ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.