ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೇ 7ಕ್ಕೆ ಕಡ್ಡಾಯವಾಗಿ ಮತದಾನ ಮಾಡಿ: ಜಿಪಂ ಸಿಇಒ
ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕಾರ ನೀಡಿ ಎಂದು ಭಂವರ್ ಸಿಂಗ್ ಮೀನಾ ಕರೆ ನೀಡಿದರು. ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಪಂ ಮತ್ತು ಸ್ವೀಪ್ ಸಮಿತಿ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದೊಂದಿಗೆ ಲೋಕಸಭಾ ಚುನಾವಣೆ ನಿಮಿತ್ತ ಸಸಿಗೆ ನೀರೆರೆಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ನರೇಂದ್ರ ಮೋದಿ ಗೆಲುವು ದೇಶದ ಗೆಲುವು: ರಾಜಕುಮಾರ ಪಾಟೀಲ್ ತೇಲ್ಕೂರ್
ಮೋದಿಗೆ ಸೋಲಿಸಿದರೆ ದೇವರು ಕೂಡ ಕ್ಷಮಿಸಲಾರ ಎಂದು ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು. ಕಲಬುಗಿಯಲ್ಲಿ ಸೇಡಂ ಮಂಡಲದ ಅಡಕಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಡಾ.ಅಜಯಸಿಂಗ್
ಜೇವರ್ಗಿಯಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ನಡೆದ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಅಂಬೇಡ್ಕರ್ ತತ್ವಾದರ್ಶಗಳು ಸಮಾಜಕ್ಕೆ ಇಂದಿಗೂ ದಾರಿದೀಪಗಳಾಗಿವೆ. ಯುವಕರು ದುಷ್ಚಟಗಳನ್ನು ಬಿಡಬೇಕು ಎಂದು ಶಾಸಕ ಡಾ. ಅಜಯಸಿಂಗ್ ಕರೆ ನೀಡಿದರು.
ಆರ್‌ಡಿ ಪಾಟೀಲ್ ಮನೆಗೆ ಡಾ. ಜಾಧವ್ ಭೇಟಿ: ಸಚಿವ ಖರ್ಗೆ ಆಕ್ರೋಶ
ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿರೋದು ಅದೆಷ್ಟು ಸರಿ? ಇದೇ ಹಗರಣದಲ್ಲಿದ್ದ ಮತ್ತೋರ್ವ ಆರೋಪಿಯನ್ನ ರಾಮನವಮಿ ಉತ್ಸವದಲ್ಲಿ ಭೇಟಿ ಮಾಡಿ ವೇದಿಕೆ ಹಂಚಿಕೊಂಡಿದ್ದಾರೆ.
ಅರ್ಹರು ಕಡ್ಡಾಯ ಮತದಾನಕ್ಕೆ ಜಿಲ್ಲಾಧಿಕಾರಿ ಕರೆ
ಲೋಕಸಭಾ ಚುನಾವಣೆ ಮೇ ೭ರಂದು ಜರುಗಲಿದ್ದು, ಪ್ರತಿಯೊಬ್ಬರು ಮತದಾನ ಕಡ್ಡಾಯವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಕರೆ ನೀಡಿದರು.
ಕಲಬುರಗಿ ಅಭಿವೃದ್ಧಿಗೆ ಆಶೀರ್ವಾದ ಕೇಳಲು ಬಂದಿರುವೆ: ದೊಡ್ಡಮನಿ
ಕಲಬುರಗಿ ಲೋಕಸಭೆ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಲ್ಲಿಂದ ಆಯ್ಕೆಯಾಗಿ ಹೋಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿ ಕಳಿಸಿದರೆ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.
ಕಲಬುರಗಿ: ಬೃಹತ್ ರ್‍ಯಾಯಲ್ಲಿ ಬಂದು ಡಾ.ಜಾಧವ ನಾಮಪತ್ರ
ಪುನರಾಯ್ಕೆ ಬಯಸಿ ಕಣದಲ್ಲಿರುವ ಬಿಜೆಪಿ ಹುರಿಯಾಳು ಡಾ. ಉಮೇಶ ಜಾಧವ್ ಗುರುವಾರ ಬೃಹತ್ ರ್‍ಯಾಲಿಯಲ್ಲಿ ಬಂದು ನಾಮಪತ್ರ ಸಲ್ಲಿಸುವುದರೊಂದಿಗೆ ಕಲಬುರಗಿಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಭಾರಿ ಶಕ್ತಿ ಪ್ರದರ್ಶನ ನಡೆಸಿದೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಜಾಧವ್ ಟೆಂಪಲ್ ರನ್
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಬೆಂಬಲದೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿರುವ ಡಾ. ಉಮೇಶ್ ಜಾಧವ್, ನಾಮಪತ್ರ ಸಲ್ಲಿಕೆ, ರ್‍ಯಾಲಿಗೂ ಮುನ್ನ ಅನೇಕ ಪವಿತ್ರ ಕ್ಷೇತ್ರಗಳ ದರ್ಶನ ಮಾಡಿ ಗುರುಗಳು, ಸಂತರು, ಶರಣರ ಆಶೀರ್ವಾದ ಪಡೆದರು.
ಆನೆ ಪ್ರತಿಕೃತಿ ಹತ್ತಿ ಬಂದು ಬಂದು ನಾಮಪತ್ರ ಸಲ್ಲಿಸಿದ ಬಿಎಸ್ಪಿ ಹುರಿಯಾಳು
ಕಲಬುರಗಿ ಮೀಸಲು ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹುಚ್ಚಪ್ಪ ಬಸಪ್ಪ ಅವರು ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಪರೀಕ್ಷಾ ಅಕ್ರಮಕೋರರ ಜೊತೆ ಬಿಜೆಪಿ ಸ್ನೇಹ: ಅಜಯ್ ಸಿಂಗ್ ವಾಗ್ದಾಳಿ
ಕಲಬುರಗಿಯಲ್ಲಿ ನೋಡಿದರೆ ಅದೇ ಪಕ್ಷದಿಂದ ಪುನರಾಯ್ಕೆ ಬಯಿಸಿ ಕಣದಲ್ಲಿರೋ ಅಭ್ಯರ್ಥಿ ಡಾ. ಜಾಧವ್ ಭ್ರಷ್ಟಾಚಾರಿಗಳ ಮನೆಗೆ ಹೋಗಿ ಬರುತ್ತಾರೆಂದರೆ ಇದೇನು ಸಂದೇಶ ಸಾರುತ್ತದೆ ಎಂಬುದನ್ನು ಜನ ಗಮನಿಸಬೇಕು.
< previous
1
...
118
119
120
121
122
123
124
125
126
...
212
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ