ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವಾಜಿ ಮಹಾರಾಜರ ಆದರ್ಶ ಪಾಲಿಸಿ: ಡಾ. ಚನ್ನಮಲ್ಲ ಸ್ವಾಮೀಜಿ
ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ಎಲ್ಲರೂ ಅನುಸರಿಸಬೇಕು.
ಪ್ರತಿಯೊಬ್ಬರು ಸಂವಿಧಾನದ ಆಶಯ ಅರಿತುಕೊಳ್ಳಿ: ಡಾ.ಅಜಯ್‌ಸಿಂಗ್
ಸಂವಿಧಾನ ರಚನೆಯಾಗಿ 75 ವರ್ಷ ಪೂರೈಸುತ್ತಿರುವ ಪ್ರಯುಕ್ತ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ
8ರಿಂದ 18 ವರ್ಷದೊಳಿಗಿನ ನೂರಕ್ಕೂ ಹೆಚ್ಚು ಮಕ್ಕಳಲ್ಲಿ ತೀವ್ರ ಹೃದಯ ಕಾಯಿಲೆ
ಶಹಾಬಾದ, ಚಿತ್ತಾಪುರ ಕಾಳಗಿ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ವಿವಿಧ ಶಾಲೆಗಳ 8ರಿಂದ 18 ವರ್ಷದ ಮಕ್ಕಳಿಗಾಗಿ ನಡೆದಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ತಪಾಸಣೆಗೊಳಪಟ್ಟಂತಹ ಒಟ್ಟು 172 ಮಕ್ಕಳ ಪೈಕಿ 90 ಮಕ್ಕಳಲ್ಲಿ ತೀವ್ರ ತರಹದ ಹೃದಯ ಕಾಯಿಲೆ ಪತ್ತೆಯಾಗಿದೆ.
ಕಲಬುರಗಿ ಅಕ್ರಮ ಮದ್ಯ ಮಾರಾಟಾದ ಹಾಟ್‌ಸ್ಪಾಟ್?
1 ಪರವಾನಿಗೆಯ ಮಳಿಗೆ ಇದ್ದರೆ ನಾಲ್ಕು ಪರವಾನಿಗೆ ಇಲ್ಲದ, ದಿನಸಿ ಮಳಿಗೆ, ಪಾನ್‌ಶಾಪ್‌ಗಳೇ ಮದ್ಯದ ಅಂಗಡಿಗಳಾಗಿ ಜನರಿಗೆ ಯಥೇಚ್ಚ ಮದ್ಯ ಪೂರೈಸುತ್ತಿರೋದು ಕಟು ವಾಸ್ತವ.
ಕೇಂದ್ರದ ಜನ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಡಾ.ಸ್ವಾಮಿನಾಥನ್ ಅವರ ಶಿಫಾರಸ್ಸಿನಂತೆ ಬೆಂಬಲ ಬೆಲೆ ಎಂ.ಎಸ್.ಪಿ. ಕಾನೂನು ಜಾರಿ ಮಾಡಿಲ್ಲ. ಪರಿಣಾಮ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಶಿವಾಜಿ ಶ್ರೇಷ್ಠ ಆಡಳಿತಗಾರ: ಸೂರ್ಯಕಾಂತ ಕದಮ್
ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ: ಪರಸನ್
ಚಿತ್ತಾಪುರದ ಗೊಟೂರ ಗ್ರಾಪಂ ವ್ಯಾಪ್ತಿಯ ಕಣಸೂರ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕೆಕೆಆರ್‌ಡಿಬಿಯಿಂದ ಕನ್ನಡ ಕೃತಿ ಖರೀದಿಗೆ ಚಿಂತನೆ: ಡಾ.ಅಜಯ್ ಸಿಂಗ್
ಕಲಬುರಗಿಯ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿ ಕನ್ನಡ ನಾಡು ಲೇಖಕರ, ಓದುಗರ ಸಹಕಾರ ಸಂಘದ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್‌ಸಿಂಗ್ ಇಂಗಿತ ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸಹಕರಿಸಿ: ಅಲ್ಲಮಪ್ರಭು ಪಾಟೀಲ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 26, 27ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮ್ಮೇಳನದ ಪ್ರಚಾರ ನಿಮಿತ್ತ ಬೈಕ್ ರ್‍ಯಾಲಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿ ಮಾತನಾಡಿದರು.
ಓರಿಯಂಟ್ ಸಿಮೆಂಟ್ ಕಂಪನಿ ವಿರುದ್ಧ ಜನರ ಆಕ್ರೋಶ
ಭೂಮಿ ನೀಡಿದ ರೈತರಿಗೆ ಕಾಯಂ ನೌಕರಿ ನೀಡದೆ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದೆ ಎಂದು ಆರೊಪಿಸಿ ಸಮಸ್ಯೆಗೆ ಸ್ಪಂಧಿಸಲು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ಗೆ ಸಾರ್ವನಿಕರು, ರೈತರು ಒತ್ತಾಯಿಸಿದರು
< previous
1
...
138
139
140
141
142
143
144
145
146
...
192
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ