ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ
ಗ್ರಾಮೀಣ ಭಾಗಗಳಲ್ಲಿ ನೀರಿಗಾಗಿ ನೀರೆಯರ ಸಾಹಸ, ಅಫಜಲ್ಪುರ ಪಟ್ಟಣದಲ್ಲಿ ಕುಡಿಯುವ ನೀರಲ್ಲಿ ಕಸ, ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ ಅನುಭವಿಸಬೇಕಾಗಿದೆ.
ನಾಳೆ ಶರಣಬಸವ ವಿವಿ 5ನೇ ವಾರ್ಷಿಕ ಘಟಿಕೋತ್ಸವ
ನಾಳೆ ಶರಣಬಸವ ವಿವಿ 5ನೇ ವಾರ್ಷಿಕ ಘಟಿಕೋತ್ಸವಕಲಬುರಗಿಯ ಪ್ರತಿಷ್ಟಿತ ಶರಣಬಸವೇಶ್ವರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಹಾಗೂ ವಿವಿಯ 156 ವಿದ್ಯಾರ್ಥಿಗಳು ರ್‍ಯಾಂಕ್, 43 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪಿಎಚ್‌ಡಿ ಪದವಿ ಪಡೆದವರಿಗೆ ಸತ್ಕರಿಸಲಾಗುವುದು.
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌ಪಿಡಿಎ ಇಂಜಿನಿಯರಿಂಗ್ ಕಾಲೇಜಲ್ಲಿ ಕೆಎಸ್‌ಸಿಎಸ್‌ಟಿ ಬೌದ್ಧಿಕ ಆಸ್ತಿ ಹಕ್ಕು ಸೆಲ್ ಆರಂಭ
ವಿದ್ಯಾರ್ಥಿಗಳು ಓದಿನೊಂದಿಗೆ ಆರೋಗ್ಯಕ್ಕೆ ಮಹತ್ವ ನೀಡಿ
ಡಾ. ಪಿ.ಎಂ. ಬಿರಾದಾರ, ಡಾ. ಉದಯ ಪಾಟೀಲ, ಡಾ. ವಿಶ್ವನಾಥರೆಡ್ಡಿ, ಡಾ. ಸಂಗ್ರಾಮ ಬಿರಾದಾರ, ಡಾ. ಶಿವಕುಮಾರ ಸಿ.ಆರ್. ಅವರಿಗೆ ಡಾ. ಎಸ್.ಎಸ್. ಪಾಟೀಲ ಸ್ಮಾರಕ ಶ್ರೇಷ್ಠ ವೈದ್ಯ ಸೇವಾ ಪ್ರಶಸ್ತಿ ಪ್ರದಾನ.
ರಕ್ತದಾನ ಮಾಡಿ ಜೀವ ಉಳಿಸಿ: ಹಾವೇರಿ ಶ್ರೀ
ಆಳಂದ ತಾಲೂಕಿನ ಮಾದನಹಿಪ್ಪರಗಾದ ಶಿವಲಿಂಗೇಶ್ವರ ವಿರಕ್ತ ಮಠದ ಲಿಂ. ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದಸ್ಕ್ತದಾನ ಶಿಬಿರದಲ್ಲಿ 209 ಯುವಜನರು ರಕ್ತದಾನ ಮಾಡಿದರು.
ಸದಾಶಿವ ಆಯೋಗ ವರದಿ ವಿರೋಧಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ
ಚಿಂಚೋಳಿಯಲ್ಲಿ ಒಕ್ಕೂಟದ ತಾಲೂಕು ಸಮಿತಿ ಮುಖಂಡರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಏಳು ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ
ಬೆಳಗಾವಿ ಸುವರ್ಣವಿಧಾನ ಸೌಧದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಕೆ.ಕೆ.ಆರ್.ಡಿ.ಬಿ. ಕಲಬುರಗಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯಡಿ ಏಳು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಗುರು ರಾಘವೇಂದ್ರರು ಭಕ್ತರ ಪಾಲಿನ ಕಾಮಧೇನು: ಶ್ರೀಗಳು
ಸೇಡಂ ಪಟ್ಟಣದಲ್ಲಿ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ
ಜೋಳಕ್ಕೆ ಸುಳಿರೋಗ<bha>;</bha> ಆತಂಕದಲ್ಲಿ ರೈತರು
ಅಫಜಲ್ಪುರ ತಾಲೂಕಿನಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಸಮಯಕ್ಕೆ ಸರಿಯಾಗಿ ಮಳೆಯಾಗದೇ ಇರುವುದರಿಂದ ರೈತರು ತತ್ತರಿಸಿ ಹೋಗಿದ್ದರು. ಈ ಬಾರಿಯಾದರೂ ಮುಂಗಾರು ಹಾಗೂ ಹಿಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದು ಅನ್ನದಾತರ ಬದುಕು ಹಸನಾಗುತ್ತದೆ ಎಂದು ನಂಬಿದ್ದ ರೈತರ ಆಸೆಗೆ ತಣ್ಣಿರೆರಚಿದ ಮಳೆ ಸಂಪೂರ್ಣ ಕೈ ಕೊಟ್ಟಿರುವುದರಿಂದ ಬರಗಾಲದ ಬವಣೆಗೆ ಸಿಲುಕಿ ಕಂಗೆಟ್ಟ ರೈತರಿಗೆ ದಿಕ್ಕು ತೋಚದಂತಾಗಿದೆ.
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು ಬೆಂಗಳೂರಿಗೆ ಶಿಫ್ಟ್
ಪರೀಕ್ಷಾ ಅಕ್ರಮಗಳಿಂದಾಗಿ ಕುಖ್ಯಾತಿ ಹೊಂದಿರುವ ಕಲಬುರಗಿಯಿಂದ ಪರೀಕ್ಷಾ ಕೇಂದ್ರಗಳು ಒಂದೊಂದೇ ರಾದ್ದಾಗುತ್ತಿದ್ದು, ಹೀಗಾಗಿ ಪರೀಕ್ಷಾ ಕೆಂದ್ರ ಪಟ್ಟ ಕೈ ತಪ್ಪುತ್ತಿದೆ. ಕಲಬುರಗಿಯಲ್ಲಿ ಪರೀಕ್ಷೆ ನಡೆಸಿದರೆ ಅಕ್ರಮ ಗ್ಯಾರಂಟಿ ಎಂದು ನಿರ್ಧಾರಕ್ಕೆ ಬಂದಿರುವ ಕೆಲವು ಏಜನ್ಸಿಗಳು ಪರೀಕ್ಷಾ ಕೇಂದ್ರಗಳನ್ನು ಒಂದೊಂದೊಂದಾಗಿ ಕಲಬುರಗಿಯಿಂದ ರದ್ದು ಮಾಡಿ ಬೇರೆಡೆ ಶಿಫ್ಟ್ ಮಾಡುತ್ತಿವೆ.
< previous
1
...
198
199
200
201
202
203
204
205
206
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ