ಅಯೋಧ್ಯೆ ಮಂದಿರ ಉದ್ಘಾಟನೆ ರಾಮ ಭಕ್ತರಲ್ಲಿ ಸಂತಸ: ಶಾಸಕಶ್ರೀರಾಮನ ಭಕ್ತರು ಕಂಡಿದ್ದ ಶತಮಾನದ ಕನಸು ನನಸಾಗಿದೆ. ಜ.೨೨ರಂದು ರಾಮ ಮಂದಿರ ಉದ್ಘಾಟನೆ ಆಗಲಿದ್ದು, ಅದನ್ನು ನೋಡುವ ಭಾಗ್ಯ ನಮಗೆಲ್ಲರಿಗೂ ಸಳಿಸಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ಜಗತ್ತೇ ನಮ್ಮ ದೇಶದತ್ತ ನೋಡುತ್ತಿದೆ: ಶಾಸಕ ಡಾ. ಅವಿನಾಶ ಜಾಧವ್.