ಬಿಜೆಪಿ ಪ್ರಣಾಳಿಕೆ ಮೋದಿ ಫೋಟೊ ಅಲ್ಬಂನಂತಿದೆ: ಸಚಿವ ಪ್ರಿಯಾಂಕ್ ಖರ್ಗೆಬಿಜೆಪಿ ಪ್ರಣಾಳಿಕೆ ಈ ಹಿಂದಿನ ಅಚ್ಚೇದಿನ್ನಿಂದ ಹಿಡಿದು, ವಿಕಸಿತ ಭಾರತ, ಅಮೃತ ಕಾಲ್ ಮೂಲಕ ಸಾಗಿ ಈಗಿನ ಮೋದಿ ಕೀ ಗ್ಯಾರಂಟಿ ವರೆಗೆ ಬಂದಿದೆ. ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ, ಕಾಂಗ್ರೆಸ್ ಗ್ಯಾರಂಟಿಗೆ, ಖರ್ಗೆ ಸಾಹೇಬರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಾಹೇಬರೇ ವಾರಂಟಿ ಇದ್ದಾರೆಂದರು.