ಆರ್.ಜೆ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100 ಫಲಿತಾಂಶಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ಶಿಕ್ಷಣ ಸಂಸ್ಥೆಯ ಸಂಚಾಲಿತ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ 248 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತಶ್ರೇಣಿ (ಡಿಸ್ಟಿಂಗ್‍ಷನ್), 99 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ (ಫಸ್ಟ್ ಕ್ಲಾಸ್) ಪಡೆದಿದ್ದಾರೆ.