ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಗಳನ್ನು ಕೊಂದು ತಾಯಿ ನೇಣಿಗೆ ಶರಣು
ಮರಪಳ್ಳಿ ಗ್ರಾಮದಲ್ಲಿ ತಾಯಿ ತನ್ನ ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಲೆ ಮಾಡಿದ ನಂತರ ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ನಾಳೆ ರೈತ, ಕೂಲಿಕಾರ, ಕಾರ್ಮಿಕರ ಮುಷ್ಕರ
ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸುವಂತೆ, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಾಳೆ ರಾಜ್ಯ ಬಜೆಟ್: ಕಲಬುರಗಿ ಜನರ ನಿರೀಕ್ಷೆ
ಕಳೆದ ಬಾರಿ ಅಷ್ಟಕ್ಕಷ್ಟೇ ಕಲ್ಯಾಣ ಎಂಬಂತಾಗಿದ್ದ ಜಿಲ್ಲೆಯ ಪಾಲಿಗೆ ಈ ಬಜೆಟ್ಟಾದರೂ ಸಂಪೂರಣ ಕಲ್ಯಾಣವಾಗುವಂತೆ ಮಾಡುವುದೆ? ಎಂದು ಜನ ಇದಿರು ನೋಡುತ್ತಿದ್ದಾರೆ.
ಶರಣರ ವಚನದ ಸಾರ ಜೀವನದಲ್ಲಿ ಅಳವಡಿಸಿಕೊಳ್ಳಿ
೧೨ನೇ ಶತಮಾನದಲ್ಲಿ ಜರುಗಿದ ಶರಣರ ವಚನಗಳ ಕ್ರಾಂತಿಯಲ್ಲಿ ತುಂಬಾ ವೈಜ್ಞಾನಿಕವಾಗಿ ವಚನಗಳನ್ನು ಹೇಳಿರುವ ನಿಜಶರಣ ಅಂಬಿಗರ ಚೌಡಯ್ಯನ ವಚನಗಳು ಸಮಾಜಕ್ಕೆ ಅತ್ಯವಶ್ಯಕವಾಗಿವೆ.
ದಲಿತರ ಸಮಗ್ರ ಅಭಿವೃದ್ಧಿಗೆ ₹60,000 ಕೋಟಿ ಘೋಷಣೆಗೆ ಆಗ್ರಹ
ಕಳೆದ ಸಾಲಿನಲ್ಲಿ 34293 ಕೋಟಿ ರು. ಒದಗಿಸಲಾಗಿತ್ತು. ಕಳೆದ 2014-2015ರಿಂದ 2023-2024ರ ವರೆಗೆ ದಲಿತರಿಗೆ ನೀಡಲಾಗಿದ್ದ ಅನುದಾನವನ್ನು ಎಸ್‍ಸಿ, ಎಸ್‍ಟಿ ಕಾಯ್ದೆಯ ನ್ಯೂನ್ಯತೆಯಿಂದಾಗಿ ಸುಮಾರು ಹಣವನ್ನು ಇತರೆ ಉದ್ದೇಶಗಳಿಗಾಗಿ ಬಳಸಲಾಗಿದೆ.
ಎಸ್.ಬಿ.ಆರ್ ‘ಜೆ.ಇ.ಇ. ಮೇನ್ಸ್’ನಲ್ಲಿ ಉತ್ತಮ ಫಲಿತಾಂಶ
ವಿನಯಕುಮಾರ ಸಂಗನಬಸಪ್ಪ ಕಸಬೇಗೌಡರ್- 99.6753605 ಪರ್ಸೆಂಟೈಲ್ ಪ್ರಥಮ, 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‍ಗಿಂತ ಅಧಿಕ, 35 ವಿದ್ಯಾರ್ಥಿಗಳು 95 ಪರ್ಸೆಂಟೈಲ್‍ಗಿಂತ ಅಧಿಕ, ಒಟ್ಟು 97 ವಿದ್ಯಾರ್ಥಿಗಳು 90 ಪರ್ಸೆಂಟೈಲ್‍ಗಿಂತ ಅಧಿಕ.
ಕಾಂಗ್ರೆಸ್ಸಿಗರು ಕಳುಹಿಸಿದ ಪ್ರಗತಿ ರಥ ಬಾಡಿಗೆ ವಾಹನ: ಬಿಜೆಪಿ ಲೇವಡಿ
ಮತದಾರರಿಗೆ ಪ್ರಗತಿ ವಿಚಾರ ತಿಳಿಸಿರಿ ಎಂದರೆ ಬಾಡಿಗೆ ವಾಹನಕ್ಕೆ ಪ್ರಗತಿ ರಥ ಎಂದು ಅಂಟಿಸಿ ನಮ್ಮ ಕಚೇರಿ ಮುಂದೆ ನಿಲ್ಲಿಸಿದ್ದಾರೆ. ಇದನ್ನು ಕಂಡು ಕಲಬುರಗಿ ಜನತೆಗೆ ನಗಬೇಕೋ ಅಳಬೇಕೋ ಗೊತ್ತಾಗಲಿಲ್ಲ.
ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
ವಾಡಿ ನಗರ ಅಭಿವೃದ್ಧಿಗಾಗಿ ೧೭ರಂದು ಧರಣಿ
ಸ್ವಾತಂತ್ರ್ಯ ದೊರೆತು ೭೫ ವರ್ಷ ಕಳೆದರೂ ವಾಡಿ ನಗರ ನೂರಾರು ಸಮಸ್ಯೆಗಳಿಂದ ನಲುಗುತ್ತಿದೆ. ಇಲ್ಲಿನ ಜನರಿಗೆ ಸರ್ಕಾರ ಯಾವೂದೇ ಸೌಲಭ್ಯ ಒದಗಿಸದಿರುವುದು ಜನದ್ರೋಹವಾಗಿದೆ.
ಕಲಬುರಗಿ: ಹೈಟೆಕ್ ಪ್ರಯೋಗಾಲಯ ಬಳಕೆಗೆ ಒಪ್ಪಂದ
ಹೈಟೆಕ್ ಪ್ರಯೋಗಾಲಯಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ, ಶರಣಬಸವ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ವಿಭಾಗವು ತಿಳುವಳಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿವೆ.
< previous
1
...
156
157
158
159
160
161
162
163
164
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ