ಜೆಎಸ್ಎಸ್ ಮಹಿಳಾ ಕಾಲೇಜಿನ 13 ವಿದ್ಯಾರ್ಥಿಗಳಿಗೆ ಉದ್ಯೋಗ

| Published : May 05 2024, 02:04 AM IST

ಜೆಎಸ್ಎಸ್ ಮಹಿಳಾ ಕಾಲೇಜಿನ 13 ವಿದ್ಯಾರ್ಥಿಗಳಿಗೆ ಉದ್ಯೋಗ
Share this Article
  • FB
  • TW
  • Linkdin
  • Email

ಸಾರಾಂಶ

ಪ್ಲೇಸ್ ಮೆಂಟ್ ಡ್ರೈವ್ ನಲ್ಲಿ 13 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಡ್ರೈವ್ ನಲ್ಲಿ ಪಾಲ್ಗೊಂಡಿದ್ದ 77 ಮಂದಿ ವಿದ್ಯಾರ್ಥಿಗಳಲ್ಲಿ 13 ಮಂದಿ ಆಯ್ಕೆಯಾದರು.

ಮೈಸೂರುನಗರದ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಈಕ್ವಾಲೈಜ್ ಆರ್.ಸಿ.ಎಂ ಆಯೋಜಿಸಿದ್ದ ಪ್ಲೇಸ್ ಮೆಂಟ್ ಡ್ರೈವ್ ನಲ್ಲಿ 13 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಡ್ರೈವ್ ನಲ್ಲಿ ಪಾಲ್ಗೊಂಡಿದ್ದ 77 ಮಂದಿ ವಿದ್ಯಾರ್ಥಿಗಳಲ್ಲಿ 13 ಮಂದಿ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಎಂ. ಪೂರ್ಣಿಮಾ, ಶೈಕ್ಷಣಿಕ ಡೀನ್, ಉದ್ಯೋಗಾಧಿಕಾರಿ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.