ಚೌಡಯ್ಯನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಅಜಯಸಿಂಗ್ಜೇವರ್ಗಿ ಪಟ್ಟಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸುಂದರವಾದ ಅಂಬಿಗರ ಚೌಡಯ್ಯನವರ ಭವನ ನಿರ್ಮಾಣಮಾಡಲಾಗಿದ್ದು, ಅದರ ಸೌಂದರ್ಯಿಕರಣಕ್ಕೆ ಇನ್ನು ₹50 ಲಕ್ಷ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮತ್ತು ಮುಂದಿನ ಮಾರ್ಚ್ ತಿಂಗಳ ಒಳಗಾಗಿ ಮತ್ತೆ ₹50 ಲಕ್ಷ ಅನುದಾನ ಬಿಡುಗಡೆ ಮಾಡುತ್ತೇನೆ. ಒಂದು ಕೋಟಿಯಲ್ಲಿ ಭವನ ನಿರ್ಮಿಸಿದ್ದು, ಮತ್ತೆ ಒಂದು ಕೋಟಿ ರು. ಭವನದ ಅಭಿವೃದ್ದಿಗಾಗಿ ಬಿಡುಗಡೆ ಮಾಡುತ್ತೇನೆ ಎಂದು ಶಾಸಕ ಡಾ. ಅಜಯಸಿಂಗ್ ಭರವಸೆ