ಕಲಬುರಗಿ ಜವಳಿ ಪಾರ್ಕ್ 6 ತಿಂಗಳಲ್ಲಿ ಶುರು: ಸಂಸದ ಡಾ.ಉಮೇಶ್ ಜಾಧವ್ಕಲಬುರಗಿ ಪಿಎಂ ಮಿತ್ರ ಬೃಹತ್ ಜವಳಿ ಪಾರ್ಕ್ ಕುರಿತು ಅಧಿಕಾರಿಗಳ ಜೊತೆ ದೆಹಲಿಯಲ್ಲಿ ಸಂಸದರಿಂದ ಮಹತ್ವದ ಸಭೆ. ಈಗಾಗಲೇ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳ ಜೊತೆ ಮಾತುಕತೆ ಪ್ರಗತಿಯ ಹಂತದಲ್ಲಿದ್ದು, ಇನ್ನೂ ಆರು ತಿಂಗಳಲ್ಲಿ ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.