ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೋಗಿಕೊಳ್ಳ ಶ್ರೀಷಣ್ಮುಖ ಶಿವಯೋಗಿಗಳು ತಪೋವನಗೈದ ಪುಣ್ಯ ಭೂಮಿ: ಪಟ್ಟದ್ದೇವರು
ಶ್ರೇಷ್ಠ ವಚನಕಾರ, ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳು 12 ವರ್ಷ ಈ ನೆಲದಲ್ಲಿ ತಪ್ಪಸ್ಸು ಮಾಡಿದ್ದಾರೆ. ಇಂತಹ ಪೂಣ್ಯ ಭೂಮಿ ಇದಾಗಿದ್ದು, ಅವರ ಸ್ಮಾರಕ ಜೋಗಿ ಕೊಳ್ಳದಲ್ಲಿದೆ.
ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್ ರೈಲು ಸಂಚಾರ
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.
ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವದ ಅಗತ್ಯವಿದೆ
ಅಂತಾರಾಷ್ಟ್ರೀಯ ಸಂಘರ್ಷ ಕೊನೆಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲು ಭಾರತವನ್ನು ಭದ್ರತಾ ಮಂಡಳಿ ಖಾಯಂ ಸದಸ್ಯರನ್ನಾಗಿ ಸೇರಿಸುವುದು ಇಂದಿನ ತುರ್ತು ಅಗತ್ಯವಾಗಿದೆ.
ಗ್ರಾಪಂ ಮಟ್ಟದಲ್ಲಿಯೇ ನೀರಿನ ಸಮಸ್ಯೆ ಬಗೆಹರಿಸಿ: ಇಒ ವೀರಣ್ಣ ಕವಲಗಿ
ಸದ್ಯ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಭೀಮಾ ನದಿಯಲ್ಲಿ ನೀರಿನ ಮಟ್ಟ ಬಹಳಷ್ಟು ಕಡಿಮೆಯಾಗಿದೆ. ಅಂತರ್ಜಲದ ಮಟ್ಟ ಕೂಡ ಬಹಳಷ್ಟು ಕುಸಿದಿದೆ.
ಇಂದಿನ ಒತ್ತಡ ಮುಕ್ತ ಬದುಕಿಗೆ ಆಧ್ಯಾತ್ಮ ಸಂಜೀವಿನಿ: ಅಕ್ಮಂಚಿ
ಇಂದಿನ ಆಧುನಿಕ ಯುಗದಲ್ಲಿ ಮಾನವನ ಬದುಕು ಯಾಂತ್ರಿಕವಾಗಿದೆ. ಒತ್ತಡ, ಖಿನ್ನತೆಯಿಂದ ಮಾನವ ಜರ್ಝರಿತನಾಗಿದ್ದಾನೆ. ಇದರಿಂದ ಹೊರಬರಲು ಆಧ್ಯಾತ್ಮಿಕ ಮಾರ್ಗ ಆಯ್ದುಕೊಳ್ಳಬೇಕು
ಮನೆಗೆ ಬೆಂಕಿ: ಕೃಷಿ ಪರಿಕರ, ಮನೆ ಬಳಕೆ ಸಾಮಗ್ರಿ ಭಸ್ಮ
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಮನೆಯಲ್ಲಿಟ್ಟಿದ್ದ ತೊಗರಿ, ಕೃಷಿ ಉಪಕರಣಗಳು, ಗೃಹಪಯೋಗಿ ಸಾಮಾನುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವ ಘಟನೆ ಹೂಡದಳ್ಳಿ ಗ್ರಾಮದಲ್ಲಿ ನಡೆದಿದೆ.
ವಸತಿ ನಿಲಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ವಾರ್ಡನ್ ವರ್ಗಾವಣೆ
ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ವಸತಿ ಶಾಲೆ ವಿದ್ಯಾರ್ಥಿನಿ ಭಾಗ್ಯಶ್ರೀ (೧೬) ಅನುಮಾನಸ್ಪದವಾಗಿ ಮೃತಪಟ್ಟ ಹಿನ್ನೆಲೆ ವಸತಿ ಶಾಲೆ ವಾರ್ಡನ್ ವರ್ಗಾವಣೆಗೊಳಿಸಲಾಗಿದೆ ಎಂದು ಬಿಇಓ ಸಿದ್ದವೀರಯ್ಯ ರುದ್ನುರ ತಿಳಿಸಿದ್ದಾರೆ.
ಎಚ್ಕೆಇ ಸಂಸ್ಥೆ ಕೆಲವರಿಗಷ್ಟೆ ಚಿನ್ನದ ಮೊಟ್ಟೆ ಇಡುವ ಕೋಳಿ?
ಮೂರು ವರ್ಷಕ್ಕೊಮ್ಮೆ ನಡೆಯುವ ಕಲ್ಯಾಣ ನಾಡಿನ ಪ್ರತಿಷ್ಠಿತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ)ಯ ಆಡಳಿತ ಮಂಡಳಿಗೆ ಮಾ.16ರಂದು ಚುನಾವಣೆ ನಿಗದಿಯಾಗಿದ್ದರಿಂದ ಚಟುವಟಿಕೆಗಳು ಬಿರುಸುಗೊಂಡಿವೆ.
ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸಂಸ ಉಮೇಶ ಜಾಧವ್ ಚಾಲನೆ
ಮೋದಿಯವರ ಆಡಳಿತದಲ್ಲಿ ಕಲ್ಬುರ್ಗಿ ಈಗ ನಂಬರ್ ಒನ್ ಸ್ಥಾನ ಪಡೆಯುತ್ತಿದ್ದು, ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಲು ಜನತೆ ಸಾಥ್ ನೀಡಬೇಕಿದೆ ಎಂದು ಸಂಸದ ಡಾ. ಉಮೇಶ್ ಜಾಧವ್ ಮನವಿ ಮಾಡಿದರು.
ನಾಳೆ ಕಲಬುರಗಿ ಪಂಚಮಸಾಲಿ ದೀಕ್ಷ ಸಮಾವೇಶ
ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಪಂಚಮಸಾಲಿ ದೀಕ್ಷ ಬಾಂಧವರಿಗೆ 2ಎ ಮೀಸಲಾತಿ ಹಾಗೂ ಲಿಂಗಾಯತ ಎಲ್ಲ ಒಳಪಂಡಗಳಿಗೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಬೇಡಿಕೆಗೆ ಪಕ್ಷಭೇದ ಮರೆತು ಹೋರಾಟಕ್ಕೆ ಮುಂದಾಗಬೇಕು.
< previous
1
...
144
145
146
147
148
149
150
151
152
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ