ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ್ ಸಮಾಜಮುಖಿ ಚಿಂತನೆಗಳು ಇಂದಿಗೂ ದಾರಿದೀಪ: ಡಾ. ಅಜಯಸಿಂಗ್
ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಜೀವನದುದ್ದಕ್ಕೂ ಸಾಮಾಜಿಕ ಸಮಾನತೆಗೆ ಹೋರಾಟ ನಡೆಸಿದ್ದ ಅವರ ಸಮಾಜಮುಖಿ ಚಿಂತನೆಗಳು ಇಂದಿಗೂ ದಾರಿದೀಪಗಳಾಗಿವೆ.
ಭಾರತ ದೇಶಕ್ಕಿದೆ ಭೀಮಬಲ: ಭೀಮರಾಯ
ಜಗತ್ತಿನ ಇತರ ದೇಶಗಳಿಗಿಂತ ಭಾರತ ದೇಶ ಎಲ್ಲಾ ರಂಗದಲ್ಲೂ ಮುಂದಿದೆ. ಕೆಲವು ಸಾಮಾಜಿಕ ಸಮಸ್ಯೆಗಳು ಹೊರತು ಪಡಿಸಿದರೆ ಭಾರತವನ್ನು ತಡೆದು ನಿಲ್ಲಿಸುವ ಶಕ್ತಿ ಬೇರಾವ ದೇಶಕ್ಕೂ ಇಲ್ಲ. ಇದಕ್ಕೆ ಕಾರಣ ಭೀಮರಾವ್ ಅಂಬೇಡ್ಕರ್ ಅವರ ಸಂವಿಧಾನ ಎಂದು ಗ್ರಾಪಂ ಕಾರ್ಯದರ್ಶಿ ಭೀಮರಾಯ ಹೇಳಿದರು.
ವಿಪ್ರರು ಸಮಾಜದ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದಾರೆ: ಖರ್ಗೆ
ವಿಪ್ರರು ಸಮಾಜದ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದಾರೆ. ಯಾವುದೇ ಶುಭ ಸಂದರ್ಭದಲ್ಲಿ ಜನರು ವಿಪ್ರರ ಸಲಹೆ ಕೇಳುವುದು ನಡೆದುಕೊಂಡು ಬಂದ ರೂಢಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈಶ್ವರ ಖಂಡ್ರೆ ದುರಾಡಳಿತದಿಂದಾಗಿ ಬೀದರ್ ಜಿಲ್ಲೆ ಹಿಂದುಳಿದಿದೆ: ಖೂಬಾ
ಕಲಬುರಗಿ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಕೇವಲ ತಂದೆಯ ಆಶ್ರಯ ಮೇಲೆ ರಾಜಕೀಯಕ್ಕೆ ಬಂದಿದ್ದಾರೆ. ಆದರೆ, ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಪರಿಹಾರ ಕೊಡಿಸಲಿಲ್ಲ. ಭಾವ ಮತ್ತು ಮಗನ ಪ್ರಚಾರಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದಾರೆ.
ದೇಶದ ಭದ್ರತೆಗೆ ಸಂವಿಧಾನ ಓದು ಅವಶ್ಯಕತೆ: ಡಾ. ಮುಲ್ಲಾ
ದೇಶದ ಭದ್ರತಗೆ ಸಂವಿಧಾನ ಓದು ಅವಶ್ಯಕತೆ ಇದೆ ಪ್ರತಿಯೊಬ್ಬರು ಸಂವಿಧಾನ ಓದುವದರ ಜೋತೆಗೆ ಶಿಕ್ಷಣವಂತರಾಗಬೇಕು ಎಂದು ಡಾ. ದಸ್ತಗೀರ ಮುಲ್ಲಾ ಹೇಳಿದರು.
ಮನಸ್ಸನ್ನು ಅರಳಿಸುವ ಶಕ್ತಿ ಸಂಗೀತಕ್ಕಿದೆ: ಡಾ.ಸಿದ್ಧತೋಟೇಂದ್ರ ಶ್ರೀ
ಸಂಗೀತಕ್ಕೆ ಸೋಲದ ಮನಸ್ಸುಗಳೇ ಇಲ್ಲ. ಹಾಗೇನಾದರೂ ಸೋಲದೇ ಇದ್ದರೆ ಅದು ಮನಸ್ಸೇ ಅಲ್ಲ ಎಂಬ ಮಾತನ್ನು ಉದಾಹರಿಸಿದ ಶ್ರೀಗಳು ನಾಲವಾರ ಶ್ರೀಮಠ ಭಕ್ತರಲ್ಲಿ ಕೇವಲ ಧಾರ್ಮಿಕ ಸಂಸ್ಕಾರ ಮಾತ್ರ ಬಿತ್ತದೇ ಕಳೆದ ನಾಲ್ಕು ದಶಕದಿಂದ ಸಾಹಿತ್ಯ ಹಾಗೂ ಸಂಗೀತದ ಅಭಿರುಚಿಯನ್ನು ಜನಮಾನಸದಲ್ಲಿ ಮೂಡಿಸುವ ಕಾರ್ಯ ಮಾಡಿಕೊಂಡು ಬರುತ್ತಿದೆ.
ಮಳೆ: ಹಳ್ಳದ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ
ಅಫಜಲ್ಪುರ ತಾಲೂಕಿನ ಬಳೂರ್ಗಿ ತಾಂಡದ ಹಳ್ಳದಲ್ಲಿ ದ್ವಿಚಕ್ರ ವಾಹನ ಸಮೇತ ಗೋವಿಂದ ರಾಠೋಡ ಎಂಬಾತ ಹಳ್ಳದ ನೀರಲ್ಲಿ ಹರಿದುಕೊಂಡು ಹೋಗುತ್ತಿದ್ದಾಗ ತಾಂಡಾ ನಿವಾಸಿಗಳು ನೋಡಿ 400 ಮೀಟರ್ಗಳಷ್ಟು ಹರಿದುಕೊಂಡು ಹೋಗಿದ್ದ ವ್ಯಕ್ತಿಯನ್ನು ಸಂರಕ್ಷಣೆ ಮಾಡಿ ನೀರಿನಿಂದ ಹೊರ ತೆಗೆದಿದ್ದಾರೆ.
ಬೇಸಿಗೆ ರಜೆ ನೀಡಲು ಪದವಿ ಕಾಲೇಜು ಅಧ್ಯಾಪಕರ ಆಗ್ರಹ
ಗುವಿವಿ ವ್ಯಾಪ್ತಿಯ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಕಾಲೇಜು ಅಧ್ಯಾಪಕರಿಗೆ ಹೈದ್ರಾಬಾದ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘವು ಕುಲಪತಿಗಳಲ್ಲಿ ಆಗ್ರಹಿಸಿದೆ.
ನ್ಯಾನೋ ಚಿಕಿತ್ಸೆಯತ್ತ ವೈದ್ಯಕೀಯ ಕ್ಷೇತ್ರ: ಡಾ. ವಿವೇಕ ಜವಳಿ
ಬೆಂಗಳೂರಿನಲ್ಲಿ ಈಗಾಗಲೇ 38 ರೋಬೋಟ್ಗಳು ಶಸ್ತ್ರಚಿಕಿತ್ಸೆ ಮಾಡುತ್ತಿದ್ದು, ಸಾವಿರ ರೋಗಿಗಳ ಸರತಿಯಲ್ಲಿದ್ದಾರೆ. ಅದಕ್ಕೆ ತಕ್ಕಂತೆ ನಾವು ಹೊಸ ವಿಧಾನ ಅರಿಯುವ ಅಗತ್ಯವಿದೆ ಎಂದು ಬೆಂಗಳೂರು ಪೋರ್ಟಿಸ್ ಆಸ್ಪತ್ರೆ ಹೃದಯರೋಗ ತಜ್ಞ ಡಾ.ವಿವೇಕ ಜವಳಿ ಹೇಳಿದರು.
ಅಕಾಲಿಕ ಮಳೆಗೆ ತೋಟಗಾರಿಕೆ ಬೆಳೆಗೆ ಭಾರಿ ಹಾನಿ
ಪ್ರಖರ ತಾಪದಿಂದ ಕಂಗೆಟ್ಟಿದ್ದ ಕಲಬುರಗಿಯಲ್ಲಿ ಕಳೆದ 2 ದಿನದಿಂದ ಬೇಸಿಗೆ ಮಳೆ ಸುರಿಯುತ್ತಿದೆ. ಆದರೆ ಈ ಮಳೆಯ ಜೊತೆಗೇ ಒತ್ತರಿಸಿ ಬೀಸುತ್ತಿರುವ ಬಿರುಗಾಳಿ, ಗುಡುಗು, ಸಿಡುಲು ಸೇರಿದಂತಹ ವಾತಾವರಣ ತೋಟಗಾರಿಕೆ ರೈತರನ್ನೇ ಬರ್ಬಾದ್ ಮಾಡಿದೆ.
< previous
1
...
101
102
103
104
105
106
107
108
109
...
192
next >
Top Stories
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ
ಸಿಂಧೂರ ಅಳಿಸಿದ ಪಾಕಿಗಳಿಗೆ ಅದೇ ಹೆಸರಿನ ಕಾರ್ಯಾಚರಣೆ ಮೂಲಕ ಉತ್ತರ
ನಮ್ಮವರ ಹಂತಕರಷ್ಟೇ ಹತ್ಯೆ : ರಾಜನಾಥ್