• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಡಾ. ಜಾಧವ್‌ಗೆ ಪ್ರೋಟೋಕಾಲ್‌ ಗೊತ್ತಿದೆಯಾ: ಪ್ರಿಯಾಂಕ್‌ ಖರ್ಗೆ
ಧಾನಿ ಮೋದಿ ಸ್ವಾಗತಕ್ಕೆ ಬಾರದ ಪ್ರೀಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಹೇಳಿಕೆಗೆ ಪ್ರೀಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದು, ಇದು ಸಂಸದ ಉಮೇಶ ಜಾಧವರ ಅವಿವೇಕತನದ ಪರಮಾವಧಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಸತ್ತ ಮೇಲೂ ಜಾತಿ ಬೇಕಾ: ಸಚಿವ ಕೃಷ್ಣಭೈರೇಗೌಡ
ಬದುಕಿರುವಾಗ ಜಾತಿ-ಜಾತಿ ಎಂದು ಬೈದಾಡಿಕೊಳ್ಳುತ್ತೇವೆ. ಸತ್ತ ಮೇಲು ಹೂಳಕ್ಕೂ ಜಾತಿ ಬೇಕಾ? ಎಂದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಕಾನೂನಿನಲ್ಲಿ ಪ್ರತಿ ಧರ್ಮಕ್ಕೆ ಪ್ರತ್ಯೇಕ ರುದ್ರ ಭೂಮಿಗೆ ಅವಕಾಶ ಇದೆ. ಜಾತಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಣೂರ್ ಆಸ್ಪತ್ರೆ ಸೇವೆ ಶ್ಲಾಘನೀಯ: ಪ್ರಿಯಾಂಕ್ ಖರ್ಗೆ
ಮಾನವೀಯತೆಯ ಸ್ಪರ್ಷದ ಮೂಲಕ ರೋಗಿಗಳ ಸೇವೆ ಮಾಡುತ್ತಿರುವ ಮಣೂರ್ ಆಸ್ಪತ್ರೆಯ ಸೇವೆ ಅನನ್ಯವಾದುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು ಕಲಬುರಗಿ ನಗರ ಸಾರಿಗೆ ನೂತನ ಬಸ್‌ ನಿಲ್ದಾಣ ಉದ್ಘಾಟನೆ
ಕಲಬುರಗಿ ಮಹಾನಗರ ದಶ ದಿಕ್ಕುಗಳಲ್ಲಿ ಬೆಳೆಯುತ್ತಿದ್ದರೂ ಇಲ್ಲೊಂದು ಸುಸಜ್ಜಿತ, ಸುರಕ್ಷಿತ, ಪ್ರಯಾಣಿಕರ ಸ್ನೇಹಿ , ಸೌಲಭ್ಯಪೂರ್ಣ ನಗರ ಬಸ್‌ ನಿಲ್ದಾಣವಿಲ್ಲವಲ್ಲ ಎಂಬ ಕಲಬುರಗಿ ಜನರ, ಕಲ್ಯಾಣ ನಾಡಿನವರ ಬಹು ದಶಕಗಳ ಕೊರಗು ಇನ್ಮುಂದೆ ಇನ್ನಿಲ್ಲದಂತಾಗಲಿದೆ.
ಡಾ. ಶಿವಾನಂದ ಸ್ವಾಮೀಜಿ ಕಾರ್ಯ ಶ್ಲಾಘನೀಯ: ಡಾ.ಅಜಯಸಿಂಗ್
ಸೊನ್ನ ಡಾ. ಶಿವಾನಂದ ಸ್ವಾಮೀಜಿಗಳು ಜೀವನದುದ್ದಕ್ಕೂ ಸಾಮಾಜಿಕ ಸೇವೆಯಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ತಾಲೂಕಿನ ಜನತೆಗೆ ಆದರ್ಶಪ್ರಾಯವಾಗಿದೆ. ಮಠದಿಂದ ಘಟ ಬೆಳೆಯಬಾರದು ಘಟದಿಂದ ಮಠ ಬೆಳೆಯಬೇಕು, ಡಾ.ಶಿವಾನಂದ ಶ್ರೀಗಳು ಘಟವಾಗಿ ಮಠವನ್ನು ಬೆಳೆಸುತ್ತ ಬಂದಿದ್ದಾರೆ. ಶ್ರೀಮಠಕ್ಕೆ ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ₹50 ಲಕ್ಷ ಅನುದಾನ ಬಿಡುಗಡೆ ಗೊಳಿಸುವುದಾಗಿ ಶಾಸಕ ಡಾ. ಅಜಯಸಿಂಗ್ ಹೇಳಿದರು.
ಮಳಖೇಡದಲ್ಲಿ ಸಾಮೂಹಿಕ ಪಾರಾಯಣ
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಿರ್ವಿಜ್ಞವಾಗಿ ನೆರವೇರಿದ ಕಾರಣ ಮಳಖೇಡದಲ್ಲಿ ಸಾಮೂಹಿಕ ಪಾರಾಯಣ, ಶ್ರೀರಾಮ ದೇವರ ರಥೋತ್ಸವ, ಭಜನೆ ಆಚರಿಸಲಾಯಿತು.
ಅಂಬೇಡ್ಕರ್‌ ಪುತ್ಥಳಿ ಅಪಮಾನ: ನಾಲ್ವರ ಬಂಧನ
ಕೋಟನೂರ(ಡಿ) ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಅಪಮಾನ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 18/24 ಕಲಂ 295 ಐ.ಪಿ.ಸಿ ಹಾಗೂ 3(1)(ಯು)(ವಿ)(ಟಿ) ಎಸ್ಸಿ- ಎಸ್ಟಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ: ಶಾಸಕ ಅಲ್ಲಂಪ್ರಭು ಪಾಟೀಲ್‌ ಖಂಡನೆ
ಕೋಟನೂರ್‌ (ಡಿ) ಗ್ರಾಮದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ ಪತ್ಥಳಿಗೆ ಯಾರೋ ಕಿಡಿಗೇಡಿಗಳು ರಾತ್ರಿ ಹೊತ್ತು ಅಪಮಾನ ಮಾಡಿ ಹೋಗರುವ ಘಟನೆಯನ್ನು ಕಲಬುರಗಿ ದಕ್ಷಿಣ ಶಾಸಕ ಸ್ಥಾನದ ಜವಾಬ್ದಾರಿಯಲ್ಲಿರುವ ನಾನು ಉಗ್ರವಾಗಿ ಖಂಡಿಸುವೆ ಎಂದು ಅಲ್ಲಂಪ್ರಭು ಪಾಟೀಲರು ಹೇಳಿದ್ದಾರೆ.
ಶ್ರೀರಾಮ ಶೋಭಾಯಾತ್ರೆಯಲ್ಲಿ ಗದ್ದಲ: ವಾಡಿ ಉದ್ವಿಗ್ನ
ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ವಾಡಿಯಲ್ಲಿ ಆಯೋಜಿಸಲಾಗಿದ್ದ ಶ್ರೀರಾಮದೇವರ ಭವ್ಯ ಶೋಭಾಯಾತ್ರೆಯಲ್ಲಿ ಗದ್ದಲ ಉಂಟಾಗಿದ್ದರಿಂದ ವಾಡಿ ಪಟ್ಟಣ ಉದ್ವಿಗ್ನವಾಗಿದೆ, ಪೊಲೀಸರು ಶಾಂತಿ- ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಅಂಬೇಡ್ಕರ್‌ ಅಪಮಾನ ಘಟನೆ ಗಂಭೀರವಾಗಿ ಪರಿಗಣನೆ: ನಗರ ಪೊಲೀಸ್‌ ಆಯುಕ್ತ ಚೇತನ್‌
ಕಲಬುರಗಿ ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಆರ್‌. ಚೇತನ್‌ ಹೇಳಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved