ಕಲಬುರಗಿ ಕ್ಯಾಬಿನೆಟ್ನಲ್ಲಿ ಹೊಸ ವಿಚಾರ ಇಲ್ಲ: ಬಿ.ವೈ.ವಿಜಯೇಂದ್ರ ಲೇವಡಿಯಡಿಯೂರಪ್ಪ, ಬೊಮ್ಮಾಯಿ ಕಾಲದ ಯೋಜನೆಗಳನ್ನೆ ಚರ್ಚಿಸಿದ್ದಾರೆ. ಬೆಂಗಳೂರು, ಮೈಸೂರು ಮುಖ್ಯಮಂತ್ರಿ ಅಂತಾ ಸಿದ್ರಾಮಯ್ಯಗೆ ಜನ ಹೇಳ್ತಿದ್ದಾರೆ. ನಿನ್ನೆಯ ಸಚಿವ ಸಂಪುಟದ ಸಭೆಯಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಮುಖ್ಯಮಂತ್ರಿ ಕುರ್ಚಿ ಅಲುಗಾಡ್ತಿದೆ, ಹಾಗಾಗಿ ಎಐಸಿಸಿ ಅಧ್ಯಕ್ಷರ ಒಲೈಕೆ ಮಾಡೋದಕ್ಕೆ ಇಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆಂದು ಕುಟುಕಿದರು.