ಬಿಜೆಪಿಗರು ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿಕೆ ಶಿವಕುಮಾರರಾಜ್ಯದ ಪಾಲಿಗೆ ಬರಬೇಕಾದ ಬರ ನಿರ್ವಹಣೆ ಅನುದಾನ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ಹೀಗಾಗಿ, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಸಂಸದರು, ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಟ್ಟಾಗಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ದಿಲ್ಲಿಗೆ ನಮ್ಮ ಧ್ವನಿ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ.