ಪು-2ಕ್ಕೆ ಟಾಪ್‌...ಕೈವಾರ ತಾತಯ್ಯ ಜಯಂತಿ ಆಚರಣೆ

| Published : Mar 28 2024, 12:51 AM IST

ಸಾರಾಂಶ

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ(ಕೈವಾರ ತಾತಯ್ಯ)ಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಶ್ರೀ ಯೋಗಿ ನಾರೇಯಣ ಯತೀಂದ್ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಯಂತಿ ಸರಳ ರೀತಿಯಲ್ಲಿ ಆಚರಿಸಲಾಯಿತು.

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ(ಕೈವಾರ ತಾತಯ್ಯ)ಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಶ್ರೀ ಯೋಗಿ ನಾರೇಯಣ ಯತೀಂದ್ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಯಂತಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಡಾ.ಅಶೋಕ ಲಿಮಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಅಯ್ಯುಬ ದ್ರಾಕ್ಷಿ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.