ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಮಪತ್ರ ಸಲ್ಲಿಕೆಗೂ ಮುನ್ನ ಜಾಧವ್ ಟೆಂಪಲ್ ರನ್
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಬೆಂಬಲದೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿರುವ ಡಾ. ಉಮೇಶ್ ಜಾಧವ್, ನಾಮಪತ್ರ ಸಲ್ಲಿಕೆ, ರ್‍ಯಾಲಿಗೂ ಮುನ್ನ ಅನೇಕ ಪವಿತ್ರ ಕ್ಷೇತ್ರಗಳ ದರ್ಶನ ಮಾಡಿ ಗುರುಗಳು, ಸಂತರು, ಶರಣರ ಆಶೀರ್ವಾದ ಪಡೆದರು.
ಆನೆ ಪ್ರತಿಕೃತಿ ಹತ್ತಿ ಬಂದು ಬಂದು ನಾಮಪತ್ರ ಸಲ್ಲಿಸಿದ ಬಿಎಸ್ಪಿ ಹುರಿಯಾಳು
ಕಲಬುರಗಿ ಮೀಸಲು ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹುಚ್ಚಪ್ಪ ಬಸಪ್ಪ ಅವರು ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಪರೀಕ್ಷಾ ಅಕ್ರಮಕೋರರ ಜೊತೆ ಬಿಜೆಪಿ ಸ್ನೇಹ: ಅಜಯ್ ಸಿಂಗ್ ವಾಗ್ದಾಳಿ
ಕಲಬುರಗಿಯಲ್ಲಿ ನೋಡಿದರೆ ಅದೇ ಪಕ್ಷದಿಂದ ಪುನರಾಯ್ಕೆ ಬಯಿಸಿ ಕಣದಲ್ಲಿರೋ ಅಭ್ಯರ್ಥಿ ಡಾ. ಜಾಧವ್ ಭ್ರಷ್ಟಾಚಾರಿಗಳ ಮನೆಗೆ ಹೋಗಿ ಬರುತ್ತಾರೆಂದರೆ ಇದೇನು ಸಂದೇಶ ಸಾರುತ್ತದೆ ಎಂಬುದನ್ನು ಜನ ಗಮನಿಸಬೇಕು.
ಪಿಎಸ್‌ಐ ಅಕ್ರಮದ ಕಿಂಗ್‌ಪಿಎನ್ ಆರ್‌ಡಿಪಿ ಮನೆಗೆ ಬಿಜೆಪಿ ಅಭ್ಯರ್ಥಿ ಡಾ. ಜಾಧವ್ ಭೇಟಿ
ಡಾ. ಉಮೇಶ ಜಾಧವ್ ಇಂದು ಪಿಎಸ್‌ಐ ಹಗರಣದ ಆರೋಪಿ ಆರ್‌ಡಿ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿ ಅಲ್ಲಿ ಅವರ ಸಹೋದರ ಮಹಾಂತೇಶ ಪಾಟೀಲರನ್ನು ಕಂಡು ಅವರೊಂದಿಗೆ ಬೆಳಗಿನ ಉಪಹಾರ ಸೇವನೆ ಮಾಡಿ ಮತ ಯಾಚಿಸಿ ಬೆಂಬಲ ಕೋರಿದ್ದಾರೆ.
ರಾಮಭಕ್ತಿಯಲ್ಲಿ ಮಿಂದೆದ್ದ ಕಲಬುರಗಿ ಜನತೆ
ರಾಮ ಮಂದಿರಗಳಲ್ಲಿ ರಾಮನಾಮ ಭಜನ್ ಪ್ರತಿಧ್ವನಿಸಿದರೆ, ಮುಖ್ಯ ರಸ್ತೆಗಳಲ್ಲಿ ರಾಮದೇವ ಭವ್ಯ ಪ್ರತಿಮೆಗಳ ಮೆರವಣಿಗೆ ಗಮನ ಸೆಳೆಯಿತು. ಇನ್ನು ಜಿಲ್ಲಾದ್ಂತ ರಾಮನವಮಿ ಸಂಭ್ರಮ ಜೋರಾಗಿತ್ತು. ರಾಮ ಮಂದಿರಗಳು, ಪ್ರಾಣ ದೇವರ ಮಂದಿರಗಳಲ್ಲೆಲ್ಲಾ ರಾಮ ಭಜನ್, ಪ್ರಸಾದ ವಿತರಣೆ ನಡೆದವು
ಮೋದಿ ಭಾಷಣದಿಂದ ಹೊಟ್ಟೆ ತುಂಬಲ್ಲ: ಸಚಿವ ಪಾಟೀಲ್
ರಾಜ್ಯದ ಕಾಂಗ್ರೆಸ್ ಸರ್ಕಾರ ತಂದ ಗ್ಯಾರಂಟಿಗಳಿಂದ ಜನರಿಗೆ ಅನುಕೂಲವಾಗಿದೆ. ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಯೋಜನೆಗಳನ್ನು ರೂಪಿಸುತ್ತದೆ.
ದಾಖಲೆ ಇಲ್ಲದ ರು.85 ಸಾವಿರ ನಗದು ಜಪ್ತಿ
ಶಿವರಾಮಪೂರ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ₹೮೫ ಸಾವಿರ ಹಾಗೂ ಬಿ.ಎಸ್.ಆರ್ ಪಕ್ಷದ ಧ್ವಜ, ಟೋಪಿ ಇನ್ನಿತರ ಪ್ರಚಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇಂದು ಡಾ. ಉಮೇಶ ಜಾಧವ್ ನಾಮಪತ್ರ ಸಲ್ಲಿಕೆ
ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ್ ಏ.18ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಎಸ್ಟಿಗೆ ಕೋಲಿ ಸಮಾಜ ಸೇರ್ಪಡೆ ಪ್ರಸ್ತಾವ ಕೇಂದ್ರದಿಂದ ವಾಪಸ್
ಪ್ರಸ್ತಾವನೆಯನ್ನು ವಾಪಸ್ ಕಳಿಸಿರುವ ವಾಸ್ತವಾಂಶವನ್ನು ಮರೆಮಾಚಿ ಸಂಸದ ಉಮೇಶ್ ಜಾಧವ ಈಗ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
ಮೋದಿ ಗ್ಯಾರಂಟಿ ಟೀವಿಯಲ್ಲಿ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿ: ಪ್ರಿಯಾಂಕ್ ಖರ್ಗೆ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಹತ್ತು ವರ್ಷಗಳಿಂದ ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೊಜನೆಗಳನ್ನು ರೂಪಿಸದೇ ಮನ್‌ಕೀ ಬಾತ್ ಕಾರ್ಯಕ್ರಮದ ಮೂಲಕ ದೂರದರ್ಶನ ಹಾಗೂ ರೇಡಿಯೊದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ.
< previous
1
...
114
115
116
117
118
119
120
121
122
...
208
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ