• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮಾ ನದಿಗೆ ನೀರು ಹರಿಸುವ ಹೋರಾಟಕ್ಕೆ ಬೆಂಬಲ
ಅಫಜಲ್ಪುರ ತಾಲೂಕಿನ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿ ಅಫಜಲ್ಪುರ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ನಾಳೆ ಹಾರಕೂಡ ಚೆನ್ನಬಸವ ಶ್ರೀಗಳ ರಥೋತ್ಸವ
ಹಾರಕೂಡ ಚೆನ್ನಬಸವ ಶಿವಯೋಗಿಗಳವರ ೭೩ನೇ ಜಾತ್ರೆ ರಥೋತ್ಸವವು ಮಾ.೧೯ರಂದು ಪಟ್ಟಣದ ಮುಲ್ಲಾಮಾರಿ ನದಿದಂಡೆಯಲ್ಲಿರುವ ತೇರಮೈದಾನ ಪಂಚಲಿಂಗೇಶ್ವರ (ಬುಗ್ಗಿ) ಹತ್ತಿರ ಸಂಜೆ ೬.೩೦ಕ್ಕೆ ನಡೆಯಲಿದೆ
ಕರ್ನಾಟಕವನ್ನು ಕೈಗಾರಿಕೆ, ಕೃಷಿ ಹಬ್‌ ಮಾಡುತ್ತೇವೆ: ಮೋದಿ
ಕಲಬುರಗಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭರವಸೆ ನೀಡುತ್ತಾ ಖರ್ಗೆ ನೆಲದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಜನ ಸಂಕಷ್ಟದಲ್ಲಿರುವಾಗ ''ಕೈ''ನಿಂದ ಲೂಟಿ ನಡೆಯತ್ತಿದೆ. ಪರಿವಾರವೊಂದರ ಖರ್ಚಿಗೆ ರಾಜ್ಯದ ತೆರಿಗೆ ಹಣ ಹೋಗ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಸಾಧನೆಗಳೇ ಮೋದಿ ಗ್ಯಾರಂಟಿ
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಖರ್ಗೆ ತವರು ಕಲಬರಗಿಯಿಂದಲೇ ಲೋಕಸಭೆ ಸಮರಕ್ಕೆ ರಣಹಣ ಕಹಳೆ ಮೊಳಗಿಸಿದರು.
ಮೋದಿ ಗೋ ಬ್ಯಾಕ್ ಹೋರಾಟ: ಹಲವರ ಬಂಧನ
ಕಲಬುರಗಿ ನಗರದ ಜಗತ್ ಸರ್ಕಲ್‍ನಲ್ಲಿಂದು “ಮೋದಿ ಗೋ ಬ್ಯಾಕ್” ಚಳವಳಿ ನಡೆಸಿದ ಸಿಪಿಐ (ಎಂ) ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಖರ್ಗೆ ಹೋಮ್‌ ಪಿಚ್‌ನಲ್ಲಿ ಮೋದಿ ಭರ್ಜರಿ ಬ್ಯಾಟಿಂಗ್‌
ಬಿಸಿಲೂರಿನ ಎನ್‌ವಿ ಮೈದಾನದಲ್ಲಿ 45 ನಿಮಿಷಕಾಲ ಮಾತನಾಡಿದರೂ ಸಹ ಎಐಸಿಸಿ ಅಧ್ಯಕ್ಷ, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಡಾ. ಮಲ್ಲಿಕರ್ಜುನ ಖರ್ಗೆ ಹೆಸರು ಪ್ರಸ್ತಾಪಿಸದೆ ಇಂಡಿಯಾ ಕೂಡ ಹಾಗೂ ಕಾಂಗ್ರೆಸ್‌ ವಿರುದ್ಧ ಗದಾಪ್ರಹಾರ ಮಾಡಿದ್ದು ವಿಶೇಷವಾಗಿತ್ತು.
ಕೈ ತೊರೆದ ಮಾಜಿ ಸಚಿವ ಬಾಬೂರಾವ ಚವ್ಹಾಣ್ ಬಿಜೆಪಿಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಕುಟುಂಬ ರಾಜಕೀಯಕ್ಕೆ ಹೆಚ್ಚು ಮಹತ್ವ ಕೊಡುತ್ತಿದ್ದು, ಕೊನೆಯ ಹಂತದಲ್ಲಿಯೂ ಸಹ ತಮ್ಮ ಕುಟುಂಬ ರಾಜಕಾರಣ ಮುಂದುವರೆಸಿದ್ದಾರೆ.
ಕಲಬುರಗಿ ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿ: ಫೌಜಿಯಾ ತರನ್ನುಮ್
ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಮೂರನೇ ಹಂತದಲ್ಲಿ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಮೋದಿ ಭೇಟಿಗೆ ಸಿಗದ ಅವಕಾಶ: ಹೋರಾಟಗಾರ ಹೂಗಾರ ಬಂಧನ
ಎಸ್‌ಪಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಪ್ರಧಾನಮಂತ್ರಿಗಳ ಕಾರ್ಯಕ್ರಮವಿದೆ, ನೀವು ಮನವಿ ಸಲ್ಲಿಸುವ ಯೋಜನೆ ಇಟ್ಟುಕೊಂಡಿದ್ದೀರಾ ಎಂದು ಮಾಹಿತಿ ಕೇಳಿದಾಗ ನಾನು ಹೌದು ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇನೆ ಎಂದು ತಿಳಿಸಿದ್ದೆ.
ನರೇಂದ್ರ ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರ ನಿರೀಕ್ಷೆ
ಎನ್‌ವಿ ಮೈದಾನದಲ್ಲಿ ಸಮಾವೇಶ, ಲಕ್ಷ ಮಂದಿಗೆ ಆಸನ ವ್ಯವಸ್ಥೆ, ಅಧಿಕ ಮಂದಿ ಬಂದಲ್ಲಿ ಸ್ಕ್ರೀನ್‌ ಅಳವಡಿಕೆಗೆ ಚಿಂತನೆ. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್‌ ಕಮೀಷನರ್‌ ಚೇತನ್‌ ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved