• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ: ಡಾ.ಶರಣಪ್ರಕಾಶ ಪಾಟೀಲ
ಹನ್ನೆರಡನೇ ಶತಮಾನದಲ್ಲಿ ಜಾತಿ ರಹಿತ ಸಮ-ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ ಮತ್ತು ಬಸವಾದಿ ಶರಣರ ವಚನಗಳು ಇಡೀ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೋವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಪರಿಶಿಷ್ಟ ಜಾತಿ ಕಾಲಂನಲ್ಲಿ ಭೋವಿ ಇಲ್ಲವೆ ವಡ್ಡರ್‌ ಅಂತಲೇ ಬರೆಸಿ
Write Bhovi or Vaddar in the Scheduled Caste column
ಕಾಂಗ್ರೆಸ್‌ ಮುಖಂಡ ಬಿಲಗುಂದಿ ಮನೆ ಮೇಲೆ ಇಡಿ ದಾಳಿ
ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಭೀಮಾಶಂಕರ ಬಿಲಗುಂದಿ ಅವರ ರಿಂಗ್‌ ರಸ್ತೆಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಚನ್ನಗಿರಿ ಊರಬಾಗಿಲ ಶ್ರೀ ಆಂಜನೇಯಸ್ವಾಮಿಯ ಮಹಾರಥೋತ್ಸವ
Maharathotsava of Channagiri Urabagila Sri Anjaneyaswamy
ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕ: ಸಚಿವ ಶರಣ ಪ್ರಕಾಶ ಪಾಟೀಲ್
ಜಗಜ್ಯೋತಿ ವಿಶ್ವ ಗುರು ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕರು ಎಂದು ಕರ್ನಾಟಕ ಸರಕಾರ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದರು.
ಶರಣ ಸಾಹಿತ್ಯ- ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳು: ಮಹಾಲಿಂಗ ಮಹಾಸ್ವಾಮಿ
ಶರಣ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಬೇರೆ ಬೇರೆ ಪ್ರದೇಶಗಳಿಂದ ಕಲ್ಯಾಣಕ್ಕೆ ಆಗಮಿಸಿದ ಶರಣರ ಮಾತೃ ಭಾಷೆ ಬೇರೆಯಾಗಿದ್ದರೂ ಕನ್ನಡ ಕಲಿತು ವಚನಗಳನ್ನು ಬರೆದರೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ಮಹಾಸ್ವಾಮಿಗಳು ಹೇಳಿದರು.
ಸತ್ಯ, ಶುದ್ಧ ಕಾಯಕ ದಾಸೋಹಕ್ಕೆ ಬಸವಣ್ಣ ಆದರ್ಶ
ಕಲಬುರಗಿಯಲ್ಲಿ 2 ದಿನಗಳ ಬಸವ ಜಯಂತಿ ಸಂಭ್ರಮಕ್ಕೆ ಮಂಗಳವಾರ ಸಂಜೆ ನಡೆದ ಮಹಿಳೆಯರ ಬೈಕ್‌ ರ್ಯಾಲಿ ಹಾಗೂ ಮಂಗಳವಾರ ಸಂಜೆ ನಗರದ ಶರಣ ಬಸವೇಶ್ವರರ ಜಾತ್ರಾ ಮೈದಾನದಲ್ಲಿ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ೮೯೨ನೇ ಬಸವ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಬಸವಾಭಿಮಾನಿಗಳ ಬೃಹತ್ ಬಹಿರಂಗ ಸಮಾವೇಶದ ಉತ್ತಮ ಮುನ್ನುಡಿ ಬರೆದವು.
260 ಮನೆ ಕಳ್ಳತನ ಮಾಡಿ ಊರಿಗೆ ಊಟ ಹಾಕಿದ ಐವರು ಹೆಂಡಿರ ಮುದ್ದಿನ ಕಳ್ಳ ಬಂಧನ

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧೆಡೆ ಕಳ್ಳತನದಲ್ಲಿ ತೊಡಗಿದ್ದ, 260 ಪ್ರಕರಣಗಳಲ್ಲಿ ಪೋಲಿಸರಿಗೆ ಬೇಕಾಗಿದ್ದ ಅಂತಾರಾಜ್ಯ ಕುಖ್ಯಾತ ಮನೆಗಳ್ಳನನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.

ಹಳ್ಳಿಯ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ ಪವಾರ ಅಭಿಮತ । ಕಲಬುರಗಿಯಲ್ಲಿ ರಾಷ್ಟ್ರೀಯ ಪಂಚಾಯತರಾಜ್ ದಿವಸ ಆಚರಣೆ
ಚನ್ನಬಸಪ್ಪ ಕುಳಗೇರಿ ಮಾದರಿ ರಾಜಕಾರಣಿ: ಸಿ.ಎಂ.ಇಬ್ರಾಹಿಮ್
ಸ್ವಾತಂತ್ರ್ಯ ಹೋರಾಟಗಾರ ಚನ್ನಬಸಪ್ಪ ಕುಳಗೇರಿ 97ನೇ ಜಯಂತ್ಯುತ್ಸವ । ಕೃತಿ ಲೋಕಾರ್ಪಣೆ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved