• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಲಿಂಗೇಶ್ವರ ಪ್ರಕಾಶನದಿಂದ ಏಕ ಕಾಲಕ್ಕೆ 121 ಕೃತಿಗಳ ಬಿಡುಗಡೆ
ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ ಸಂಸ್ಥೆ ತನ್ನ 47ನೇ ವಾರ್ಷಿಕೋತ್ಸವ ನಿಮಿತ್ತ ಸಂಶೋಧನೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಹಾಗೂ ಪಠ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಒಟ್ಟು 121 ಪುಸ್ತಕಗಳ ಬಿಡಿಗಡೆಗೆ ಸಿದ್ಧವಾಗಿದೆ.
33 ಪಿಎಚ್‌ಸಿಗಳ ಸ್ಥಾಪನೆಗೆ ಸಂಪುಟ ಸಮ್ಮತಿ
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು ಹಮ್ಮಿಕೊಂಡಿರುವ “ಆರೋಗ್ಯ ಆವಿಷ್ಕಾರ” ಯೋಜನೆಯಡಿಯಲ್ಲಿ ಕಲ್ಯಾಣದ ಜಿಲ್ಲೆಗಳಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಕಾರ್ಯಕ್ರಮಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರಕಿದೆ.
ಇಂದು ಶಾಸಕ ಎಂ.ವೈ ಪಾಟೀಲರಿಂದ ರಸ್ತೆ ಕಾಮಗಾರಿಗೆ ಚಾಲನೆ
ಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿವೆ. ರಸ್ತೆಗಳನ್ನು ನಿರ್ಮಿಸಿ ಎಂದು ನಾಗರಿಕ ಹೋರಾಟ ಸಮಿತಿಯಿಂದ ಕಳೆದ 19 ದಿನಗಳಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಅವಿನಾಶ ಜಾಧವ್
ಬೀದರ್‌-ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.
ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನಾವಣೆ ಸಿದ್ಧತೆ
ಕಲ್ಯಾಣ ನಾಡಿನ ಪ್ರತಿಷ್ಠ ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನವಣೆ ಕಣದಲ್ಲಿರುವ ಎಂಎಲ್‌ಸಿ ಶಶೀಲ್‌ ನಮೋಶಿ ಮತ್ತವರ ಪೆನಲ್‌ ಸದಸ್ಯರ ಇಂದು ಸಂಸ್ಥೆಯ ಸಮಗ್ರ ಸುಧಾರಣೆಗೆ ನವ ಗ್ಯಾರಂಟಿ ಯೋಜನೆ ಪ್ರಕಟಿಸಿ ಗಮನ ಸೆಳದಿದ್ದಾರೆ.
ಗೇಟ್‌ ಕಟ್ಕೊಂತ ಕುಂತು ಆಸ್ಪತ್ರೆ ಹಾಳುಗೆಡವಿದ್ರು
ಕಲ್ಯಾಣ ನಾಡಿನ ಪ್ರತಿಷ್ಠಿತ ಹೈಕಶಿ ಸಂಸ್ಥೆಯಡಿಯಲ್ಲಿರುವ, ಆ ಸಂಸ್ಥೆಯ ಎರಡು ಕಣ್ಣುಗಳೆಂದೇ ಹೆಸರಾಗಿದ್ದ ಆಸ್ಪತ್ರೆಗಳಿಂದು ಅಧೋಗತಿ ತಲುಪಿವೆ. 30ಕ್ಕೂ ಹೆಚ್ಚು ಬೆಡ್‌ಗಳಿರುವ ಇಲ್ಲಿನ ಐಸಿಯೂನಲ್ಲಿ ರೋಗಿಗಳಿಲ್ಲ, ಅಷ್ಟೇ ಯಾಕೆ ಇಲ್ಲಿರುವ ಯಾವುದೇ ಸೂಪರ್‌ ಸ್ಪೇಷಾಲಿಟಿ ವಿಭಾಗದಲ್ಲಿ ಇಣುಕಿದರೂ ನಿರೀಕ್ಷಿತ ರೋಗಿಗಳಿಲ್ಲ.
ಕಳೆದ ಬಾರಿ ನಾನು ಗೆದ್ದಿದ್ರೂ ಕೆಲಸ ಮಾಡಲಾಗಲಿಲ್ಲ: ಡಾ. ಕಾಮರೆಡ್ಡಿ
ಎಚ್ಕೆಇ ಸಂಸ್ಥಾದಾಗ ಏನೇ ಕೆಲಸ ಮಾಡಬೇಕಂದ್ರ ಅಧ್ಯಕ್ಷನಾಗಬೇಕು, ಇಲ್ಲಾಂದ್ರ ಏನೂ ಮಾಡಲಾಗದು ಎಂದಿರುವ ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಡಾ. ಶರಣಬಸಪ್ಪ ಕಾಮರೆಡ್ಡಿ, ಕಳೆದ ಬಾರಿ ತಾವು ಆಡಳಿತ ಮಂಡಳಿ ಚುನಾಯಿತ ಸದಸ್ಯನಾಗಿದ್ದರೂ ಕೂಡಾ ಕೆಲಸ ಮಾಡದಂತೆ ಹಿಂದಿನ ಅಧ್ಯಕ್ಷರು ತಮ್ಮ ಕೈ ಕಟ್ಟಿಹಾಕಿದ್ದರೆಂದು ದೂರಿದ್ದಾರೆ.
ಜೀವಜಲ ಸಂರಕ್ಷಣೆ ಎಲ್ಲರ ಕರ್ತವ್ಯ: ಬಿರಾದಾರ
ವಿವಿಧ ಕಾರಣಗಳಿಂದ ಜಲ ಸಂಪತ್ತಿನ ಕೊರತೆಯಿಂದ ಪರಿಸರದ ಅಸಮತೋಲನವಾಗುತ್ತಿದೆ. ಜಲ ಸಂರಕ್ಷಣೆ ಸರ್ಕಾರ ಕೆಲವು ವ್ಯಕ್ತಿ ಸಂಸ್ಥೆಗಳ ಜವಾಬ್ದಾರಿಯಾಗಿರದೆ, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ.
ಮಾ.16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ತೇಲ್ಕೂರ
ಕಲಬುರಗಿ- ಬೀದರ್‌ ಎರಡೂ ಲೋಕಸಭೆ ಚುನಾವಣೆ ಪ್ರಚಾರದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾ.16ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಲ್ಯಾಣ ಕರ್ನಾಟಕ ದಿಂದಲೇ ಕರ್ನಾಟಕದ ಲೋಕಸಭೆ ಚುನಾವಣೆ ಕಹಳೆ ಊದಲಿದ್ದಾರೆ.
ರಾಘವಚೈತನ್ಯರ ಸಮಾಧಿ ಸ್ಥಳ ಲಾಡ್ಲೇ ಮಶಾಕ್‌ ದರ್ಗಾದಲ್ಲಿಲ್ಲ: ಶಾಸಕ ಬಿ.ಆರ್‌. ಪಾಟೀಲ್‌
ಸಂತ ರಾಘವ ಚೈತನ್ಯರ ಸಮಾಧಿ ಮಹಾರಾಷ್ಟ್ರದ ನೆರೆಯ ಉಮರ್ಗಾ ತಾಲೂಕಿನ ಗಂಜೋಟಿ ಗ್ರಾಮದಲ್ಲಿನ ದೇಶಪಾಂಡೆ ಅವರ ಮನೆಯಲ್ಲಿದೆ ಎಂದು ಮುಖ್ಯಮಂತ್ರಿ ಸಲಹೆಗಾರರೂ ಆಗಿರುವ ಶಾಸಕ ಬಿ.ಆರ್. ಪಾಟೀಲ್ ಅವರು ಹೇಳಿದ್ದಾರೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved