• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಪ್ರಾಣಿ ಬೇಟೆಗೆ ಸಜ್ಜಾಗಿದ್ದ ತಂಡ<bha>;</bha> ಓರ್ವನ ಬಂಧನ
ಚಿಂಚೋಳಿ ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಮೀಸಲು ಅರಣ್ಯಪ್ರದೇಶ ವ್ಯಾಪ್ತಿಯಲ್ಲಿ ಬರುವ ಚಂದ್ರಂಪಳ್ಳಿ ಅರಣ್ಯದಲ್ಲಿ ತೆಲಂಗಾಣ ರಾಜ್ಯದ ಚುನ್ನಾಭಟ್ಟಿ ತಾಂಡಾದ ಕಾಡುಪ್ರಾಣಿಗಳ ಕಳ್ಳಬೇಟೆಗಾರರನ್ನು ಬೆನ್ನಟ್ಟಿ ಓರ್ವನನ್ನು ಬಂಧಿಸಲಾಗಿದೆ ಎಂದು ತಾಲೂಕು ವನ್ಯಜೀವಿಧಾಮ ವಲಯ ಅರಣ್ಯಾಧಿಕಾರಿ ಭಾಗಪ್ಪಗೌಡ ತಿಳಿಸಿದ್ದಾರೆ.
ಸಾಹಿತ್ಯದಲ್ಲಿ ಪ್ರಯೋಗಶೀಲತೆ ಇರಲಿ: ಡಾ.ಮಹೇಶ
ವಿದ್ಯಾರ್ಥಿಗಳು ನಿರಂತರವಾಗಿ ಕನ್ನಡ ಸಾಹಿತ್ಯ ಓದುಬೇಕು ಆಗ ಮಾತ್ರ ಜ್ಞಾನ ಹೆಚ್ಚಾಗುತ್ತದೆ. ಕನ್ನಡ ಸಾಹಿತ್ಯದಲ್ಲಿ ಪ್ರಯೋಗಶೀಲತೆ ಇರಬೇಕು ಎಂದು ಡಾ.ಮಹೇಶ ಎಸ್.ರುದ್ರಕರ್ ಹೇಳಿದರು. ಕಲಬುರಗಿ ತಾಲೂಕು ಕಸಾಪ ನಗರದ ಚನ್ನಬಸವೇಶ್ವರ ಪ್ರೌಢಶಾಲೆ ಜಾಗೃತಿ ಕಾಲೋನಿಯಲ್ಲಿ ನಡೆದ ಬೆಳಕು ವಾರಕ್ಕೊಂದು ಹೊಸ ಚಿಂತನೆ ಶಿವರಾಮ ಕಾರಂತ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
23ರಂದು ಬೆಂಗಳೂರಲ್ಲಿ ರೈತರ ಸಮಾವೇಶ
ಅಫಜಲ್ಪುರ ಪಟ್ಟಣದ ಸಿದ್ದರಾಮೇಶ್ವರ ದೇವಸ್ಥಾನದ ಆವರಣದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ತಾಲೂಕು ಘಟಕ ಮತ್ತು ಜಿಲ್ಲಾ ಘಟಕದ ಸಭೆ ನಡೆಸಿ, ಡಿ.23ರ ರೈತ ದಿನದಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತ ಮಹಾ ಅಧಿವೇಶನ ನಿಮಿತ್ತ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಕ್ಕೆ ಹೋಗಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕೇಂದ್ರ ಯೋಜನೆಗಳು ಜನಸಾಮಾನ್ಯರಿಗೆ ವರ: ಭಗವಂತ ಖೂಬಾ
ಕೇಂದ್ರ ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ವರವಾಗಿವೆ. 3.55 ಲಕ್ಷ ಜನರಿಗೆ ಉಜ್ವಲ್ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್, ಎಲ್ಲಾ ಬಡವರಿಗೆ ಉಚಿತವಾಗಿ 5ಕೆ.ಜಿ. ಅಕ್ಕಿ, 5 ಲಕ್ಷದವರೆಗೆ ಆಯುಷ್ಮಾನ್‌ ಭಾರತ ಯೋಜನೆಯಡಿ ಉಚಿತ ಚಿಕಿತ್ಸೆ, ಪಿಎಂ ಕಿಸಾನ್ ಯೀಜನೆಯಡಿ ವರ್ಷಕ್ಕೆ 6 ಸಾವಿರ ರುಪಾಯಿ ಪ್ರೋತ್ಸಾಹ ಧನ, ಮುಂತಾದ ಲಾಭಗಳು ಯಾವುದೆ ಜಾತತಿ, ಜನಾಂಗ ನೋಡದೆ ಎಲ್ಲರಿಗೂ ನೀಡುತ್ತಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
೨೩ರಿಂದ ವೀರಶೈವ ಲಿಂಗಾಯತ ಮಹಾ ಅಧಿವೇಶನ: ಸಿದ್ದುಗೌಡ
ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ೨೪ನೇ ಮಹಾ ಅಧಿವೇಶನ ಡಿ.೨೩ ಮತ್ತು ೨೪ರಂದು ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಸಿದ್ದುಗೌಡ ಅಫಜಲ್ಪುರಕರ್ ಹೇಳಿದ್ದಾರೆ.
ಕೋಲಿ-ಕಬ್ಬಲಿಗ ಎಸ್‌ಟಿ ಪಟ್ಟಿಗೆ ಸೇರಿಸಿ: ಸಂಸದ ಜಾಧವ
ಕುರುಬ, ಕೋಲಿ ಕಬ್ಬಲಿಗ, ಗಂಗಾಮತ ಮತ್ತು ಅದರ ಸಮಾನಾರ್ಥಕ ಪದಗಳನ್ನು ಕರ್ನಾಟಕದ ಎಸ್ಟಿ ಪಟ್ಟಿಗೆ ಸೇರಿಸಲು ಲೋಕಸಭೆಯಲ್ಲಿ ಶೂನ್ಯ ವೇಳೆ ಕಲಬುರಗಿ ಸಂಸದ ಡಾ ಉಮೇಶ ಜಾಧವ ಮನವಿ ಮಾಡಿದರು
ಕಲಬುರಗಿ ಜಿಲ್ಲೆಗೆ ಸಿಮೆಂಟ್‌ ಕಂಪನಿಗಳ ಲಗ್ಗೆ
ಜನಪರ ಕಾಂಗ್ರೆಸ್ ಸರ್ಕಾರದ ನೀತಿಗಳ ಫಲವಾಗಿ ಆಡಳಿತಕ್ಕೆ ಬಂದ ಆರೇ ತಿಂಗಳಲ್ಲಿ ಕಲಬುರಗಿ ಜಿಲ್ಲೆಗೆ ₹7,610 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಒಟ್ಟಾರೆ 2,060 ನೂತನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ
* ವೈದ್ಯರ ಭರ್ತಿಗೆ ಭರವಸೆ: ಪ್ರತಿಭಟನೆ ವಾಪಾಸ್‌
ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಾಲ್ಕು ವೈದ್ಯರು ವರ್ಗಾವಣೆಯಾಗಿದ್ದು, ತಜ್ಞ ವೈದ್ಯರ ಕೊರತೆಯಿಂದ ಗ್ರಾಮೀಣ ಪ್ರದೇಶದಿಂದ ಬರುವ ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಇಲ್ಲದೇ ತೊಂದರೆ ಪಡಬೇಕಾಗಿದೆ. ವೈದ್ಯರನ್ನು ನೇಮಕಗೊಳಿಸುವಂತೆ ತಾಲೂಕು ಹಿತರಕ್ಷಣಾ ಸಮಿತಿ ಮುಖಂಡ ಗೋಪಾಲರಾವ ಕಟ್ಟಿಮನಿ ಸರ್ಕಾರಕ್ಕೆ ಆಗ್ರಹಿಸಿದರು
12 ಎಕರೆಗಾಗಿ ನಡೆಯಿತೆ ವಕೀಲ ಈರಣ್ಣಗೌಡ ಹತ್ಯೆ?
ಆಸ್ತಿ ವಿವಾದದಿಂದ ವಕೀಲ ಈರಣ್ಣಗೌಡ ಕೊಲೆ: ಹತ್ಯೆಗೆ ಸ್ಕೆಚ್‌ ಹಾಕಿದ್ದ ಆರೋಪಿ ದಂಪತಿ ಅಂದರ್‌​, ವಿಚಾರಣೆ ನಡೆದಷ್ಟೂ ಹೊಸ ಸಂಗತಿಗಳು ಬಯಲು
ಮಾನವ ಹಕ್ಕು ಉಲ್ಲಂಘನೆ ಸಲ್ಲ: ನ್ಯಾ.ಅರುಟಗಿ
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಮಾನವ ಹಕ್ಕುಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved