ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಋಣಿ: ರಾಧಾಕೃಷ್ಣ ದೊಡ್ಡಮನಿ
ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ನಮ್ಮ ಸರಕಾರದ ಸಾಧನೆ ಜನರಿಗೆ ತಿಳಿಸಿ ಮತ ಕೇಳಬೇಕು. ಕಲಬುರ್ಗಿ ಕ್ಷೇತ್ರಕ್ಕೆ ಇತಿಹಾಸವಿದೆ. ಹೆಸರಾಂತ ಮಹನೀಯರು ಇಲ್ಲಿ ಆಯ್ಕೆಯಾಗಿ ಹೋಗಿದ್ದಾರೆ. ನನ್ನನ್ನು ಈಗ ಅಭ್ಯರ್ಥಿಯಾಗಿ ಮಾಡಿದ್ದಾರೆ. ನೀವೆಲ್ಲ ನನಗೆ ಆರಿಸಿ ಕಳಿಸಿ ಎಂದು ಮನವಿ ಮಾಡಿದ್ರು.
ಏ.3 ರಂದು ಶಕಾಪುರದಲ್ಲಿ ಜೋಡು ರಥೋತ್ಸವ
ಮಾತೋಶ್ರೀ ಬಸವಾಂಬೆ ತಾಯಿ ಅವರ 73ನೇ ಜಾತ್ರಾ ಮಹೋತ್ಸವ ನಿಮಿತ್ತ ಏ.3ರಂದು ಸಂಜೆ ೬ಕ್ಕೆ ಜೋಡು ರಥೋತ್ಸವ ಕಾರ್ಯಕ್ರಮ
ಸೊನ್ನ ಬ್ಯಾರೇಜಿಗೆ ನೀರು: ಪೋಲಾಗದಂತೆ ನಿಗಾ ವಹಿಸಿ
ನಾರಾಯಪುರ ಜಲಾಶಯದಿಂದ ಅಫಜಲ್ಪುರ ತಾಲೂಕಿನ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಿದ್ದು, ಸೊನ್ನ ಬ್ಯಾರೇಜ್ ತಲುಪವವರೆಗೆ ಕಾಲುವೆ ಮಧ್ಯೆದಲ್ಲಿ ಎಲ್ಲಿಯೂ ನೀರು ಪೋಲಾಗದಂತೆ ತಾಲೂಕು ಆಡಳಿತ ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ.
ಅಂತರ ರಾಜ್ಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಿ: ಫೌಜಿಯಾ ತರನ್ನುಮ್
ಎಸ್ಎಸ್‌ಟಿ, ಎಫ್ಎಸ್‌ಟಿ, ವಿಎಸ್‌ಟಿ ತಂಡಗಳನ್ನು ಭಾರತ ಚುನಾವಣಾ ಆಯೋಗದ ಮಾಗದರ್ಶನದಲ್ಲಿ ಕೆಲಸ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ: ಬೀರಾದಾರ
ಲೋಕಸಭಾ ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ನಿರ್ಭಯವಾಗಿ ತಮ್ಮ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ
ಪರಿಸರ ಶುಚಿಯಾಗಿದ್ದರೆ ಆರೋಗ್ಯ ಶುಚಿ: ಸುನಂದಾ
ಗ್ರಾಮ ನೈರ್ಮಲ್ಯ ಹಾಗೂ ಪೌಷ್ಠಿಕ ಸಮಿತಿ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳಿಗೆ ವಿಶ್ವಾಸ ಸಭೆ ತರಬೇತಿ ಶಿಬಿರ
ಬಸ್ ಡಿಕ್ಕಿ, ಯುವಕ ಸಾವು: ನಾಲ್ಕು ಗಂಟೆ ರಸ್ತೆ ತಡೆದು ಪ್ರತಿಭಟನೆ
ರಸ್ತೆ ದಾಟುತ್ತಿದ್ದ ವಿರೇಶನಿಗೆ ಕಲಬುರಗಿಯಿಂದ ವೇಗವಾಗಿ ಬಂದ್ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ
ಭೀಮೆಗೆ ನೀರು ಹರಿಸುವಂತೆ ಆಗ್ರಹಿಸಿ ನಡೆಸಿದ ಉಪವಾಸ ಸತ್ಯಾಗ್ರಹ ಅಂತ್ಯ
ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ನಂತರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಗೆ ಭೇಟಿ ನೀಡಿ ಭೀಮಾ ನದಿಯಲ್ಲಿ ಸ್ನಾನ ಪೂಜಾದಿಗಳನ್ನು ಮುಗಿಸಿ ಭೀಮಾ ನದಿ ನೀರು ಸೇವನೆ
ಭೀಮಾ ನದಿಗೆ ಹಕ್ಕಿನ ನೀರು ಹರಿಸುವಲ್ಲಿ ‘ಮಹಾ’ ಮೊಂಡುತನ
ಅಫಜಲ್ಪುರ ಗಡಿಯಲ್ಲಿರುವ ಹಿಳ್ಳಿ ಬಾಂದಾರಲ್ಲಿ 5 ಮೀಟರ್ ನೀರು ತುಂಬುತ್ತಿದ್ದಂತೆಯೇ ಗೇಟ್ ಬಂದ್ ಮಾಡಿರುವ ಮಹಾರಾಷ್ಟ್ರ ಸರ್ಕಾರ ಹನಿ ನೀರು ಕರ್ನಾಟಕದ ಗ್ರಾಮಗಳತ್ತ ಹರಿಯದಂತೆ ಕ್ರಮ ಕೈಗೊಂಡಿದೆ
ಭೀಮಾ ನೀರು: ಕಾನೂನು ಹೋರಾಟಕ್ಕೆ ಪಂಚ ಸೂತ್ರ
ರಾಜ್ಯ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚಿಸಿ ಮಹಾರಾಷ್ಟ್ರದ ಉಜನಿ ಜಲಾಶಯಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಅರಿತುಕೊಳ್ಳುವ ಕೆಲಸ ಮಾಡಬೇಕು
< previous
1
...
112
113
114
115
116
117
118
119
120
...
192
next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ