ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರು ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು: ಸಚಿವ ದರ್ಶನಾಪೂರ
ಪ್ರಸ್ತುತವಾಗಿ ಮಳೆ ಬಾರದೇ ಡ್ಯಾಂನಲ್ಲಿ ನೀರಿನ ಕೊರತೆ ಇದೆ. ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ಸಧ್ಯದ ಪರಿಸ್ಥಿತಿಯಲ್ಲಿ ಜನ-ಜಾನುವಾರುಗಳಿಗೆ ನೀರುಕೊಡುವುದಷ್ಟೇ ಮುಖ್ಯವಾಗಿದೆ.
ಆಳಂದದಲ್ಲಿ ಕಾಂಗ್ರೆಸ್ ಮುಖಂಡ ಪುತ್ರನ ಕೊಲೆ
ಆಳಂದದ ಕಾಂಗ್ರೆಸ್ ಮುಖಂಡ ಬಸವರಾಜ ಚೌಲ್ ಅವರ ಪುತ್ರ ಚಂದ್ರಶೇಖರ್ ಚೌಲ್ (21) ಬರ್ಬರ ಕೊಲೆ.
ಆಳಂದದಲ್ಲಿ ಕಾಂಗ್ರೆಸ್ ಮುಖಂಡ ಪುತ್ರನ ಕೊಲೆ
ಆಳಂದದ ಕಾಂಗ್ರೆಸ್ ಮುಖಂಡ ಬಸವರಾಜ ಚೌಲ್ ಅವರ ಪುತ್ರ ಚಂದ್ರಶೇಖರ್ ಚೌಲ್ (21) ಬರ್ಬರ ಕೊಲೆ.
ಹೊಸ ರೈಲು ಪ್ರಾರಂಭಕ್ಕೆ ಆಗ್ರಹಿಸಿ ಡಿ.28ರಂದು ಪ್ರತಿಭಟನೆ
ಜಿಲ್ಲೆಯ ಜನಪ್ರತಿನಿಧಿಗಳು ಜನರಿಗೆ ರೈಲು ಸೌಲಭ್ಯಗಳನ್ನು ಕೊಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಲಬುರ್ಗಿ ಮತ್ತು ವಾಡಿ ರೈಲು ನಿಲ್ದಾಣಗಳಿಂದ ಕೋಟ್ಯಂತರ ರು.ಗಳ ಲಾಭವಾಗುತ್ತಿದ್ದರೂ ರೈಲ್ವೆ ಇಲಾಖೆ ಜಿಲ್ಲೆಯ ಜನರ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ
ಅಫಜಲ್ಪುರದ ಕಡೆ ಬರಬೇಡಿ ಇದು ಅಫಘಾತ ವಲಯ
ದಿನಕ್ಕೊಂದು ರಸ್ತೆ ಅಪಘಾತಗಳಿಂದ ಕುಟುಂಬಗಳು ಬೀದಿಗೆ, ಪ್ರಸಕ್ತ ವರ್ಷದಲ್ಲಿ 45 ರಸ್ತೆ ಅಪಘಾತ 57 ಸಾವು ಪ್ರಕರಣ ದಾಖಲು. ಅಫಜಲ್ಪುರ ತಾಲೂಕಿನಾದ್ಯಂತ ಗ್ರಾಮೀಣ, ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಅನಿವಾರ್ಯ.
ಪೌರ ಕಾರ್ಮಿಕರ ಸಮಸ್ಯೆ ಇತ್ಯರ್ಥಕ್ಕೆ 27ರಂದು ಸಭೆ
ಸೇವಾ ಕಾಯಂ, ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪೌರ ಕಾರ್ಮಿಕರು ಆರಂಭಿಸಿರು ಧರಣಿ ಸ್ಥಳಕ್ಕೆ ಕಲಬುರಗಿ ಪಾಲಿಕೆ ಮಹಾಪೌರರಾದ ವಿಶಾಲ್ ದರ್ಗಿ ಅವರು ಭೇಟಿ ನೀಡಿ ಧರಣಿ ನಿರತರ ಸಮಸ್ಯೆ ಆಲಿಸಿದರು.
ನಾನು ಯಾವತ್ತಿದ್ರು ವಿಲನ್, ಹೀರೋ ಅಲ್ಲ: ಯತ್ನಾಳ್
ಅಂಬರೀಷ್ ಸಹ ವಿಲನ್ ಇದ್ರು ನಂತ್ರ ಹೀರೋ ಆದ್ರು, ನಾನು ಹಾಗೇ ಆಗುತ್ತೇನಂದ್ರು ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು ಅಗತ್ಯ: ಚೋರಗಸ್ತಿ
ಭೀಮಳ್ಳಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಪ್ರಗತಿಪರ ರೈತರಿಗೆ ಸತ್ಕಾರ.
ನೋಡಲ್ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
ಕಲಬುರಗಿಯಲ್ಲಿ ನಡೆದ ಲೋಕಸಭಾ ಚುನಾವಣೆ ಕುರಿತು ಒಂದು ದಿನದ ತರಬೇತಿಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಕಲ್ಯಾಣ ಭಾಗದಲ್ಲೂ ಜೇನು ಕೃಷಿ ಸಾಧ್ಯ: ಮಧುಕೇಶ್ವರ ಹೆಗಡೆ
ಆಳಂದದ ತಡಕಲ್‍ನಲ್ಲಿ ಪ್ರಗತಿಪರ ಕೃಷಿಕ ದಿ.ರುಕ್ಮಯ್ಯಾನವರ ಪುಣ್ಯಸ್ಮರಣೆ, ರೈತ ದಿನಾಚರಣೆ, ಧಾರ್ಮಿಕ ಸಮಾರಂಭ ಹಾಗೂ ಕೃಷಿ ಸಾಧಕರಿಗೆ ಆಳಂದ ಕೃಷಿಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು.
< previous
1
...
195
196
197
198
199
200
201
202
203
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ