ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂತಾಯಿಗೆ ಇಂದು ರೈತರಿಂದ ವಿಶೇಷ ಪೂಜೆ
ಅಪ್ಪಟ ಕೃಷಿ ಮತ್ತು ದೇಸಿ ಆಹಾರ ಸಂಸ್ಕೃತಿ ಸಾರುವ ಎಳ್ಳು ಅಮಾವಾಸ್ಯೆ ಸಂಭ್ರಮ.
ಕರ್ನಾಟಕ ಸಂಭ್ರಮ 50 ರಥಯಾತ್ರೆಗೆ ಸ್ವಾಗತ
ಕರ್ನಾಟಕ ಎಂದು ನಾಮಕರಣಗೊಂಡು 5 ದಶಕ ಪೂರ್ಣಗೊಂಡಿದೆ. ನಾವು ಕನ್ನಡಿಗರೆನ್ನುವ ಅಭಿಮಾನ, ಸ್ವಾಭಿಮಾನ ನಮ್ಮಲ್ಲಿದೆ. ನಮ್ಮ ರಾಜ್ಯಕ್ಕೆ ಹೆಸರು ನಾಮಕರಣ ಮಾಡಿದ 50ನೇ ವರ್ಷದ ಈ ಶುಭ ಘಳಿಗೆಯನ್ನು ನಾವೆಲ್ಲರೂ ಸಂಭ್ರಮಿಸೋಣ
ನಿಗದಿತ ಪ್ರದೇಶದಲ್ಲಿ ವ್ಯಾಪಾರಕ್ಕೆ ಸೂಚನೆ
ಹೂವು, ಚಹಾ, ಟಿಫಿನ್ ಸೆಂಟರ್, ಚಪ್ಪಲಿ ವ್ಯಾಪಾರಿಗಳು ಮುಖ್ಯ ರಸ್ತೆಯನ್ನೇ ಆಕ್ರಮಿಸಿಕೊಂಡು ತಮ್ಮ ವ್ಯಾಪಾರ ವಹಿವಾಟು ಮಾಡುತ್ತಿರುವದರಿಂದ ಚಿಂಚೋಳಿ ಪಟ್ಟಣದ ಬೀದಿಬದಿ ವ್ಯಾಪಾರಿಗಳಿಗೆ ನ್ಯಾಯಾಧೀಶರಿಂದ ಜಾಗೃತಿ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಗಾರಂಪಳ್ಳಿ ಸೇತುವೆ ಮೇಲ್ದರ್ಜೆಗೇರಿಸುವಂತೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪಾದಯಾತ್ರೆ ಮೂಲಕ ಚಿಂಚೋಳಿ ಪಟ್ಟಣಕ್ಕೆ ಆಗಮಿಸಿ ಮಹಾತ್ಮ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಿದೇಶಾಂಗ ನೀತಿಯಲ್ಲಿ ಪ್ರಧಾನಿ ಮನಸೋ ಇಚ್ಛೆ: ಡಾ.ಮಲ್ಲಿಕಾರ್ಜುನ ಖರ್ಗೆ
ಮೊದಲು ನಾವು ನಮ್ಮ ನೆರೆ ಹೊರೆಯವರೊಂದಿಗೆ ಚೆನ್ನಾಗಿರಬೇಕಾಗುತ್ತದೆ. ಅವರಾಗೇ ಕಾಲು ಕೆದರಿ ಜಗಳಕ್ಕೆ ಬಂದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ದೀನರ ಸೇವೆಯಲ್ಲಿ ದೇವರನ್ನು ಕಾಣಿರಿ: ರಾಮಾಚಾರ್ಯ ಘಂಟಿ
ಬಡವರಿಗೆ ಸಹಾಯ ಮಾಡುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಬೇಕು. ಸಮಾಜದಲ್ಲಿನ ಉಳ್ಳವರು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೇರವಾಗಬೇಕು ಎಂದು ಉತ್ತರಾದಿಮಠದ ಮಠಾಧಿಕಾರಿ ರಾಮಾಚಾರ್ಯ ಘಂಟಿ ಹೇಳಿದರು.
ಅಪಘಾತ: ಯಡ್ರಾಮಿ ಪಿಎಸ್ಐ ಪ್ರಾಣಾಪಾಯದಿಂದ ಪಾರು
ಯಡ್ರಾಮಿ ತಾಲೂಕಿನ ಪೊಲೀಸ್ ಠಾಣೆಯ ಪಿಎಸ್ಐ ಸುಖಾನಂದ ಸಿಂಘೆ ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರೊಂದು ರಸ್ತೆ ತಿರುವಿನಲ್ಲಿ ಮಧ್ಯೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿರುವ ಅಪಘಾತದಲ್ಲಿ ಯಡ್ರಾಮಿ ಪಪಿಎಸ್ಐ ಸುಖಾನಂದ ಸಿಂಘೆ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಸ್ಪತ್ರೆಗಳ ಮೇಲೆ ದಾಳಿ: ನಕಲಿ ವೈದ್ಯನ ಬಂಧನ
ನಕಲಿ ವೈದ್ಯರ ಹಾವಳಿ ಅಧಿಕವಾಗಿದೆ ಎನ್ನುವ ದೂರುಗಳ ಆದಾರದ ಮೇಲೆ ಜೇವರ್ಗಿಯ ತಹಸೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಮಿಂಚಿನ ದಾಳಿ ನಡೆಸಿ ಒರ್ವ ನಕಲಿ ವೈದ್ಯನನ್ನು ಬಂಧಿಸಿ ೮ ನಕಲಿ ಆಸ್ಪತ್ರೆಗಳನ್ನು ಬಂಧ ಮಾಡಿಸಿದ ಘಟನೆ ಸೋಮವಾರ ನಡೆದಿದೆ.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೊರದಂತೆ ಕೆಲಸ ಮಾಡಿ: ಭಂವರಸಿಂಗ್
ಅಫಜಲ್ಪುರ ತಾಲೂಕಿನಲ್ಲಿ ಅಂತರ್ಜಲ ಮಟ್ಟ ತಗ್ಗಿದ್ದು ಬೇಸಿಗೆಯಲ್ಲಿ ನೀರಿನ ಬವಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈಗಿನಿಂದಲೇ ನೀರಿನ ಸಮಸ್ಯೆಗೆ ಪರ್ಯಾಯ ಪರಿಹಾರೋಪಾಯಗಳನ್ನು ಮಾಡಿ ಎಂದು ಪಿಡಿಒಗಳಿಗೆ ಜಿಪಂ ಸಿಇಒ ಭಂವರಸಿಂಗ ಮೀನಾ ತಾಕೀತು.
ರೈತರಿಗೆ ಖಾರವಾದ ಮೆಣಸಿನಕಾಯಿ
ಕಳೆದ ಬಾರಿ ಪ್ರತಿ ಕ್ವಿಂಟಲ್ಗೆ ₹20 ಸಾವಿರದಿಂದ ₹30 ಸಾವಿರ ಇದ್ದ ಮೆಣಸಿನಕಾಯಿ ಬೆಲೆ ಈ ಬಾರಿ ₹19ರಿಂದ ₹20 ಸಾವಿರಕ್ಕೆ ಇಳಿಕೆಯಾಗಿರುವುದರಿಂದ ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ.
< previous
1
...
168
169
170
171
172
173
174
175
176
...
190
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ