ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಳಂದ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಅಟಲ್ ಜಿ ಜನಸ್ಮೇಹಿ ಕೇಂದ್ರದಲ್ಲಿನ ಕಡತಗಳ ಪರಿಶೀಲನೆ, ಕೆಲ ತಿಂಗಳ ಹಿಂದಷ್ಟೇ ಕಂದಾಯ ನಿರೀಕ್ಷರೊಬ್ಬರ ಮೇಲೆ ನಡೆದ ದಾಳಿಯ ಮರೆ ಮಾಚುವ ಮುನ್ನವೇ ಈಗ ಮತ್ತೊಮ್ಮೆ ಲೋಕಾಯುಕ್ತ ಅಧಿಕಾರಿಗಳು ಹಠಾತ ಭೇಟಿ ನೀಡಿದ ಹಿನ್ನೆಲೆ ಆಡಳಿತ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಹಸವಾಗಿದೆ.
ಗುಲ್ಬರ್ಗಾ ವಿವಿಯ ಚೌಡಯ್ಯ ಅಧ್ಯಯನ ಪೀಠಕ್ಕೆ ತಿಪ್ಪಣ್ಣಪ್ಪ ಭೇಟಿ
ಕಟ್ಟಡ, ಪೀಠೋಪಕರಣ ಕೊರತೆ, ಮತ್ತು ಶೌಚಾಲಯ ಅವ್ಯವಸ್ಥೆ ಮತ್ತು ಚೌಡಯ್ಯ ಅವರ ಕುರಿತಾದ ಒಂದು ಪುಸ್ತಕ ಇಲ್ಲದಿರುವುದನ್ನು ಕಂಡು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅಸಮಾಧಾನಗೊಂಡರು. ಮೂಲ ಸೌಕರ್‍ಯ ಬಗ್ಗೆ ಪರಿಶೀಲನೆ ನಡೆಸಿದರು.
ಸಿಮೆಂಟ್ ರ್ಖಾನೆಗಳು ಕನ್ನಡ ಶಾಲೆ ದತ್ತು ಪಡೆಯಲಿ: ಡಾ.ಭಾಸ್ಕರ್
ಕಲಬುರಗಿಯಲ್ಲಿನ ಸಿಮೆಂಟ್ ಕಾರ್ಖಾನೆಗಳು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಲಿ ಎಂದು ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಮತ್ತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ.ಭಾಸ್ಕರ್ ಕರೆ ನೀಡಿದರು.
ಚಿಂಚೋಳಿ: ಉಚಿತ ಆರೋಗ್ಯ ಶಿಬಿರ ಯಶಸ್ವಿ
ಶಿಬಿರದಲ್ಲಿ 4000 ಜನರು ಆರೋಗ್ಯ ತಪಾಸಣೆ ಮಾಡಿಸಿರು. ಚಿಂಚೋಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ಶಿಬಿರದಲ್ಲಿ ವೈದ್ಯರು ವಿವಿಧ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಿದರು. ಸಹಕರಿಸಿದ ಎಲ್ಲರಿಗೂ ಭಗವಂತ ಖೂಬಾ ಧನ್ಯವಾದ ತಿಳಿಸಿದರು.
ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲು ಶಾಸಕರಿಗೆ ಮನವಿ
ಚಿಂಚೋಳಿಯಲ್ಲಿ ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸುವಂತೆ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಾಸಕ ಡಾ.ಅವಿನಾಶ ಜಾಧವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಭೋವಿ ಪದವನ್ನು ವಡ್ಡರ ಸಮಾಜ ಬಳಕೆ ಮಾಡದಿರಿ: ಸುರೇಶ ಅಳ್ಳೊಳ್ಳಿ
ನಮ್ಮ ಸಮಾಜದ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆಂದು ಕರ್ನಾಟಕ ಭೋವಿ ಸಮಾಜ ವಿಕಾಸ ಸಂಘದ ತಾಲೂಕು ಅಧ್ಯಕ್ಷ ಸುರೇಶ ಅಳ್ಳೊಳ್ಳಿ ಆರೋಪಿಸಿದರು. ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ವಿದ್ಯಾರ್ಥಿಗಳು ಪರೋಪಕಾರ ರೂಢಿಸಿಕೊಳ್ಳಬೇಕು : ಶಂಕರ ಕಟ್ಟಿಸಂಗಾವಿ
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತನ್ನದೇಯಾದ ಪ್ರತಿಭೆ ಅಡಗಿರುತ್ತದೆ. ಹುದಗಿರುವ ಪ್ರತಿಭೆಯನ್ನು ಹೊರ ಹಾಕಲು ಈ ಶಿಬಿರವು ಪೂರಕ
ಇಬ್ಬರು ಮನೆಗಳ್ಳರ ಬಂಧನ: ಎರಡು ಬೈಕ್ ವಶ
ಮಾರಕಾಸ್ತ್ರ ಹೊಂದಿ ದ್ವಿಚಕ್ರವಾಹನಗಳ ಮೇಲೆ ಸಂಚರಿಸುತ್ತಿದ್ದ ಇಬ್ಬರು ಕಳ್ಳರ ಸೆರೆ, ಮತ್ತಿಬ್ಬರಿಗಾಗಿ ಕಾರ್ಯಾಚರಣೆ
ನಾಯಾರ್ ಕ್ರಿಕೆಟ್: ತೆಲಂಗಾಣ ತಾಂಡೂರ ತಂಡಕ್ಕೆ ಜಯ
ಚಿಂಚೋಳಿಯ ಮಿರಿಯಾಣ ಗ್ರಾಮದಲ್ಲಿ ನಾಯಾರ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತಾಂಡೂರಿನ ನಾಯಾರ್ ತಂಡ ಪ್ರಥಮ ಬಹುಮಾನ ೫೦ ಸಾವಿರ ರು., ಟ್ರೋಫಿ ಪಡೆದುಕೊಂಡಿತು.
ಸುರಪುರದ ಸರ್ವಾಂಗೀಣ ಅಭಿವೃದ್ಧಿ ಕನಸು ಕಂಡಿದ್ದ ನಾಯಕ
ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
< previous
1
...
133
134
135
136
137
138
139
140
141
...
192
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ