ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಮೋಘಸಿದ್ದ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ
ಮಹಿಳೆಯರು ಮಾಡುವ ಸಣ್ಣ ಪುಟ್ಟ ಕೆಲಸಗಳು ಇಡೀ ಸಂಸಾರದ ಬಂಡಿ ಸಾಗಿಸುತ್ತವೆ. ಹೀಗಾಗಿ ಮಹಿಳೆಯರನ್ನು ಯಾರೂ ಕೇವಲವಾಗಿ ಕಾಣುವುದು ಸರಿಯಲ್ಲ. ಇಂದು ಉದ್ಘಾಟನೆಯಾಗಿರುವ ಸ್ವಸಹಾಯ ಸಂಘ ಹೆಮ್ಮರವಾಗಿ ಬೆಳೆಯಲಿ.
ಅಭಿವೃದ್ಧಿ ಮರೆತ ರಾಜ್ಯ ಕಾಂಗ್ರೆಸ್: ಬಿಜೆಪಿ
ಕಲಬುರಗಿ ದಕ್ಷಿಣದಲ್ಲಿ ಅಲ್ಲಂಪ್ರಭು ಶಾಸಕರೋ, ಅವರ ಮಕ್ಕಳು ಶಾಸಕರೋ ಗೊಂದಲವಿದೆ. ಬಂಧುಗಳಿಗೆ ತಂದು ಕೆಲಸ ಮಾಡಿಸುತ್ತಿದ್ದಾರೆಂದು ದೂರಿದರು. ಅಭಿವೃದ್ಧಿ ಕಾರ್ಯ ಮಾಡಲಾಗದೇ ಇದ್ದರೆ ರಾಜೀನಾಮೆ ಕೊಡಬೇಕು.
ದರ್ಗಾದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಹಾಕ್ತೇವೆ: ಮುತಾಲಿಕ್
ಆಳಂದ ಪಟ್ಟಣದಲ್ಲಿರುವ ಸೂಫಿ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಸುತ್ತಮುತ್ತ ದೇವಸ್ಥಾನ ನಿರ್ಮಾಣಕ್ಕೆ ಬರಲಿರುವ ಶಿವರಾತ್ರಿಯಂದು ಅಡಿಗಲ್ಲು ಇಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಜನರ ಸಮಸ್ಯೆಗೆ ಸ್ಪಂದಿಸಿ: ಸಚಿವ ಪ್ರಿಯಾಂಕ್ ಖರ್ಗೆ
ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಯದರ ಜೊತೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸದಾ ಕಾರ್ಯೋನ್ಮುಖನಾಗಿರುತ್ತೇನೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಇಂದು ಬಿಜೆಪಿ ಕಚೇರಿ ಮುಂದೆ ನಿಲ್ಲಲಿದೆ ಕಲ್ಯಾಣ ಪ್ರಗತಿ ರಥ
ಬಿಜೆಪಿಗರಿಗೆ ಕಣ್ಣಿಲ್ಲ, ಯಾಕಂದ್ರೆ ಇರಿಗೆ ಕಾಂಗ್ರೆಸ್ ಪಕ್ಷದ ಜನಪರ ಕೆಲಸಗಳೇ ಕಣುತ್ತಿಲ್ಲ. ಪಂಚ ಗ್ಯಾರಂಟಿ ಜಾರಿಗೊಳಿಸಿರುವುದು ನಮ್ಮ ಮಹತ್ವದ ಸಾಧನೆ. ಮೂಲ ಸವಲತತಿಗಾಗಿಯೂ ಸಾಕಷ್ಟು ಕೆಲಸಗಳು ಸಾಗಿವೆ.
ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ: ಡಾ.ಉಮೇಶ ಜಾಧವ
ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು.
ಮಾನವೀಯತೆ: ನಿರಾಶ್ರೀತರಿಗೆ ಹೊದಿಕೆ ವಿತರಣೆ
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿರುವ ನಿರಾಶ್ರೀತರಿಗೆ ಮುಖಂಡರಾದ ಯಲ್ಲಾಲಿಂಗ ತಳವಾರ, ಬಸವರಾಜ ಫುಲಾರಿ ನೇತೃತ್ವದಲ್ಲಿ ಹೆಲ್ಪಿಂಗ್ ಹಾರ್ಟ್ಸ್ ತಂಡದವರಿಂದ ಹೊದಿಕೆ ಹಾಗೂ ಅಗತ್ಯ ವಸ್ತುಗಳ ವಿತರಣೆ ಮಾಡಲಾಯಿತು.
ಎಸ್ಬಿಆರ್ ಸಿಇಟಿಗೆ 6483 ವಿದ್ಯಾರ್ಥಿಗಳು ಹಾಜರು
ವಿದ್ಯಾಭಂಡಾರಿ ಡಾ. ಶರಣಬಸವಪ್ಪ ಅಪ್ಪಾಜಿ ಅವರು 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಹೆಸರಲ್ಲಿ ಸ್ಕಾಲರ್‌ಶಿಪ್ ರೂಪದಲ್ಲಿ ರು.2.5 ಕೋಟಿ ರುಪಾಯಿಗಳನ್ನು ನೀಡಲಾಗುತ್ತದೆ.
ಮಾತೃ ಹೃದಯದ ಕಾಂಗ್ರೆಸ್ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗೆ ಅಡಿಗಲ್ಲು ಹಾಕಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ. ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ
ಫೆ.25ರಂದು ಕೋಲಿ, ಕಬ್ಬಲಿಗ ಸಮಾಜದ ಸಮಾವೇಶ
ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಫೆ.25ರಂದು ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಮತ್ತು ಮೊಗವೀರ ಸಮಾಜದ ರಾಜ್ಯ ಮಟ್ಟದ ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲು ಒಮ್ಮತದ ನಿರ್ಧಾರ
< previous
1
...
143
144
145
146
147
148
149
150
151
...
192
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ