ಚಿಂಚೋಳಿ: ಚತುಷ್ಫಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತುಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದ ಒಟ್ಟು ರು.೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ ಕಿಮೀ ಚತುಷ್ಫಥ ರಸ್ತೆ ಮಂಜೂರಾಗಿದ್ದು, ಹೆದ್ದಾರಿಯು ತೆಲಂಗಾಣ ಗಡಿಯಿಂದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿಯವರೆಗೆ ಚತುಷ್ಫಥ ರಸ್ತೆ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.