ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡದಾಳ ಶ್ರೀಗಳ ನಿಸ್ವಾರ್ಥ ಕಾರ್ಯ ಶ್ಲಾಘನೀಯ: ಬಾಲರಾಜ್
ಭಕ್ತರ ಸಂಭ್ರಮವೇ ನನಗೆ ಸಂತೋಷ. ನನಗೆ ಯಾವ ಜನ್ಮದಿನ ಆಚರಿಸಿಕೊಳ್ಳುವ ಖಯಾಲಿ ಇಲ್ಲ. ಬರುವ ವರ್ಷದಿಂದ ನನ್ನ ಜನ್ಮದಿನವನ್ನು ಅಕ್ಷರ ಜಾತ್ರೆ ಎಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ: ಡಾ.ಅಭಿನವ ಚನ್ನಮಲ್ಲ ಶಿವಯೋಗಿಗಳು
ಸೋನ್ಯಾಲಗಿರಿ ಪವಿತ್ರ ಧಾರ್ಮಿಕ ಪುಣ್ಯಕ್ಷೇತ್ರ: ಸಂಸದ ಉಮೇಶ ಜಾಧವ್
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿಯೇ ೫೦೧ ಶಿವಲಿಂಗಗಳನ್ನು ಪ್ರತಿಷ್ಠಾಪನೆ ಮಾಡಿ ಧಾರ್ಮಿಕ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೋನ್ಯಾಲಗಿರಿ ಪುಣ್ಯಕ್ಷೇತ್ರವು ಅನೇಕ ಶಿವನ ಭಕ್ತರ ಪುಣ್ಯಕ್ಷೇತ್ರವಾಗಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.
ಅನುಮಾನಸ್ಪದವಾಗಿ ವಸತಿ ನಿಲಯದ ವಿದ್ಯಾರ್ಥಿನಿ ಸಾವು
ಕರದಾಳ ಗ್ರಾಮದಲ್ಲಿರುವ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಲಬುರಗಿ ಶರಣಬಸವ ವಿವಿಗೆ ಐಎಸ್‌ಓ ಪ್ರಮಾಣ ಪತ್ರ
ಶರಣಬಸವ ವಿವಿ ಪ್ರತಿಷ್ಠಿತ ಐಎಸ್‌ಓ ಪ್ರಮಾಣೀಕರಣಕ್ಕೆ ಪಾತ್ರವಾಗಿದೆ. ಅಭ್ಯಾಸಿಗಳ ಎಲ್ಲಾ ಅಗತ್ಯತೆ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ಶೈಕ್ಷಣಿಕ ನಿರ್ವಹಣೆ ಪ್ರಮಾಣೀಕರಿಸುವ ಗುರಿ ಹೊಂದಿರುವ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಪರಿಚಯಿಸಲಾದ ಐಎಸ್‌ಓ ಪ್ರಮಾಣೀಕರಣ ಇದಾಗಿದೆ.
ಕಲಬುರಗಿಯಲ್ಲೂ ಕೆಫೆ ಬಾಂಬರ್‌ಗಾಗಿ ಶೋಧ
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಬಳ್ಳಾರಿಯಿಂದ ಬಸ್ ಹತ್ತಿ ಕಲಬುರಗಿಗೆ ಬಂದಿದ್ದನೆಂಬ ಬಲವಾದಂತಹ ಶಂಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಶನಿವಾರ ಕಲಬುರಗಿಗೆ ಬಂದು ಇಡೀ ದಿನ ಸ್ಥಳೀಯ ಪೊಲೀಸರ ನೆರವಿನಿಂದ ತೀವ್ರ ಶೋಧ ನಡೆಸಿದೆ.
ಕೋರವಾರದಲ್ಲಿ ಅಣವೀರಭದ್ರೇಶ್ವರ ಸ್ವಾಮಿ ಜಾತ್ರೆ ವೈಭವ
ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ, ಕಲ್ಯಾಣ ಕರ್ನಾಟಕದ ಆರಾಧ್ಯ ದೈವ ಕೋರವಾರ ಅಣವೀರಭದ್ರೇಶ್ವರ ಸ್ವಾಮಿಯ ಜಾತ್ರೆ ಇಂದಿನಿಂದ ಎರಡು ದಿನಗಳ ಬಹು ವಿಜೃಂಭಣೆಯಿಂದ ನಡೆಯುತ್ತಿದೆ.
ಮಾ.14ರಿಂದ ಸಂಸದರ ಕಚೇರಿ ಮುಂದೆ ಕೃಷಿ ಕೂಲಿಕಾರರ ಅಹೋರಾತ್ರಿ ಧರಣಿ
ಉದ್ಯೋಗ ಖಾತ್ರಿ ಹಕ್ಕೊತ್ತಾಯಗಳಿಗಾಗಿ ಮಾ.14ರಿಂದ ಸಂಸದರ ಕಚೇರಿ ಮುಂದೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ರೂವಾರಿ ಕೆ.ನೀಲಾ ಅವರು ಹೇಳಿದ್ದಾರೆ.
ಕಬಡ್ಡಿ ಆಟದಿಂದ ದೇಹ ಸದೃಢವಾಗುತ್ತದೆ: ಅಭಿಷೇಕ ಪಾಟೀಲ
ಯುವಕರು ಕ್ರೀಡೆಗಳನ್ನು ಆಡಲು ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ. ಯುವಕರು ಇದೇ ರೀತಿಯಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲಿ.
ಕಲಬುರಗಿ-ಬೆಂಗಳೂರು ಸಾಪ್ತಾಹಿಕ ರೈಲು ಸಂಚಾರ ಆರಂಭ
ಕಲಬುರಗಿ-ಬೆಂಗಳೂರು (ಬೈಯ್ಯಪ್ಪನಹಳ್ಳಿ) ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲಿಗೆ ಸಂಸದ ಡಾ.ಉಮೇಶ ಜಾಧವ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಬಿಳಿಜೋಳ ದರ ಕುಸಿತ ರೈತರಿಗೆ ಭ್ರಮನಿರಸನ
ಬಿಳಿ ಜೋಳದ ಬೆಲೆ ಏಕಾಏಕಿ ಕುಸಿತ ಕಂಡಿದ್ದು, ಲಾಭದ ನಿರೀಕ್ಷೆಯಲ್ಲಿದ್ದ ತಾಲೂಕಿನ ರೈತರಿಗೆ ಭ್ರಮನಿರಸನವಾಗಿದೆ.
< previous
1
...
140
141
142
143
144
145
146
147
148
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ