ಅಣವೀರಭದ್ರೇಶ್ವರ ಜಾತ್ರೆ ಸಂಭ್ರಮದಿಂದ ನಡೆಸ್ತೇವೆ: ಸಿದ್ದಲಿಂಗ ಕ್ಷೇಮಶೆಟ್ಟಿಮಾ.10, 11ರಂದು ಕಾಳಗಿಯಲ್ಲಿ ನಡೆಯಲಿರುವ ಜಾತ್ರೆ ಪೂರ್ವ ಸಿದ್ಧತೆ ಸಭೆಯಲ್ಲಿ ದೇವಸ್ಥಾನ ಕಾರ್ಯದರ್ಶಿ ಸಿದ್ದಲಿಂಗ ಕ್ಷೇಮಶೆಟ್ಟಿ ಜಾತ್ರೆ ಆಚರಣೆಯಲ್ಲಿ ಯಾವುದೆ ಬದಲಾವಣೆ ಇಲ್ಲ. ಹಿಂದಿನಿಂದಲೂ ನಡೆದು ಬಂದ ಪದ್ಧತಿಯಂತೆ, ಪ್ರತಿ ವರ್ಷದಂತೆ ಈ ವರ್ಷವೂ ನಡೆಸಲಾಗುವುದು ಎಂದು ತಿಳಿಸಿದರು.