ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಜೆಟ್: ಕಲಬುರಗಿ ರೇಲ್ವೆ ವಿಭಾಗೀಯ ಕಚೇರಿಗೆ ₹1 ಸಾವಿರ
ಕಲ್ಯಾಣ ನಾಡಿನ ಹೆಬ್ಬಾಗಿಲು ಕಲಬುರಗಿ ಪಾಲಿಗೆ ಕೇಂದ್ರದ ಬಜೆಟ್ ನಿರಾಶಾದಾಯಕವಾಗಿದೆ. ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನವಾಗಿರುವ ಕಲಬುರಗಿಗೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಹೇಳಿಕೊಳ್ಳುವಂತಹ ಯಾವುದೂ ಕೊಡುಗೆಗಳು ಘೋಷಣೆಯಾಗಿಲ್ಲ.
ಕೇಂದ್ರ ಬಜೆಟ್ ದೇಶದ ಭವಿಷ್ಯ ನಿರ್ಮಾಣಕ್ಕೆ ಭದ್ರ ಬುನಾದಿ: ತೇಲ್ಕೂರ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಆಯವ್ಯಯವು ಭಾರತದ ದೇಶದ ಭವಿಷ್ಯ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದಂತಿದೆ ಎಂದು ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.
ಆತ್ಮಬಲ ಬೆಳೆಸಿಕೊಳ್ಳಬೇಕು: ಬಸವಲಿಂಗ ಪಟ್ಟದೇವರು
ವಿದ್ಯಾರ್ಥಿಗಳು ಆತ್ಮಬಲ ಬೆಳೆಸಿಕೊಳ್ಳಬೇಕು ಅದರಿಂದ ಯಶಸ್ಸು ಸಾದ್ಯ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ: ಶಿಕ್ಷಕರಿಬ್ಬರ ಅಮಾನತು
ಸರ್ಕಾರಿ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ 29 ಏಪ್ರಿಲ್ 2023ನೇ ಸಾಲಿಗೆ ನಡೆದ ಜವಾಹರ ನವೋದಯ ಶಾಲೆಗಳ ಪ್ರವೇಶ ಪೂರ್ವ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದ ಖಚಿತ ಆರೋಪದ ಮೇಲೆ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಅಪರ ಅಯುಕ್ತ ಡಾ. ಆಕಾಶ ಎಸ್. ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಕಲಬುರಗಿಗೆ ಶೂನ್ಯ ಕೊಡುಗೆ
ಕೇಂದ್ರ ಮಂಡಿಸಿರುವ ಬಜೆಟ್ ಮ್ಯಾಜಿಕ್ ಷೋ ನಂತಿದೆ. ಜಾದೂಗಾರರ ಮಾತಿನಂತೆ ಕಂಗೊಳಿಸಿದೆ. ಕೇಂದ್ರ ಇಲ್ಲಿ ಬಿಚ್ಚಿ ಹೇಳದೆ ಅನೇಕ ಸಂಗತಿ ಮುಚ್ಚಿಟ್ಟಿದೆ.
ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಶಾಸಕ
ಕಾಂಗ್ರೆಸ್ ಸರ್ಕಾರದ ಜನಪರವಾಗಿರುವಂತಹ, ಬಡವರ ಬದುಕಿಗೆ ಆಸರೆಯಾಗಿರುವಂತಹ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಪ್ರತಿಯೊಂದು ಅರ್ಹ ಕುಟುಂಬ ಪಡೆದುಕೊಳ್ಳಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲ್ ಜನತೆಗೆ ಕರೆ ನೀಡಿದರು.
ಗ್ಯಾರಂಟಿ ಯೋಜನೆಗಳು ಬಡವರ, ರೈತರ ಬಾಳಿಗೆ ಬೆಳಕಾಗಿವೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರ ರೈತರ ಬಾಳಿಗೆ ಬೆಳಕಾಗುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಹೇಳಿದರು.
ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಗೆ ಎಸ್ಬಿಆರ್ ವಿದ್ಯಾರ್ಥಿಗಳು
“ಜಂಕ್ ಫುಡ್ ಹುಡುಗಿಯರನ್ನು ವಿಶೇಷವಾಗಿ ಹದಿಹರೆಯದವರಲ್ಲಿ ಹೇಗೆ ಬಾಧಿಸುತ್ತದೆ” ಹಾಗೂ “ಮಲ್ಟಿಟಾಸ್ಕರ್ ವಾಟರ್ ಹಯಸಿಂತ್-ಮಾಲಿನ್ಯಕ್ಕೆ ಪರಿಹಾರ” ವಿನೂತನ ಯೋಜನೆಯೊಂದಿಗೆ ಸೀನಿಯರ್ ಹಾಗೂ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಗೆ ಆಯ್ಕೆಯಾಗಿರುವ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ದ್ಯಾರ್ಥಿಗಳು.
ಯುವಕರು ಸಮಾಜಮುಖಿ ಕೆಲಸಕ್ಕೆ ಮುಂದಾಗಲಿ: ಶೇಷಮೂರ್ತಿ ಅವಧಾನಿ
ಗ್ರಾಮೀಣ ಯುವಜನತೆ ನಗರದ ಯುವಕರನ್ನು ಹೋಲಿಸಿಕೊಂಡು ಕೀಳರಿಮೆಯಲ್ಲಿ ನರಳುವುದನ್ನು ಕಂಡಿದ್ದೇನೆ. ಯಾರಿಗೇನು ಕಮ್ಮಿ ತಾವಲ್ಲವೆಂಬುದನ್ನು ಅರಿತುಕೊಂಡು ಸಮಾಜಮುಖಿ ಕೆಲಸಗಳತ್ತ ಲಕ್ಷ ಇಡಬೇಕು,
ಕಾಂತರಾಜ್ ಆಯೋಗ ವರದಿ ಜಾರಿಗೆ ಕೋಲಿ ಸಮಾಜ ಒತ್ತಾಯ
ಎಲ್ಲಾ ಜಾತಿ ಜನಾಂಗಗಳಿಗೆ ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾಜತೆ ಸಿಗಬೇಕಾದರೆ ಜಾತಿಯ ಜನಸಂಖ್ಯೆ, ಆಯಾ ಜಾತಿಯ ಸ್ಥಿತಿಗತಿಯ ಮಾಹಿತಿ ಸರ್ಕಾರದ ಬಳಿ ನಿಖರವಾದ ಮಾಹಿತಿ ಇರದೇ ಕಾರಣ ಅನ್ಯಾಯವಾಗುತ್ತಿದೆ.
< previous
1
...
151
152
153
154
155
156
157
158
159
...
192
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್