• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್‌ ಖರ್ಗೆ
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.
ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ 2.7 ಟಿಎಂಸಿ ನೀರು ಬಿಡುಗಡೆ
ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಹಲವು ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರದಿಂದ ನಾರಾಯಣಪುರ ಹಾಗೂ ಆಲಮಟ್ಟಿ ಡ್ಯಾಂ ಗಳಿಂದ 2.7 ಟಿಎಂಸಿ ನೀರನ್ನು ಕಾಲುಗೆ ಹರಿಸಲು ನಿರ್ಧಾರ.
ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ: ಕಂಬಳೇಶ್ವರ ಶ್ರೀಗಳು
ಮಕ್ಕಳ ಸರ್ವೋತೋಮುಖ ಬೆಳವಣಿಗೆಗೆ ಓದುವಿನ ಜೊತೆಗೆ ಇಂತಹ ವಿವಿಧ ಚಟುವಟಿಕೆ ಅವಶ್ಯಕತೆ ಇದೆ. ವಿದ್ಯಾರ್ಥಿಗಳ ಆಲೋಚನೆ ಶಕ್ತಿ ಹಾಗೂ ವಿಚಾರ ಶಕ್ತಿ ಹೆಚ್ಚುತ್ತದೆ.
ಶೈಕ್ಷಣಿಕ ಅಭ್ಯುದಯಕ್ಕೆ ಪ್ರಾಥಮಿಕ ಶಿಕ್ಷಣ ಮುಖ್ಯ: ಶಾಸಕ ಮತ್ತಿಮಡು
ಸೆಲ್ಕೋ ಸೋಲಾರ್ ಪ್ರೈ.ಲಿಂ. ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಚಿತ್ತಾಪುರ ಸಂಯಕ್ತವಾಗಿ ಶಾಲೆಗೆ ನೀಡಿರುವ ಸೋಲಾರ ಸಂಚಾಲಿತ ಇ-ಸ್ಮಾರ್ಟ್‌ ತರಗತಿ,
ಕಾನೂನು ಪ್ರಾಚೀನ ಗ್ರಂಥಗಳಿಂದ ಹುಟ್ಟಿಕೊಂಡಿದೆ: ನ್ಯಾ. ಇಂದಿರೇಶ್‌
ನಾವು ಇಂದು "ಕಾನೂನು " ಎಂದು ಏನನ್ನು ಕರೆಯುತ್ತೇವೆಯೋ ಅದು ಪ್ರಾಚೀನ ಗ್ರಂಥಗಳು ಮತ್ತು ವಿವಿಧ ಯುಗಗಳ ನ್ಯಾಯಶಾಸ್ತ್ರಜ್ಞರು ಅಭಿವೃದ್ಧಿಪಡಿಸಿದ ತತ್ವಗಳಿಂದ ಹುಟ್ಟಿಕೊಂಡಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಹೇಳಿದರು.
ಜನತಾ ದರ್ಶನದ ಲಾಭ ಪಡೆಯಿರಿ: ಪ್ರಿಯಾಂಕ್ ಖರ್ಗೆ
ಕಲಬುರಗಿ ದಕ್ಷಿಣ- ಕಲಬುರಗಿ ಉತ್ತರ ಅಸೆಂಬ್ಲಿ ಕ್ಷೇತ್ರಗಳಲ್ಲಿ 9ರಂದು ಜನಸ್ಪಂದನ ಕಾರ್ಯಕ್ರಮ ಆಯೋಜನೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.
ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ
ಯುವನಿಧಿಗೆ ಜ.12ಕ್ಕೆ ಶಿವಮೊಗ್ಗದಲ್ಲಿ ಚಾಲನೆ: ಸಚಿವ ಪ್ರಿಯಾಂಕ್
ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ರಾಜ್ಯದ 5 ಲಕ್ಷ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದು, ಈ ಯೋಜನೆಗೆ ಪ್ರಸಕ್ತ ವರ್ಷ ₹250 ಕೋಟಿ ಖರ್ಚಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.
ಚಿಂಚೋಳಿ: ತುಕ್ಕು ಹಿಡಿಯುತ್ತಿವೆ ಶುದ್ಧ ನೀರಿನ ಘಟಕಗಳು
ಗ್ರಾಮೀಣ ಪ್ರದೇಶದ ಹಳ್ಳಿ ಜನರಿಗೆ ಶುದ್ಧ ನೀರು ಪೂರೈಕೆಗಾಗಿ ಶುದ್ಧೀಕರಣ ಘಟಕ ಸ್ಥಾಪನೆ ಮಾಡಲಾಗಿದೆ. ಘಟಕಗಳು ನೀರು ಪೂರೈಕೆ ಮಾಡದೇ ರೋಗಗ್ರಸ್ತವಾಗಿ ತುಕ್ಕು ಹಿಡಿಯುತ್ತಿವೆ.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 212
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved