ಚವಡಾಪುರ: ಮಗುವಿಗೆ ಜನ್ಮನೀಡಿದ 10ನೇ ತರಗತಿ ವಿದ್ಯಾರ್ಥಿನಿಅಫಜಲ್ಪುರ ತಾಲೂಕಿನ ಅರ್ಜುಣಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ, ವಾರ್ಡನ್ ಅಮಾನತು. ಅಮಾನತು ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.