ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವಿಕಾರ
ಅಫಜಲ್ಪುರ ತಾಲೂಕಿಗೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಅಫಜಲ್ಪುರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವಿಕರಿಸಿದರು.
ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ
ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ
ಕೆಬಿಎನ್ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಆರಂಭ
ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಸಾಮಾನ್ಯ ಹಾಗೂ ಬಡ ಜನರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಮೇ 1ರಿಂದ ಉಚಿತ ಹೆರಿಗೆ ಸೇವೆ ಆರಂಭಿಸಲಾಗಿದೆ.
ಕ್ರಿಮಿನಲ್ ಹಿನ್ನೆಲೆ ಇರುವವರು ಹೇಗೆ ಬಸವತತ್ವ ಪಾಲಕರಾಗಿರುತ್ತಾರೆ?
ಹಿಂದೂ ಧರ್ಮ ಹಾಗೂ ಬಸವ ತತ್ವಗಳು ತಲಾತಲಾಂತರದಿಂದ ಸಮಾಜಕ್ಕೆ ದಾರಿದೀಪವಾಗಿವಾಗಿವೆ ಹಾಗೂ ಇನ್ನೂ ಹಾಗೆಯೇ ಮುಂದುವರೆಯುತ್ತವೆ. ಹಾಗಾಗಿ, ಬಸವ ತತ್ವಕ್ಕೆ ಹಾಗೂ ಹಿಂದೂ ಧರ್ಮಕ್ಕೆ ಬಿಜೆಪಿ ಹಾಗೂ ಶ್ರೀರಾಮ ಸೇನೆಯಂತ ಕ್ರಿಮಿನಲ್ ಸಂಘಟನೆಯ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಚಿಂಚೋಳಿ ಜನರಿಗೆ ಕುಡಿವ ನೀರಿನ ಬವಣೆ ತಪ್ಪಿಲ್ಲ
ಚಿಂಚೋಳಿ ಪುರಸಭೆಗೆ ನಗರೋತ್ಥಾನ ಯೋಜನೆ ಅಡಿಯಲ್ಲಿ ಕೈಕೊಂಡಿರುವ ನೀರು ಸರಬರಾಜು ಯೋಜನೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಪಟ್ಟಣದ ಜನರ ಮನೆಗೆ ಒಂದು ಹನಿ ನೀರು ಹರಿಯದೇ ಯೋಜನೆಗೆ ಗ್ರಹಣ ಹಿಡಿದಿದೆ.
ಅಂಧರ ಬಾಳಿನ ಬೆಳಕಾದವರು ಪುಟ್ಟರಾಜರು: ವಿಶ್ವರಾಧ್ಯ ಶ್ರೀ
ದೇವರನ್ನು ಸಂಗೀತವೆಂಬ ಸಪ್ತಸ್ವರಗಳಲ್ಲಿ ಬಂಧಿಸಿ ಶ್ರೇಷ್ಠ ಸಾಧಕರನ್ನಾಗಿಸಿದ ಕೀರ್ತಿ ಪುಟ್ಟರಾಜ ಕವಿಗವಾಯಿಗಳಿಗೆ ಸಲ್ಲುತ್ತದೆ. ಸಾಮಾನ್ಯ ಶಾಲೆಗಳ ಶಿಕ್ಷಕರಿಗಿಂತ ಸಂಗೀತ ಪಾಠಶಾಲೆಗಳ ಶಿಕ್ಷಕರ ತಾಳ್ಮೆ ಮೆಚ್ಚುವಂಥದ್ದು.
ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ಮಟ್ಟ ವೃದ್ಧಿ
ಕೆರೆಗಳನ್ನು ಪುನಶ್ಚೇತನಗೊಳಿಸುವ ದೃಷ್ಟಿಯಿಂದ ಶ್ರೀಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆ ಹಮ್ಮಿಕೊಳ್ಳಲಾಗಿದೆ.
ಆನೂರ ಗ್ರಾಮಕ್ಕೆ ಸಮರ್ಪಕ ನೀರು ಪೂರೈಕೆಗೆ ಕ್ರಮ: ಬಾಬುರಾವ್
ಆನೂರ ಗ್ರಾಮದಲ್ಲಿನ ಕೊಳವೆ ಬಾವಿ, ತೆರೆದ ಬಾವಿಗಳನ್ನು ವಿಕ್ಷಣೆ ಮಾಡಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ನೀರಿಲ್ಲದೆ ಖಾಸಗಿಯವರಿಂದ ನೀರು ಖರೀದಿ ಮಾಡಲಾಗಿದೆ.
ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಒಳಜಗಳ: ಬೊಮ್ಮಾಯಿ
ನನಗೆ ದೊಡ್ಡ ಪ್ರಮಾಣದಲ್ಲಿ ಮತ ಹಾಕದೆ ಹೋದರೆ, ನನಗೆ ಶಕ್ತಿ ತುಂಬಲು ಆಗಲ್ಲ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಅವರಿಗೂ ತಮಗೆ ಸಿಎಂ ಸ್ಥಾನ ಸಿಗುತ್ತೋ ಇಲ್ಲವೋ ಎಂಬ ಅಸಮಾಧಾನವಿದೆ.
ಕೆಬಿಎನ್ ಆಸ್ಪತ್ರೆಯಲ್ಲಿ ಶುಶ್ರೂಷೆಯರ ದಿನಾಚರಣೆ
ಆರೋಗ್ಯ ಕ್ಷೇತ್ರದಲ್ಲಿ ನರ್ಸ್‌ಗಳ ಮಹತ್ವವನ್ನು ವಿವರಿಸಿದರು. ವೈದ್ಯರು ಚಿಕೆತ್ಸೆ ನೀಡಿದ ನಂತರ ರೋಗಿಗಳ ಆರೈಕೆಯಲ್ಲಿ ದಾದಿಯರ ಪಾತ್ರ ಮುಖ್ಯ.
< previous
1
...
97
98
99
100
101
102
103
104
105
...
212
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ