ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ 1,50,184 ಮತದಾರರು: ಕೃಷ್ಣ ಭಾಜಪೇಯಿ
ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡಿದ್ದು ಕಲಬುರಗಿಯಲ್ಲಿ ಹೆಚ್ಚು, ಯಾದಗಿರಿಯಲ್ಲಿ ಕಡಿಮೆ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ.
ಜನರ ಧ್ವನಿಯಾಗಿ ಕನ್ನಡಪ್ರಭ ಕೆಲಸ ಮಾಡುತ್ತಿದೆ: ಡಾ. ಚನ್ನಮಲ್ಲ ಶ್ರೀ
ಹೊಸ ವರ್ಷದ ಮೊದಲ ದಿನದ ಪತ್ರಿಕೆ ಬಿಡುಗಡೆ ಹಾಗೂ ಚನ್ನಮಲ್ಲೇಶ್ವರ ಜಾತ್ರೆ, ರಾಮ ಮಂದಿರ ಉದ್ಘಾಟನೆ ಕುರಿತಾದ ಲೇಖನ ಬಿಡುಗಡೆಗೊಳಿಸಿ ಮಾತನಾಡಿದರು.
ಭಾರತ ಕಲೆ, ಸಂಸ್ಕೃತಿ, ಸಾಹಿತ್ಯ ಜಗತ್ತಿನಲ್ಲಿ ಗುರುತಿಸಿಕೊಂಡಿದೆ: ಬಸವರಾಜ
ವಿಶ್ವಕರ್ಮ ಅವರು ಜ್ಯೋತಿಷ ಜ್ಞಾನದ ಶಿಲ್ಪಕಲೆ ಮಹಾಭಾರತದ ಪ್ರತಿಯೊಂದು ಘಟನೆಯನ್ನು ಕಲ್ಲಿನಲ್ಲಿ ಬರೆದಿದ್ದಾರೆ.
ಭೀಮಾ ಕೋರೆಗಾಂವ್ ಕದನ ಸ್ಮರಣೀಯ: ಉಪನ್ಯಾಸಕ ನರಸಪ್ಪ ಚಿನ್ನಾಕಟ್ಟಿ
ಚಿತ್ತಾಪುರ ಬುದ್ಧ ವಿಹಾರದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ, ಮಾಜಿ ಜಿಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್ 50ನೇ ಜನ್ಮದಿನದ ನಿಮಿತ್ತ ಸಿದ್ದಾರ್ಥ್ ಬಯಲು ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ನರಸಪ್ಪ ಉಪನ್ಯಾಸ ನೀಡಿದರು.
ಗುಲ್ಬರ್ಗ ವಿಶ್ವವಿದ್ಯಾಲಯದಿಂದ ವಾರ್ಷಿಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಗುಲ್ಬರ್ಗ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಲೇಖಕರಿಗೆ, ಕಲಾವಿದರಿಗೆ ಕಥೆಗಾರರಿಗೆ ಕೊಡಮಾಡುವ 2022ನೇ ಸಾಲಿನ ಗುಲ್ಬರ್ಗ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.
ರೈತರ ಸಾವಿನ ಬಳಿಕ ಬಂತು ಪರಿಹಾರ ಆದೇಶ!
ಕಳಪೆ ಉದ್ದು ಬಿತ್ತನೆ ಬೀಜದಿಂದ ಬೆಳೆಹಾನಿ ಅನುಭವಿಸಿದ್ದ ರೈತರು ಗ್ರಾಹಕರ ನ್ಯಾಯಾಲಯದಲ್ಲಿ 2011ರಲ್ಲಿ ದಾವೆ ಹೂಡಿದ್ದು, 2012ರಲ್ಲೇ ರೈತರ ಪರ ಆದೇಶ ಪ್ರಕಟಗೊಂಡಿದ್ದರೂ ಪರಿಹಾರ ಭರ್ತಿಗೆ ಹಿಂದೇಟು ಹಾಕಿದ್ದ ರಾಜ್ಯ ಬೀಜ ನಿಗಮ ಹಾಗೂ ಕೃಷಿ ಇಲಾಖೆ.
ಕುರುಬ ಸಮುದಾಯ ಎಸ್ಟಿ ಸೇರ್ಪಡೆಗೆ ಆಗ್ರಹ
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು, ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಕುರುಬ ಸಮಾಜದ ಮುಖಂಡರು ಡೊಳ್ಳು ಬಾರಿಸುತ್ತಾ ಬೇವಿನ ಸೊಪ್ಪು, ಲಕ್ಕಿ ತಪ್ಪಲು ಮೈಗೆ ಸುತ್ತಿಕೊಂಡು ಸರ್ಕಾರದ ಗಮನ ಸೆಳೆದರು.
ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 37,267 ಮತದಾರರು: ಫೌಜಿಯಾ ತರನ್ನುಮ್
ಈಶಾನ್ಯ ಪದವೀಧರ ಕ್ಷೇತ್ರ ಮತದಾರರ ಅಂತಿಮ ಪಟ್ಟಿ ಪ್ರಕಟ. 21,990 ಪುರುಷರು, 15,272 ಮಹಿಳೆಯರು, ಇತರೆ 5 ನೋಂದಣಿಯಾಗಿದ್ದಾರೆ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
ಮಲ್ಲಿಕಾರ್ಜುನ್ ಖರ್ಗೆಯವರನ್ನು ನಿರ್ಲಕ್ಷಿಸಿದ ಸಿದ್ದು ದಲಿತ ವಿರೋಧಿ: ಛಲವಾದಿ ನಾರಾಯಣಸ್ವಾಮಿ
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರೇ ಪ್ರಧಾನಿ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಅಭ್ಯರ್ಥಿ ಎಂಬ ಹೇಳಿಕೆ ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೇ ಖರ್ಗೆಗೆ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ದಲಿತ ವಿರೋಧಿ ನೀತಿ ಹೊಂದಿದ್ದಾರೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದರು.
ಕೋವಿಡ್ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಡೀಸಿ ಫೌಜಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲಬುರಗಿ ಜಿಲ್ಲಾಡಳಿತದಿಂದ ಕೋವಿಡ್ ರೂಪಾಂತರಿ ತಳಿ ಕುರಿತಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.
< previous
1
...
196
197
198
199
200
201
202
203
204
...
212
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು