ಸ್ಟೇಶನ್ ತಾಂಡಾದಲ್ಲಿ ಚರಂಡಿ ಸ್ವಚ್ಛತೆಗೆ ಕರವೇ ಒತ್ತಾಯಸ್ಟೇಶನ್ ತಾಂಡಾವು ವಾರ್ಡ್ ನಂ ೮ ರಲ್ಲಿ ಬರುತ್ತಿದ್ದು, ಇಲ್ಲಿನ ಮನೆಗಳ ಬಳಿ ಚರಂಡಿಯು ಹಲವು ತಿಂಗಳುಗಳಿಂದ ಸ್ವಚ್ಛತೆ ಮಾಡದಿರುವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಸಾರ್ವಜನಿಕರು ಮಾರಕ ರೋಗಗಳಿಗೆ ತುತ್ತಾಗುವ ಭೀತಿಯಲ್ಲಿದ್ದಾರೆ. ಕೂಡಲೇ ಚರಂಡಿ ಸ್ವಚ್ಛತೆ ಮಾಡಬೆಕೇಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ ಮಾಂಗ್‌ಗೆ ಮನವಿ ಸಲ್ಲಿಸಲಾಯಿತು.