ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಡಳಿತವನ್ನು ಜನಸ್ನೇಹಿಯಾಗಿಸಿ: ಮೊಹಮ್ಮದ್ ಸನಾವುಲ್ಲಾ
ಐದನೇ ರಾಜ್ಯ ಹಣಕಾಸು ಆಯೋಗದಿಂದ ಕಲಬುರಗಿ ವಿಭಾಗ ಮಟ್ಟದ ಸಭೆ.
ಚಾಲಕರ ವಿರುದ್ಧ ಹೊರಡಿಸಿರುವ ಆದೇಶ ಹಿಂಪಡೆಯಲು ಆಗ್ರಹ
ವಾಹನಗಳು ಅಪಘಾತ ಆದ ಸಂದರ್ಭದಲ್ಲಿ ಚಾಲಕರಿಗೆ ೧೦ ವರ್ಷ ಜೈಲು ಶಿಕ್ಷೆ ಹಾಗೂ ೧೦ ಲಕ್ಷ ದಂಡ ಕಟ್ಟೋದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಆಟೊ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ತಾಲೂಕು ಕರ್ನಾಟಕ ವಿವಿಧ ವಾಹನ ಮಾಲೀಕರ ಹಾಗೂ ಚಾಲಕರ ಒಕ್ಕೂಟದಿಂದ ಆಗ್ರಹ.
ಸಿಯುಕೆಯಲ್ಲಿ ದೃಶ್ಯ ಕಲೆ ಸ್ನಾತಕೋತ್ತರ ಕೋರ್ಸ್: ಪ್ರೊ. ಬಟ್ಟು ಸತ್ಯನಾರಾಯಣ
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ವರ್ಷದಿಂದ ಮಾಸ್ಟರ್ ಆಫ್ ವಿಜುವಲ್ ಆರ್ಟ್ಸ್ (ಎಂವಿಎ) ಕೊರ್ಸ್ ಆರಂಭ.
ನಾಡಿಗೆ ಡಾ.ಅಪ್ಪಾ ಅವರ ಕೊಡುಗೆ ಅನನ್ಯ: ದಾಕ್ಷಾಯಿಣಿ ಅಪ್ಪಾ
ಸುಭಾಶ್‌ಚಂದ್ರ ಪಾಟೀಲ್ ಜನಕಲ್ಯಾಣ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ೨೦೨೩ನೇ ಸಾಲಿನ ೭ನೇ ವರ್ಷದ ರಾಜ್ಯ ಮಟ್ಟದ ಚಿನ್ನದ ಪದಕದೊಂದಿಗೆ ಗೌಡ ಪ್ರಶಸ್ತಿ ಪ್ರದಾನ.
ಹಿಂದೂ ಜಾಗೃತಿ ಸೇನೆ ಅಧ್ಯಕ್ಷನ ಮೇಲೆ ರೌಡಿ ಶೀಟ್ ತೆರೆದ ಪೊಲೀಸ್
ಪಠಾಣ ಸಿನಿಮಾ ಪ್ರದರ್ಶನ ವಿರೋಧಿಸಿ ಚಿತ್ರ ಮಂದಿರಮೇಲೆ ಕಲ್ಲೆಸೆದಿದ್ದ ಲಕ್ಷ್ಮೀಕಾಂತ ಕ್ರಿಸ್ಮಸ್ ಹಬ್ಬದಂದು ಭಾಷಣ ಮಾಡುವ ವೇಳೆ ಅಶಾಂತಿ ಸೃಷ್ಟಸಬಹುದೆಂದು ಕಲಬುರಗಿಯ ರಾಘವೇಂದ್ರ ನಗರ ಠಾಣೆಯಲ್ಲಿ ಡಿ.24ರಂದು ರೌಡಿಶೀಟರ್ ತೆರೆದ ಪೊಲೀಸರು.
9ರಂದು ಕಲಬುರಗಿಯಲ್ಲಿ ಜನತಾ ದರ್ಶನ: ಜಿಲ್ಲಾಧಿಕಾರಿ
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಜ.9ರಂದು ನಡೆಯಲಿರುವ ಜನತಾ ದರ್ಶನ ಸಭೆಯ ಕುರಿತು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.
ಕಲಬುರಗಿ: 255 ಗ್ರಾಂ ಚಿನ್ನಾಭರಣ ದೋಚಿದ್ದ ಕಳ್ಳನ ಸೆರೆ
ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಚಾಲಾಕಿ ಚಾಲಕ ಕಳ್ಳ ಚಾಂದ್ ಪಾಶಾ ಬಾಬೂಮಿಯಾ ಅಲಿಯಾಸ್ ಬಾಬಾ ಮೈನೋದ್ದೀನ್ ಈತ ಕೊನೆಗೂ ಚಿತ್ತಾಪುರ ವೃತ್ತದ ಪೊಲೀಸರ ಕೈಗೆ.
ಹೆಚ್ಚಿದ ಭಿಕ್ಷಾಟನೆ ದಂಧೆ: ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ
ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿನ ಬಸ್ ನಿಲ್ದಾಣ ಸೇರಿದಂತೆ ಮಾರ್ಕೆಟ್, ಕಾಂಪ್ಲೆಕ್ಸ್ ಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಭಿಕ್ಷಾಟನೆ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.
ಬೀದಿಬದಿ ವ್ಯಾಪರಿಗಳಿಂದ ರಸ್ತೆ ಅತಿಕ್ರಮಣ ಆರೋಪ
ಚಿಂಚೋಳಿ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳು ರಸ್ತೆ ಮೇಲೆ ವ್ಯಾಪಾರ ವಹಿವಾಟು ನಡೆಸುವುದರಿಂದ ವಾಹನ ಸವಾರರು ಹಾಗೂ ಪಾದಾಚಾರಿಗಳು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ.
ಪುರಸಭೆ ಹೊಸ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಆಳಂದ ತಾಲೂಕಿನ ಶಾಲೆ, ವಸತಿ ನಿಲಯ ಸೇರಿ ಪುರಸಭೆ, ತಹಸೀಲ್ದಾರ್ ಕಚೇರಿ ಸೇರಿ ಇನ್ನಿತರ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
< previous
1
...
194
195
196
197
198
199
200
201
202
...
212
next >
Top Stories
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ