• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ: ₹2.50 ಕೋಟಿ ಮೊತ್ತದ ಸ್ಕಾಲರ್‌ಶಿಪ್‌ ಘೋಷಣೆ
ಮಾಂಟೆಸ್ಸೋಯಿರಿಂದ ಆರಂಭವಾಗಿ ಈಗ ಶರಣಬಸವ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ದೇಶದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸ್ಕಾಲರ್‌ಶಿಪ್‌ ರೂಪದಲ್ಲಿ ಮೆಗಾ ಆಫರ್‌ ಕೊಡುವುದರೊಂದಿಗೆ ಇನ್ನೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕ ಪಾತ್ರ ಮಹತ್ತರ: ತೇಗಲತಿಪ್ಪಿ
ಜೇವರ್ಗಿ ಪಟ್ಟಣದ ಮಹಾತ್ಮ ಗಾಂಧೀಜಿ ರೈತ ಕಲ್ಯಾಣ ಸಂಸ್ಥೆಯ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ಪ್ರಶಸ್ತಿ ಪುರಸ್ಕಾರ ಸಮಾರಂಭ.
ನೇರ, ದಿಟ್ಟ, ನಿರ್ಭಯ ಬಿಆರ್‌ ಪಾಟೀಲ್‌: ಸಚಿವ ಪ್ರಿಯಾಂಕ್ ಬಣ್ಣನೆ
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿ ನೇಮಕವಾದ ಶಾಸಕ ಬಿಆರ್ ಪಾಟೀಲ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು
ಸ್ತ್ರೀ ಮುಕ್ತಿಗಾಗಿ ಹೊಸ್ತಿಲು ದಾಟಿದ ಸಾವಿತ್ರಿಬಾಯಿ: ರಜನಿ
ಮೌಢ್ಯ, ಕಂದಾಚಾರ, ಗೊಡ್ಡು ಸಂಪ್ರದಾಯ, ಬಾಲ್ಯವಿವಾಹ, ಅನಕ್ಷರತೆ, ಅಸಮಾನತೆ, ಶೋಷಣೆ ಹಾಗೂ ದೌರ್ಜನ್ಯಗಳ ವಿರುದ್ಧ ಸಾವಿತ್ರಿಬಾಯಿ ಫುಲೆ ಹೋರಾಡಿದ್ದರು.
ಕಲಬುರಗಿ: ಗ್ರಾಮೀಣ ಕೃಷಿಯೇತರ ಆರ್ಥಿಕತೆಯ ಸುಸ್ಥಿರತೆ ಪುಸ್ತಕ ಬಿಡುಗಡೆ
ಒಡಿಸ್ಸಾದ ಭುವನೇಶ್ವರದಲ್ಲಿರುವ ಕೆಐಐಟಿ ವಿಶ್ವವಿದ್ಯಾಲಯದಲ್ಲಿ ನಡೆದ ಭಾರತೀಯ ಆರ್ಥಿಕ ಸಂಘದ 106ನೇ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಆರ್.ಆರ್. ಬಿರಾದಾರ್ ಅವರು ರಚಿಸಿರುವ ಗ್ರಾಮೀಣ ಕೃಷಿಯೇತರ ಆರ್ಥಿಕತೆಯ ಸುಸ್ಥಿರತೆ ಕುರಿತ ಪುಸ್ತಕವನ್ನು ವಿಐಟಿ ವೆಲ್ಲೂರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ವಿಶ್ವನಾಥನ್ ಬಿಡುಗಡೆ ಮಾಡಿದರು.
ಕಲಬುರಗಿ: ಸತತ ಪ್ರಯತ್ನದಿಂದ ಉತ್ತಮ ವಾಸ್ತುಶಿಲ್ಪಿಯಾಗಲು ಸಾಧ್ಯ
ವಾಸ್ತುಶಿಲ್ಪದ ವಿದ್ಯಾರ್ಥಿಗಳು ಮತ್ತು ಉದಯೋನ್ಮುಖ ವಾಸ್ತುಶಿಲ್ಪಿಗಳು ತಮ್ಮ ಅಧ್ಯಯನದ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು, ತಮ್ಮ ಶಿಕ್ಷಕರಿಂದ ವಾಸ್ತುಶಿಲ್ಪದ ಪ್ರತಿಯೊಂದು ಅಂಶವನ್ನು ಪಡೆಯಲು ತಮ್ಮ ಶೈಕ್ಷಣಿಕ ಜೀವನದಲ್ಲಿ ಸತತ ಪ್ರಯತ್ನ ಮತ್ತು ಆಳವಾದ ಅಧ್ಯಯನ ಮಾಡಬೇಕು: ಅಂತಾರಾಷ್ಟ್ರೀಯ ಖ್ಯಾತಿಯ ವಾಸ್ತುಶಿಲ್ಪಿ ಸಂಜಯ್ ಮೋಹೆ ಸಲಹೆ.
ಗುಲ್ಬರ್ಗ ವಿವಿಯಲ್ಲಿ 8, 9ರಂದು ಅಂತಾರಾಷ್ಟ್ರೀಯ ಸಮ್ಮೇಳನ
ಗುವಿವಿ, ಉನ್ನತ ಶಿಕ್ಷಣ ಪರಿಷತ್ತು, ಬ್ರಿಟಿಷ್ ಕೌನ್ಸಿಲ್ ಜ್ಞಾನ, ಮೈಕ್ರೋಬಯಲಾಜಿಸ್ಟ್ ಸೊಸೈಟಿ, ಭಾರತೀಯ ಬಯೋಟೆಕ್ ರೀಸರ್ಚ್ ಸೊಸೈಟಿ ಸಹಯೋಗ । ಸಮ್ಮೇಳನದ 2 ದಿನಗಳಲ್ಲಿ 4 ತಾಂತ್ರಿಕ ಗೋಷ್ಠಿಗಳು, 10 ಅಂತಾರಾಷ್ಟ್ರೀಯ ಉಪನ್ಯಾಸ, 4 ಮುಖ್ಯ ಭಾಷಣ, 7 ಆನ್‌ಲೈನ್‌ ಭಾಷಣಗಳು.
ಜ.11ರಂದು ಆಳಂದ ಪಟ್ಟಣಕ್ಕೆ ಜ್ಯೋತಿಯಾತ್ರೆ ಆಗಮನ
ಮೈಸೂರು ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ 2023ರ ನವೆಂಬರ್‌ 1ಕ್ಕೆ 50 ವರ್ಷ ಪೂರ್ಣಗೊಂಡಿರುವ ಪ್ರಯುಕ್ತ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಜ್ಯೋತಿಯಾತ್ರೆ.
ಬೇಡಿಕೆಗಳ ಈಡೇರಿಸುವುದಾಗಿ ರೈತರಿಗೆ ಭರವಸೆ: ಪ್ರತಿಭಟನೆ ವಾಪಾಸ್‌
ಯಾದಗಿರಿ ಜಿಲ್ಲೆಯಲ್ಲಿ ರೈತರ ಜಮೀನಿಗೆ 20ರಿಂದ 25 ಲಕ್ಷ ರು. ನೀಡಿದ್ದು, ಜೇವರ್ಗಿ ತಾಲೂಕಿನ ರೈತರ ಜಮೀನಿಗೆ 10ರಿಂದ 15 ಲಕ್ಷ ಪರಿಹಾರ ನೀಡಿ ಮೋಸ ಮಾಡಿದ್ದಾರೆ. ಸೂಕ್ತ ಭೂ ಪರಿಹಾರ ನೀಡಿಲ್ಲ. ಹೀಗಾಗಿ ಜಮೀನು ಕಳೆದು ಕೊಂಡ ರೈತರಿಗೆ ಅನ್ಯಾಯವಾಗಿದೆ.
ಅಯೋಧ್ಯೆ ಮಂದಿರ ಉದ್ಘಾಟನೆ ರಾಮ ಭಕ್ತರಲ್ಲಿ ಸಂತಸ: ಶಾಸಕ
ಶ್ರೀರಾಮನ ಭಕ್ತರು ಕಂಡಿದ್ದ ಶತಮಾನದ ಕನಸು ನನಸಾಗಿದೆ. ಜ.೨೨ರಂದು ರಾಮ ಮಂದಿರ ಉದ್ಘಾಟನೆ ಆಗಲಿದ್ದು, ಅದನ್ನು ನೋಡುವ ಭಾಗ್ಯ ನಮಗೆಲ್ಲರಿಗೂ ಸಳಿಸಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ಜಗತ್ತೇ ನಮ್ಮ ದೇಶದತ್ತ ನೋಡುತ್ತಿದೆ: ಶಾಸಕ ಡಾ. ಅವಿನಾಶ ಜಾಧವ್.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 212
  • next >
Top Stories
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved