ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಫಜಲ್ಪುರ: ಕೃಷಿಕರಿಂದ ಸಂಭ್ರಮದಿಂದ ಎಳ್ಳ ಅಮಾವಾಸ್ಯೆ ಆಚರಣೆ
ಚರಗ ಚೆಲ್ಲಿ ಭೂಮಿ ತಾಯಿಗೆ ನಮಿಸಿ ಉತ್ತಮ ಫಸಲು ನೀಡು ತಾಯಿ ಎಂದು ಭೂತಾಯಿಗೆ ರೈತರಿಂದ ವಿಶೇಷ ಪೂಜೆ.
ಕಾಂಗ್ರೆಸ್ಸಿನ ಜಾತ್ಯತೀತತೆ ಬಣ್ಣ ಬಯಲು: ತೇಲ್ಕೂರ
ರಾಮ ಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸುವ ಮೂಲಕ ಭಾರತ ದೇಶದಲ್ಲಿ ಇಲ್ಲಿನವರೆಗೆ ಜಾತ್ಯತೀತತೆ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ಟೀಕೆ. ತೇಲ್ಕೂರ
ಕಲಬುರಗಿ: ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸಿದ ರೈತರು
ಕಲಬುರಗಿ ಜಿಲ್ಲಾದ್ಯಂತ ಚರಗ ಚಲ್ಲುವ ಹಬ್ಬ ಎಳ್ಳ ಅಮವಾಸ್ಯೆ ಸಂಭ್ರಮ । ಬರಗಾಲದಲ್ಲೂ ರೈತ ಹೊಲಗದ್ದೆಗೆ ಹೋಗಿ ಪರಿವಾರದ ಜೊತೆ ಸಂಭ್ರಮ.
ನಾಡ ಕಚೇರಿ, ಅಟಲ್‌ಜೀ ಜನಸ್ನೇಹಿ ಸಿಬ್ಬಂದಿಗಿಲ್ಲ ನೆಮ್ಮದಿ
ರಾಜ್ಯದ ನಾಡ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಸಿಬ್ಬಂದಿಗೆ ಬರೋಬ್ಬರಿ 9 ತಿಂಗಳಿಂದ ವೇತನವಿಲ್ಲದೆ, ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಮ್ಮ ಕುಟುಂಬ ನಿರ್ವಾಹಣೆಗಾಗಿ ಪರದಾಡತೊಡಗಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದಲ್ಲಿ ಇನ್‍ಕ್ಯುಬೇಶನ್ ಸೆಂಟರ್‌ಗೆ ಅನುಮೋದನೆ
ಎಂಎಸ್‍ಎಂಇ ಚಾಂಪಿಯನ್ಸ್ ಸ್ಕೀಮ್ ಅಡಿಯಲ್ಲಿ, ನವೀನ ಯೋಜನೆ ಹಾಗೂ ಎಲ್ಲಾ ಸೌಲಭ್ಯ ಒಳಗೊಂಡ ಇನ್‍ಕ್ಯೂಬೇಷನ್ ಸೆಂಟರ್ ಸ್ಥಾಪಿಸಲು ಶರಣಬಸವ ವಿಶ್ವವಿದ್ಯಾಲಯವು ತನ್ನ ಮೊದಲನೇ ಪ್ರಯತ್ನದಲ್ಲಿ ಕೇಂದ್ರ ಸರ್ಕಾರದ ಅನುಮೋದನೆ ಪಡೆದಿದೆ.
ಕಳ್ಳರ ಬಂಧನ: 3.68 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ
ವಿವಿಧ ಮನೆಗಳ ಕಳ್ಳತನ ಪ್ರಕರಣಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿ ಒಟ್ಟು 3.68 ಲಕ್ಷ ರು. ಮೌಲ್ಯದ ಬಂಗಾರ, ಬೆಳ್ಳಿ ಆಭರಣ ಹಾಗೂ ನಗದು ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ
ಶಿಕ್ಷಣ, ಸಂಶೋಧನೆಗೆ ವಿಶೇಷ ಆರ್ಥಿಕ ನೆರವು: ಜನಕ ಪುಷ್ಪನಾಥನ್
ವಿದೇಶಿ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಶಿಕ್ಷಣ ಮತ್ತು ಉತ್ಕೃಷ್ಟ ಸಂಶೋಧನೆಗೆ ಒದಗಿಸುತ್ತಿರುವ ಆರ್ಥಿಕ ನೆರವಿನಿಂದ ಉತ್ತಮ ಭವಿಷ್ಯ ಕಂಡುಕೊಳ್ಳುತ್ತಿದ್ದಾರೆ. ಅದರ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದೇಶಿ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವ ಸುವರ್ಣಾವಕಾಶ ಸಿಗುತ್ತಿದೆ ಎಂದು ದಕ್ಷಿಣ ಭಾರತ ಚೆನೈನ ಬ್ರಿಟಿಷ್ ಹೈ ಕಮಿಷನ್ ಹಾಗೂ ಬ್ರಿಟಿಷ್ ಕೌನ್ಸಿಲನ ನಿರ್ದೇಶಕಿ ಜನಕ ಪುಷ್ಪನಾಥನ್ ಹೇಳಿದ್ದಾರೆ.
ಭೂತಾಯಿಗೆ ಇಂದು ರೈತರಿಂದ ವಿಶೇಷ ಪೂಜೆ
ಅಪ್ಪಟ ಕೃಷಿ ಮತ್ತು ದೇಸಿ ಆಹಾರ ಸಂಸ್ಕೃತಿ ಸಾರುವ ಎಳ್ಳು ಅಮಾವಾಸ್ಯೆ ಸಂಭ್ರಮ.
ಕರ್ನಾಟಕ ಸಂಭ್ರಮ 50 ರಥಯಾತ್ರೆಗೆ ಸ್ವಾಗತ
ಕರ್ನಾಟಕ ಎಂದು ನಾಮಕರಣಗೊಂಡು 5 ದಶಕ ಪೂರ್ಣಗೊಂಡಿದೆ. ನಾವು ಕನ್ನಡಿಗರೆನ್ನುವ ಅಭಿಮಾನ, ಸ್ವಾಭಿಮಾನ ನಮ್ಮಲ್ಲಿದೆ. ನಮ್ಮ ರಾಜ್ಯಕ್ಕೆ ಹೆಸರು ನಾಮಕರಣ ಮಾಡಿದ 50ನೇ ವರ್ಷದ ಈ ಶುಭ ಘಳಿಗೆಯನ್ನು ನಾವೆಲ್ಲರೂ ಸಂಭ್ರಮಿಸೋಣ
ನಿಗದಿತ ಪ್ರದೇಶದಲ್ಲಿ ವ್ಯಾಪಾರಕ್ಕೆ ಸೂಚನೆ
ಹೂವು, ಚಹಾ, ಟಿಫಿನ್ ಸೆಂಟರ್, ಚಪ್ಪಲಿ ವ್ಯಾಪಾರಿಗಳು ಮುಖ್ಯ ರಸ್ತೆಯನ್ನೇ ಆಕ್ರಮಿಸಿಕೊಂಡು ತಮ್ಮ ವ್ಯಾಪಾರ ವಹಿವಾಟು ಮಾಡುತ್ತಿರುವದರಿಂದ ಚಿಂಚೋಳಿ ಪಟ್ಟಣದ ಬೀದಿಬದಿ ವ್ಯಾಪಾರಿಗಳಿಗೆ ನ್ಯಾಯಾಧೀಶರಿಂದ ಜಾಗೃತಿ.
< previous
1
...
185
186
187
188
189
190
191
192
193
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ