ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್ ಖರ್ಗೆಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.