• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹವ್ಯಾಸಿ ಕಲಾವಿದರ ಸೇವೆ ಶ್ಲಾಘನೀಯ: ರಮೇಶ ತಿಪ್ಪನೋರ
ಸಾಮಾಜಿಕ ನಾಟಕಗಳು ಹಳ್ಳಿಯ ಜನರ ಮನಸೂರೆಗೊಳಿಸುತ್ತಿವೆ. ಧಾರ್ಮಿಕ, ಶರಣರ ಜೀವನ ಚರಿತ್ರೆವುಳ್ಳ ನಾಟಕಗಳು ನಮಗೆ ದಾರಿದೀಪವಾಗಿವೆ. ನಾಟಕದಲ್ಲಿ ಪ್ರದರ್ಶನಗೊಳ್ಳುವ ಒಂದೊಂದು ದೃಶ್ಯವು ನಮ್ಮನ್ನು ಕಾತುರವಾಗಿ ಕಾಣುತ್ತವೆ ಕಲಾವಿದರನ್ನು ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ.
ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ತೆರಿಗೆ ಭಯೋತ್ಪಾದನೆ
ಇಡಿ, ಐಟಿ ಮೊದಲಾದ ತನಿಖಾ ಸಂಸ್ಥೆಗಳು ಬಿಜೆಪಿಯ ಮುಂಚೂಣಿ ಘಟಕಗಳಾಗಿದ್ದು, ವಿರೋಧಪಕ್ಷಗಳಿಗೆ ಆಗಾಗ ನೋಟೀಸ್‌, ದಂಡ ರೂಪದಲ್ಲಿ ಲವ್ ಲೆಟರ್ ಕಳಿಸುವುದು ಈ ತನಿಖಾ ಸಂಸ್ಥೆಗಳ ಕೆಲಸವಾಗಿದೆ, ಬಿಜೆಪಿ ಇವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ವಿರುದ್ಧ ತೆರಿಗೆ ಭಯೋತ್ಪಾದನೆ ಯುದ್ಧ ಸಾರಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕುಡಿವ ನೀರು ಕಲ್ಪಿಸುವಂತೆ ಪಾಲಿಕೆ ಆಯುಕ್ತರಿಗೆ ಮನವಿ
ಈಗಿರುವ ನೀರಿನ ಪೈಪ್‌ನಿಂದ ಜನರಿಗೆ ನೀರು ಸಿಗುತ್ತಿಲ್ಲ. ಈ ನೀರಿನ ಪೈಪ್‌ ಸುಮಾರು 250 ಅಡಿಗಳ ದೂರದಲ್ಲಿರುವ ಮನೆಗಳಿಗೆ ನೀರು ಸಿಗುತ್ತಿಲ್ಲ. ನೀರು ದೊರಕಿಸುವಂತೆ ಆಗ್ರಹ.
ಸಚಿವ ಖರ್ಗೆಗೆ ಜೀವ ಬೆದರಿಕೆ ಪತ್ರ: ಆರೋಪಿಗಳ ಸೆರೆಗೆ ಸಾಗರ್‌ ಆಗ್ರಹ
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಮಾಡಿದ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಾ. ಡಿ.ಜಿ. ಸಾಗರ್ ಅವರು ಒತ್ತಾಯಿಸಿದರು.
ದೇಗಲಮಡಿ ಗ್ರಾಮದಲ್ಲಿ ಶರಣೆ ಅಕ್ಕಮಹಾದೇವಿ ತೊಟ್ಟಿಲೋತ್ಸವ
ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಬಸವಲಿಂಗ ಅವಧೂತ ಆಶ್ರಮದಲ್ಲಿ ಏ.೨ ಮತ್ತು ೩ರಂದು ಡಾ. ಬಸವಲಿಂಗ ಅವಧೂತರ ೧೨ನೇ ಜಾತ್ರಾ ಮಹೋತ್ಸವ ಮತ್ತು ಜಗನ್ಮಾತೆ ಅಕ್ಕಮಹಾದೇವಿ ತೊಟ್ಟಿಲ ಸಮಾರಂಭ ನಡೆಯಲಿದೆ.
ಐತಿಹಾಸಿಕ ಶರಣಬಸವೇಶ್ವರರ ಜಾತ್ರೆಗೆ ಕ್ಷಣಗಣನೆ; ಇಂದು ರಥೋತ್ಸವ
ಸಿಂಗಾರಗೊಂಡ ದಾಸೋಹ ಮಹಾಮನೆ, ಶರಣರ ಸಮಾಧಿ ಮಂದಿರ । 2 ವಾರಕ್ಕೂ ಹೆಚ್ಚು ಕಾಲ ನಡೆಯಲಿರುವ ಜಾತ್ರೆ. ರಾಯಚೂರು, ವಿಜಯಪುರ, ಬೀದರ್ ಸೇರಿದಂತೆ ನೆರೆಯ ಜಿಲ್ಲೆಗಳು ಮತ್ತು ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದ ಗಡಿ ಜಿಲ್ಲೆಗಳು ಸೇರಿದಂತೆ ದೂರದ ತಮ್ಮ ಗ್ರಾಮಗಳಿಂದ ದೇವಸ್ಥಾನಕ್ಕೆ ಆಗಮಿಸುತ್ತಾರೆ.
ರಾಧಾಕೃಷ್ಣ ದೊಡ್ಮನಿಗೆ ಮತ ನೀಡಿ ಗೆಲ್ಲಿಸಿ: ಪ್ರಿಯಾಂಕ್ ಖರ್ಗೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚಿತ್ತಾಪುರದ ಮತ್ತೊಬ್ಬ ಮೊಮ್ಮಗನನ್ನು ಗೆಲ್ಲಿಸಿ ಎಂದು ಚಿತ್ತಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರಲ್ಲಿ ಮನವಿ ಮಾಡಿದರು.
ಅಂಗನವಾಡಿ ಕೇಂದ್ರ ನೂತನ ಕಟ್ಟಡಕ್ಕೆ ಗ್ರಾಮಸ್ಥರ ಒತ್ತಾಯ
ಶಿಥಿಲಾವಸ್ಥೆಗೆ ತಲುಪಿರುವ ಯರಗಲ್ ಗ್ರಾಮದ ಅಂಗನವಾಡಿ ಕಟ್ಟಡ ಸ್ಥಳಾಂತರಕ್ಕೆ ಆಗ್ರಹ. ಕಟ್ಟಡದ ಸುತ್ತಲಿನ ಪರಿಸರವೂ ಸಂಪೂರ್ಣ ಹದಗೆಟ್ಟಿದ್ದು ಇಂತಹ ವಾತಾವರಣದಲ್ಲಿ ಮಕ್ಕಳು ಅನಾರೊಗ್ಯಕ್ಕೆ ತುತ್ತಾಗುವ ಸಂಭವವೇ ಹೆಚ್ಚಾಗಿದೆ ಎಂದು ದೂರು. ಮಕ್ಕಳಿಗೆ ಕಳುಹಿಸಲು ಪಾಲಕರ ಹಿಂದೇಟು.
ಉಚ್ಚಾಯಿ ತೇರಿಗೆ ಸಿಲುಕಿ ಹೋಮ್‌ಗಾರ್ಡ್‌ ಸಾವು
ಓರ್ವ ಬಾಲಕ, ಇನ್ನೋರ್ವ ಹೋಮ್‌ಗಾರ್ಡ್‌ ಅಶೋಕ ರೆಡ್ಡಿಗೆ ಗಾಯ, ಆಸ್ಪತ್ರೆಗೆ ದಾಖಲು । ಶರಣಬಸವೇಶ್ವರ ಜಾತ್ರೆಗೆ ಸೂತಕದ ಕರಿನೆರಳು. ರಥೋತ್ಸವದ ಮುನ್ನಾದಿನ ಶುಕ್ರವಾರ ಮಹಾ ದಾಸೋಹ ಅಂಗಳದಲ್ಲಿ ಉಚ್ಚಾಯಿ. ಏಕಾಏಕಿ ನೂಕು ನುಗ್ಗಲು- ಭದ್ರತೆ ಕೆಲಸದಲ್ಲಿದ್ದ ಗೃಹರಕ್ಷಕ ರಾಮು ಮೇಲೆ ಮುಗಿಬಿದ್ದ ಜನ. ಹೋಮ್‌ಗಾರ್ಡ್‌ ರಾಮು ಚಿಟಗುಪ್ಪ ರಥದ ಗಾಲಿಗಳ ಕೆಳಗೆ ಸಿಲುಕಿ ದಾರುಣವಾಗಿ ಸಾವನ್ನಪಿದ್ದಾರೆ.
ಕೇಂದ್ರೀಯ ವಿವಿ ಕ್ಯಾಂಪಸ್‌ಲ್ಲಿ ಗೂಂಡಾಗಳ ಪ್ರವೇಶ: ಆರೋಪ
ಸಚಿವ ಪ್ರಿಯಾಂಕ ಖರ್ಗೆ ಕುಮ್ಮಕ್ಕಿನಿಂದ ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಡ್ರೋಣ್‌ಗಳ ಹಾವಳಿ ಶುರುವಾಗಿದೆ ಎಂದು ಎಬಿವಿಪಿ ಉ-ಕ ರಾಜ್ಯ ಕಾರ್ಯದರ್ಶಿ ಸಚೀನ್‌ ಕುಳಗೇರಿ ದೂರಿದ್ದಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved