ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೀದರ್ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರ ಮತಯಾಚನೆ
ದೇಶದಲ್ಲಿ ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿದೆ. ಆದರೆ ಬಡವರ ಬಗ್ಗೆ ಕಾಳಜಿ ಇಲ್ಲ ಶ್ರೀಮಂತರ ಪರವಾಗಿ ಕೆಲಸ ಮಾಡಿ ಬಡವರನ್ನು ನಿರ್ಲಕ್ಷತನ ಮಾಡಿದೆ. ಕಾಂಗ್ರೆಸ್ ಪಕ್ಷವು ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ.
1,545 ಹಿರಿಯ ನಾಗರಿಕರಿಂದ ಮತ ಚಲಾವಣೆ
ಕಲಬುರಗಿ ಕ್ಷೇತ್ರದಾದ್ಯಂತ 85 ವರ್ಷ ಮೇಲ್ಪಟ್ಟ 1,149 ಮತ್ತು 396 ವಿಶೇಷಚೇತನರ ಪೈಕಿ ಕ್ರಮವಾಗಿ ಮೊದಲನೇ ದಿನ 981 ಮತ್ತು 328 ಸೇರಿದಂತೆ ಒಟ್ಟಾರೆ 1,309 ಜನ ಮತದ ಹಕ್ಕು ಚಲಾಯಿಸಿದ್ದಾರೆ.
ಮಳ್ಳಿ ಗ್ರಾಮದಲ್ಲಿ ಎತ್ತಿನ ಬಂಡಿ ಹತ್ತಿ ಕಾಂಗ್ರೆಸ್ ಬಿರುಸಿನ ಪ್ರಚಾರ
ಬಿಜೆಪಿಗರು ಈಗ ಮತ್ತೆ ಮತ ಕೇಳಲು ಬರುತ್ತಿದ್ದಾರೆ. ಅವರ ಸುಲ್ಳುಗಳನ್ನು ನಂಬಬೇಡಿರಿ, ಕಾಂಗ್ರೆಸ್ 5 ಗ್ಯಾರಂಟಿ ಮೂಲಕ ಜನರ ಹಿತ ಕಾಪಾಡುತ್ತಿದೆ. ಕಾಂಗ್ರೆಸ್ ಕೈ ಬಲಪಡಿಸಲು ನಿಮ್ಮ ಮತ ಹಾಕಿ: ಅಜಯ್‌ಸಿಂಗ್
ಕಲಬುರಗಿಯಲ್ಲಿ ಜೆಪಿ ನಡ್ಡಾ 4 ಕಿಮೀ ಭರ್ಜರಿ ರೋಡ್ ಶೋ
ಕಲಬುರಗಿಯಲ್ಲಿ ಶುಕ್ರವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರ ನೇತೃತ್ವದಲ್ಲಿ ನಡೆದ ರೋಡ್ ಶೋ ಜನಮನ ಸೆಳೆಯುವಲ್ಲಿ ಯಶಸ್ವಿಯಾಯ್ತು.
ಪಕ್ಷಾಂತರದಿಂದ ರಂಗೇರಿದ ಅಫಜಲ್ಪುರ ರಾಜಕೀಯ
2019ರ ಲೋಕಸಭೆ ಚುನಾವಣೆಯಲ್ಲಿ ಅಫಜಲ್ಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಎಂ.ವೈ. ಪಾಟೀಲ್ ಶಾಸಕರಾಗಿದ್ದರೂ ಕೂಡ ಬಿಜೆಪಿಗೆ 37 ಸಾವಿರ ಲೀಡ್ ಸಿಕ್ಕಿತ್ತು. ಇದು ಇಡೀ ಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲೇ ಅತೀ ಹೆಚ್ಚಿನ ಲೀಡ್ ಎನಿಸಿತ್ತು.
ಜೆಇಇ ಮೇನ್ಸ್: ಎಸ್ಬಿಆರ್‌ಗೆ ವಿನಯಕುಮಾರ ಪ್ರಥಮ
ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಕಳೆದ ಏಪ್ರೀಲ್ ತಿಂಗಳಲ್ಲಿ ನಡೆದ ಜೆ.ಇ.ಇ. ಮೇನ್ಸ್ ಅಂತಿಮ ಪರೀಕ್ಷೆಯಲ್ಲಿ ಕುಮಾರ ವಿನಯಕುಮಾರ ಕೆ. 99.79 ಪರ್ಸೇಂಟೈಲ್ ಪಡೆದು ಕಾಲೇಜಿನ ಗೌರವ ಹೆಚ್ಚಿಸಿದ್ದಾನೆ.
ಪಂಚ ಗ್ಯಾರಂಟಿಗಳು ನಿರಂತರ, ಎಂದು ನಿಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ
ಎಂಪಿ ಎಲೆಕ್ಷನ್ ನಂತರ ರಾಜ್ಯದಲ್ಲಿ ನಾವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲಿಸ್ತಾರೆ ಅಂತ ಬಿಜೆಪಿ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿಸಿ ಚಾಲನೆ
ಕಲಬುರಗಿ ನೆಹರು ಗಂಜ್ ಪ್ರದೇಶದ ಗಾಂಧಿ ನಗರದ ನಿವಾಸಿ ಶಾಂತಮ್ಮ (85) ಮನೆಗೆ ಚುನಾವಣಾ ಸಿಬ್ಬಂದಿ ಮತ್ತು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಭುವನೇಶ ಪಾಟೀಲ ಅವರೊಂದಿಗೆ ತೆರಳಿ ಮನೆಯಿಂದ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹಿರಿಯ ಜೀವಿಗಳೊಂದಿಗೆ ಆರೋಗ್ಯ ಕುಶಲೋಪರಿ ವಿಚಾರಿಸಿದರು.
ಜಾಧವ್ ಬಗ್ಗೆ ಮಾತಾಡಿದ್ರೆ ನನ್ನ ಗೌರವ ಕಡಿಮೆ: ಮಾಜಿ ಶಾಸಕ ವಿಶ್ವನಾಥ
ಸಂಸದ ಡಾ. ಉಮೇಶ್ ಜಾಧವ್ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯ ವ್ಯಕ್ತಿ ಅಲ್ಲ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಹೇಳಿದರು. ಹೆಬ್ಬಾಳ ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷ ಖರ್ಗೆ ಪ್ರೈ. ಲಿಮಿಟೆಡ್: ಸಂಸದ ಉಮೇಶ್ ಜಾಧವ್
2ನೇ ಹಂತದ ನಾಯಕರನ್ನು ಬೆಳೆಸುವ ಆಸಕ್ತಿ ಮಲ್ಲಿಕಾರ್ಜುನ ಖರ್ಗೆ ಪರಿವಾರಕ್ಕಿಲ್ಲ. ಕಾಂಗ್ರೆಸ್ ರಾಜಕೀಯ ಬಂಡವಾಳ ಹೂಡಿಕೆಯನ್ನು ಬೇರೆಯವರ ಬದಲಾಗಿ ತಮ್ಮ ಮಕ್ಕಳು, ಅಳಿಯಂದಿರ ಮೇಲೆ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ್ ಜಾಧವ್ ಹೇಳಿದರು.
< previous
1
...
109
110
111
112
113
114
115
116
117
...
208
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ