ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅವರು ಮೂರು ರಾಷ್ಟ್ರೀಯ ಮಟ್ಟದ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ನಾಪೋಕ್ಲು: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅವರು ಮೂರು ರಾಷ್ಟ್ರೀಯ ಮಟ್ಟದ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅವರನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ಸಂದರ್ಭ ಸನ್ಮಾನಿಸಲಾಯಿತು.