• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಕಟ್ಟಾ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಗ್ರಾಪಂ, ತಾಪಂ ಅಧಿಕಾರಿಗಳು ನಿರ್ಲಕ್ಷ್ಯ. ವಾಡಿ ಸ್ಥಳಿಯ ಕಾರ್ಯದರ್ಶಿ ಅರ್.ಕೆ ವೀರಬದ್ರಪ್ಪ ಆರೋಪಿಸಿ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಮತ್ತು ಇತರೆ ಗ್ರಾಮ ಮೂಲಭೂತ ಸಮಸ್ಯೆಗಳಿಗೆ ಒತ್ತಾಯಿಸಿ ಜಿಪಂ ಸಿಇಒಗೆ ಮನವಿ ಪತ್ರ ಸಲ್ಲಿಸಲಾಯಿತು.
ಇಂದು ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ ಚುನಾವಣೆ
ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿ 13 ಸದಸ್ಯರ ಆಯ್ಕೆಗೆ ಮತದಾನ. ಸಂಸ್ಥೆಯ ಒಟ್ಟು ಮತದಾರರು 1,458, ಜಿಲ್ಲೆಯಲ್ಲೇ ಅಧಿಕ. ಕಲಬುರಗಿಯಲ್ಲಿ 5, ಬೀದರ್‌ 1, ರಾಯಚೂರಲ್ಲಿ 1 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ನಾವಣಾಧಿಕಾರಿ ಡಾ. ಪಿ.ಎಸ್‌ ಶಂಕರ್‌ ತಿಳಿಸಿದ್ದಾರೆ.
ಕಲಬುರಗಿಗೆ ಮೋದಿ ಆಗಮನ ಹಿನ್ನೆಲೆ ದಶ ದಿಕ್ಕುಗಳಲ್ಲೆಲ್ಲಾ ಕಟ್ಟೆಚ್ಚರ
ಪೋಲಿಸ್‌ ಬಾಂಬ್‌ ಪತ್ತೆ ದಳದವರು ಶ್ವಾನಗಳೊಂದಿಗೆ, ಬಾಂಬ್‌ ಪತ್ತೆ ಯಂತ್ರಗಳೊಂದಿಗೆ ಶೋಧ ಕಾರ್ಯದಲ್ಲಿ ತೊಡಗಿರುವುದು.
ಶಾಂತಾ ಆಸ್ಪತ್ರೆಯಿಂದ 2 ಉಚಿತ ಯೋಜನೆ ಘೋಷಣೆ
ಶಾಂತಾ ಆಸ್ಪತ್ರೆಗೆ ಬಂದಲ್ಲಿ ಅವರಿಗೆ ಔಷಧಿ, ಪ್ರಯೋಗಾಲಯ ಶುಲ್ಕ ಹೊರತು ಪಡಿಸಿ ಐಸಿಯೂ, ಡಯಾಲಿಸಿಸ್‌, ಬೆಡ್‌ ಶುಲ್ಕ ಸೇರಿದಂತೆ ಆಸ್ಪತ್ರೆಯ ಇನ್ಯಾವುದೇ ಶುಲ್ಕ ಪಡೆಯೋದಿಲ್ಲ. ಉಚಿತವಾಗಿ ಚಿಕಿತ್ಸೆ
ಇಂದು ಡಾ.ಖರ್ಗೆ ತವರೂರಿಗೆ ಪ್ರಧಾನಿ ನರೇಂದ್ರ ಮೋದಿ
ಲೋಕಸಭೆ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಗೂ ಮುನ್ನವೇ ಕಲಬುರಗಿಯಿಂದ ಮೋದಿ ರಣಕಹಳೆ. ಬೆಳಗ್ಗೆ 11 ಗಂಟೆಗೆ ಎನ್‌ವಿ ಮೈದಾನದಲ್ಲಿ ಬಹಿರಂಗ ಸಭೆ. ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ರಾಯಚೂರು ಲೋಕಸಭೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪ್ರಚಾರ. ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಮುಖಂಡರು, ಅಧಿಕಾರಿಗಳು.
ಸಿದ್ದಲಿಂಗೇಶ್ವರ ಪ್ರಕಾಶನದಿಂದ ಏಕ ಕಾಲಕ್ಕೆ 121 ಕೃತಿಗಳ ಬಿಡುಗಡೆ
ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ ಸಂಸ್ಥೆ ತನ್ನ 47ನೇ ವಾರ್ಷಿಕೋತ್ಸವ ನಿಮಿತ್ತ ಸಂಶೋಧನೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಹಾಗೂ ಪಠ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಒಟ್ಟು 121 ಪುಸ್ತಕಗಳ ಬಿಡಿಗಡೆಗೆ ಸಿದ್ಧವಾಗಿದೆ.
33 ಪಿಎಚ್‌ಸಿಗಳ ಸ್ಥಾಪನೆಗೆ ಸಂಪುಟ ಸಮ್ಮತಿ
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು ಹಮ್ಮಿಕೊಂಡಿರುವ “ಆರೋಗ್ಯ ಆವಿಷ್ಕಾರ” ಯೋಜನೆಯಡಿಯಲ್ಲಿ ಕಲ್ಯಾಣದ ಜಿಲ್ಲೆಗಳಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಕಾರ್ಯಕ್ರಮಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರಕಿದೆ.
ಇಂದು ಶಾಸಕ ಎಂ.ವೈ ಪಾಟೀಲರಿಂದ ರಸ್ತೆ ಕಾಮಗಾರಿಗೆ ಚಾಲನೆ
ಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿವೆ. ರಸ್ತೆಗಳನ್ನು ನಿರ್ಮಿಸಿ ಎಂದು ನಾಗರಿಕ ಹೋರಾಟ ಸಮಿತಿಯಿಂದ ಕಳೆದ 19 ದಿನಗಳಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಅವಿನಾಶ ಜಾಧವ್
ಬೀದರ್‌-ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.
ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನಾವಣೆ ಸಿದ್ಧತೆ
ಕಲ್ಯಾಣ ನಾಡಿನ ಪ್ರತಿಷ್ಠ ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನವಣೆ ಕಣದಲ್ಲಿರುವ ಎಂಎಲ್‌ಸಿ ಶಶೀಲ್‌ ನಮೋಶಿ ಮತ್ತವರ ಪೆನಲ್‌ ಸದಸ್ಯರ ಇಂದು ಸಂಸ್ಥೆಯ ಸಮಗ್ರ ಸುಧಾರಣೆಗೆ ನವ ಗ್ಯಾರಂಟಿ ಯೋಜನೆ ಪ್ರಕಟಿಸಿ ಗಮನ ಸೆಳದಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved