ಅಂಬೇಡ್ಕರ್ಗೆ ಅವಮಾನ: ದಲಿತ ಸಂಘಟನೆಗಳ ಪ್ರತಿಭಟನೆಕೋಟನೂರ(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಮಾಡಿದ ಅವಮಾನ ಖಂಡಿಸಿ ಚಿಂಚೋಳಿ ಪಟ್ಟಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ದಲಿತ ಪ್ಯಾಂಥರ್ಸ್ ಮತ್ತು ಪ್ರಗತಿ ಸಂಘಟನೆಗಳ ಒಕ್ಕೂಟಗಳು ಭಾರಿ ಪ್ರತಿಭಟನೆ ನಡೆಸಿ, ಕನಕದಾಸ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.