ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಾಣಿಬಲಿ ತಡೆಗೆ ಕಾವಿ ಭಕ್ತಿ, ಖಾಕಿ ಶಕ್ತಿ!
ಸುರಪುರ ತಾಲೂಕಿನ ದೇವಿಕೇರಾದಲ್ಲಿ ಎರಡು ದಿನಗಳ ಕಾಲ ನಡೆಯುವ ಗ್ರಾಮ ದೇವತೆ ಜಾತ್ರೆ ವೇಳೆ ಅಂಸಖ್ಯಾತ ಕುರಿ-ಕೋಣಗಳ ಬಲಿ ನೀಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂಬ ದಲಿತ ಸಂಘರ್ಷ ಸಮಿತಿಯ ಮನವಿ ಹಿನ್ನೆಲೆಯಲ್ಲಿ ಹಾಗೂ ದಲಿತ ಸಮುದಾಯದ ಒಂದು ವರ್ಗಕ್ಕೆ ಬಲಿ ಮಾಂಸ ತಿನ್ನುವಂತೆ ಒತ್ತಡ ಹೇರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಪ್ರಾಣಿ ಬಲಿ ತಡೆಯುವ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸ್ಥಳದಲ್ಲಿ ಭಾರಿ ಪೊಲೀಸ್ ಕಾವಲು ಹಾಕಲಾಗಿದೆ.
ಬೆಳಗಾವಿ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಸಿಯೂಟ ಸ್ವಚ್ಚತೆ, ಸುರಕ್ಷತೆ ಕಾಪಾಡಲು ಟಾಸ್ಕ್ಫೋರ್ಸ್ ರಚನೆ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಲಿಗಾಲದ ಅಧಿವೇಶನದಲ್ಲಿ ಕಲಬುರಗಿ ಶಾಸಕ ಅಲ್ಲಂಪ್ರಭು ಪಾಟೀಲ್ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಿದ್ದು ಈ ತಂಡ ಎಲ್ಲಾಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟ ಯೋಜನೆಯ ಅನುಷ್ಠಾನದಲ್ಲಿನ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಚಾರಗಳನ್ನೆಲ್ಲ ಪರಿಶೀಲಿಸಲಿದೆ ಎಂದು ಹೇಳಿದ್ದಾರೆ.
ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ
ಗ್ರಾಮೀಣ ಭಾಗಗಳಲ್ಲಿ ನೀರಿಗಾಗಿ ನೀರೆಯರ ಸಾಹಸ, ಅಫಜಲ್ಪುರ ಪಟ್ಟಣದಲ್ಲಿ ಕುಡಿಯುವ ನೀರಲ್ಲಿ ಕಸ, ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ ಅನುಭವಿಸಬೇಕಾಗಿದೆ.
ನಾಳೆ ಶರಣಬಸವ ವಿವಿ 5ನೇ ವಾರ್ಷಿಕ ಘಟಿಕೋತ್ಸವ
ನಾಳೆ ಶರಣಬಸವ ವಿವಿ 5ನೇ ವಾರ್ಷಿಕ ಘಟಿಕೋತ್ಸವಕಲಬುರಗಿಯ ಪ್ರತಿಷ್ಟಿತ ಶರಣಬಸವೇಶ್ವರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಹಾಗೂ ವಿವಿಯ 156 ವಿದ್ಯಾರ್ಥಿಗಳು ರ್ಯಾಂಕ್, 43 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪಿಎಚ್ಡಿ ಪದವಿ ಪಡೆದವರಿಗೆ ಸತ್ಕರಿಸಲಾಗುವುದು.
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್ಪಿಡಿಎ ಇಂಜಿನಿಯರಿಂಗ್ ಕಾಲೇಜಲ್ಲಿ ಕೆಎಸ್ಸಿಎಸ್ಟಿ ಬೌದ್ಧಿಕ ಆಸ್ತಿ ಹಕ್ಕು ಸೆಲ್ ಆರಂಭ
ವಿದ್ಯಾರ್ಥಿಗಳು ಓದಿನೊಂದಿಗೆ ಆರೋಗ್ಯಕ್ಕೆ ಮಹತ್ವ ನೀಡಿ
ಡಾ. ಪಿ.ಎಂ. ಬಿರಾದಾರ, ಡಾ. ಉದಯ ಪಾಟೀಲ, ಡಾ. ವಿಶ್ವನಾಥರೆಡ್ಡಿ, ಡಾ. ಸಂಗ್ರಾಮ ಬಿರಾದಾರ, ಡಾ. ಶಿವಕುಮಾರ ಸಿ.ಆರ್. ಅವರಿಗೆ ಡಾ. ಎಸ್.ಎಸ್. ಪಾಟೀಲ ಸ್ಮಾರಕ ಶ್ರೇಷ್ಠ ವೈದ್ಯ ಸೇವಾ ಪ್ರಶಸ್ತಿ ಪ್ರದಾನ.
ರಕ್ತದಾನ ಮಾಡಿ ಜೀವ ಉಳಿಸಿ: ಹಾವೇರಿ ಶ್ರೀ
ಆಳಂದ ತಾಲೂಕಿನ ಮಾದನಹಿಪ್ಪರಗಾದ ಶಿವಲಿಂಗೇಶ್ವರ ವಿರಕ್ತ ಮಠದ ಲಿಂ. ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದಸ್ಕ್ತದಾನ ಶಿಬಿರದಲ್ಲಿ 209 ಯುವಜನರು ರಕ್ತದಾನ ಮಾಡಿದರು.
ಸದಾಶಿವ ಆಯೋಗ ವರದಿ ವಿರೋಧಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ
ಚಿಂಚೋಳಿಯಲ್ಲಿ ಒಕ್ಕೂಟದ ತಾಲೂಕು ಸಮಿತಿ ಮುಖಂಡರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಏಳು ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ
ಬೆಳಗಾವಿ ಸುವರ್ಣವಿಧಾನ ಸೌಧದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಕೆ.ಕೆ.ಆರ್.ಡಿ.ಬಿ. ಕಲಬುರಗಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯಡಿ ಏಳು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
< previous
1
...
180
181
182
183
184
185
186
187
188
189
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!