ಯುವನಿಧಿಗೆ ಜ.12ಕ್ಕೆ ಶಿವಮೊಗ್ಗದಲ್ಲಿ ಚಾಲನೆ: ಸಚಿವ ಪ್ರಿಯಾಂಕ್ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ರಾಜ್ಯದ 5 ಲಕ್ಷ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದು, ಈ ಯೋಜನೆಗೆ ಪ್ರಸಕ್ತ ವರ್ಷ ₹250 ಕೋಟಿ ಖರ್ಚಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.