ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯಮ ಬೆಳವಣಿಗೆಯಿಂದ ದೇಶದ ಆರ್ಥಿಕ ಪ್ರಗತಿ
ಕೈಗಾರಿಕೆಗಳಲ್ಲಿ ನಾವೀನ್ಯತೆಗಳನ್ನು ಪ್ರಯತ್ನಿಸಲು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯಮಗಳಿಗೆ ಹೊಸ ಆಲೋಚನೆಗಳೊಂದಿಗೆ ಹೊರಬರಲು ವಿಚಾರ ಸಂಕಿರಣ ನೆರವಾಗುತ್ತದೆ.
ಪ್ಯಾಕೇಜ್ ಪದ್ಧತಿ ಟೆಂಡರ್‌ಗೆ ಗುತ್ತಿಗೆದಾರರ ಸಂಘ ವಿರೋಧ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಕಾಮಗಾರಿಗಳಿಗೆ ಪ್ಯಾಕೇಜ್ ಪದ್ಧತಿ ಮಾಡಬಾರದು ಎಂದು ಉಚ್ಛ ನ್ಯಾಯಾಲಯದ ಆದೇಶವಿದ್ದರೂ ಸಹ ಆದೇಶ ಉಲ್ಲಂಘಿಸಿ ಎಲ್ಲ ಅಧಿಕಾರಿಗಳು ಟೆಂಡರ್ ಕರೆಯುತ್ತಿದ್ದಾರೆ.
ಫೆ.12ರಂದು ಬಿಜೆಪಿ ಪ್ರತಿಭಟನೆ: ಹರ್ಷಾನಂದ
2023-24ನೇ ಸಾಲಿನ 15ನೇ ಹಣಕಾಸು ಆಯೋಗದ 2.9 ಕೋಟಿ ವೆಚ್ಚದ, ಎಸ್‍ಎಫ್‍ಸಿಯ 90 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಸಾಮಾನ್ಯ ಸಭೆ ಕರೆಯದೆ ಪುರಸಭೆಯ ಮುಖ್ಯಾಧಿಕಾರಿ ಆಡಳಿತಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಅನುಮೋದನೆ ಪಡೆದಿದ್ದಾರೆ.
ಏಕತೆ ಇದ್ದಲ್ಲಿ ಯಾವ ಜಾತಿ, ಧರ್ಮ ಇರುವುದಿಲ್ಲ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ಭಾರತೀಯ ಸಂಸ್ಥೆಯೊಂದು ತ್ರಿವಿಕ್ರಮಾನಂದ ಸರಸ್ವತಿ ಮಠದಿಂದ ತಮಗೆ ಮೊದಲ ಬಾರಿಗೆ ನಾಥ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸ ಉಂಟು ಮಾಡಿದೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ಚಿತ್ತಾಪುರ: ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ
ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸದ ಪ್ರಿಯಾಂಕ್ ಖರ್ಗೆ ಪೊಲೀಸ್ ಇಲಾಖೆಯ ಮುಲಕ ಬಿಜೆಪಿ ಕಾರ್ಯಕರ್ತರ ಶಕ್ತಿ ಕುಂದಿಸುವ ಕೆಲಸವನ್ನು ಮಾಡುತ್ತಾರೆ: ನೀಲಕಂಠ ಪಾಟೀಲ್
ಶರಣ ಎಂದರೆ ಜ್ಞಾನಿ ಎಂದರ್ಥ: ಪ್ರೊ. ವೀರಣ್ಣ
ಹಳಕಟ್ಟಿಯವರು ಷಟ್‌ಸ್ಥಲದ ರಚನೆಗೆ ಆಧುನಿಕತೆಯನ್ನು ತಂದಿದ್ದಾರೆ, 36 ಹಂತಗಳ ಸಾಂಪ್ರದಾಯಿಕ ವಚನಗಳ ಹೊಂದಿಸುವಿಕೆಯ ಕ್ರಮವನ್ನು ಮುರಿದು ಬದಲಿಗೆ ವಚನಗಳನ್ನು ಸರಳವಾಗಿ ಆರು ಹಂತಗಳಾಗಿ ವರ್ಗೀಕರಿಸಿದ್ದಾರೆ.
ಕಲಬುರಗಿ: ಎಸಿಸಿಯಿಂದ ಪ್ರಮಾಣ ಪತ್ರ ವಿತರಣೆ
ಉತ್ಪಾದನೆಗೆ ತಕ್ಕಹಾಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದು ನಿರುದ್ಯೋಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಕಂಪ್ಯೂಟರ್ ತರಬೇತಿ ಸೇರಿ ಅನೇಕ ರೀತಿ ಸೌಕರ್ಯ ನೀಡಲಾಗುತ್ತಿದೆ: ಅನಿಲ್ ಗುಪ್ತಾ
ಫೆ.25ರಂದು ಕೋಲಿ ಸಮಾಜದ ಸಮಾವೇಶ
ರಾಜ್ಯ ಮಟ್ಟದ ಕೋಲಿ ಸಮಾಜದ ಬೃಹತ್ ಸಮಾವೇಶಕ್ಕೆ ನಗರದ ವಿವಿಧ ಬಡಾವಣೆಗಳ ಸಮಾಜ ಮುಖಂಡರು ಒಕ್ಕೂರಲಿನ ಬೆಂಬಲ.ಕಲಬುರಗಿ, ಕೋಲಿ ಸಮಾಜ, ಬೃಹತ್ ಸಮಾವೇಶ, ಸಮಾವೇಶ ಯಶಸ್ವಿಗೆ ಸಹಕರಿಸಿ:
ಅನುದಾನ ಕಡಿತ: ಅಂಗನವಾಡಿ ನೌಕರರಿಂದ ಪ್ರತಿಭಟನೆ
ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರು ಕೇಂದ್ರ ಸರ್ಕಾರದ ಬಜೆಟ್ ಪ್ರತಿ ದಹಿಸಿ ಪ್ರತಿಭಟಿಸಿದರು.
ದೇಶದ ಏಳಿಗೆಗೆ ಹೋರಾಡಿ: ವಾಗ್ಮಿ ಹಾರಿಕಾ
ಮಂಗಲಗಿ ಗ್ರಾಮದ ಯುವಕರು ಹಮ್ಮಿಕೊಂಡಿರುವ ರಾಮೋತ್ಸವ ಹಾಗೂ ಹಿಂದೂ ಜಾಗೃತಿ ಸಮಾವೇಶ ಯಶಸ್ವಿ.
< previous
1
...
146
147
148
149
150
151
152
153
154
...
192
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ