆರಾಕ್ಸ್,. ಭಾವಚಿತ್ರ, ಆಧಾರ ಕಾರ್ಡ, ದೂರವಾಣಿ ಸಂಖ್ಯೆ ಸಮೇತ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬಾಹುಬಲಿ ಉಪಾಧ್ಯೆ ಶ್ರೀಪಾರ್ಶ್ವನಾಥ ದಿಗಂಬರ ಜೈನ ಮಂದಿರ ಜಮಖಂಡಿ 9739221006, ಪ್ರಭು ಜೈನರ 998623895೮೯೫, ಪಾರ್ಶ್ವನಾಥ ಉಪಾಧ್ಯೆ 8310781903, ಟಿ.ಎಸ್.ಉಗಾರ 9448339768 ಇವರನ್ನು ಸಂಪರ್ಕಿಸಲು ಕೋರಿದೆ.ಜೈನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ರಬಕವಿ-ಬನಹಟ್ಟಿ: ಜೈನ ಅಲ್ಪಸಂಖ್ಯಾತ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್(ರಿ) ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಸಮಸ್ತ ಜೈನ ಸಮಾಜದ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಎಸ್ಸೆಸ್ಸೆಲ್ಸಿ ಹಾಗೂ ಪಿಯೂಸಿ ಪರೀಕ್ಷೆಗಳಲ್ಲಿ ಶೇ.90 ಅಂಕ ಗಳಿಸಿದ ಹಾಗೂ ಅತೀ ಹೆಚ್ಚು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜು.5ರಂದು ಶನಿವಾರ ಬೆಳಗ್ಗೆ 10ಕ್ಕೆ ಕಡಪಟ್ಟಿ ಕ್ರಾಸ್ ಜಮಖಂಡಿಯ ಜೈನ ಮಂದಿರದಲ್ಲಿ ಆಯೋಜಿಸಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.