ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಂಗೋಲಿಯಲ್ಲಿ ಅರಳಿದ ಕನ್ನಡ ರಾಜ್ಯೋತ್ಸವ ಸಂಭ್ರಮ
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಕರೆಯಿಂದ ಉತ್ತೇಜನಗೊಂಡ ಮಹಿಳೆಯರು ಧ್ವಜ ಬಿಡಿಸಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂದು ಬರೆದು ದೀಪಗಳನ್ನು ಹಚ್ಚಿ ಸಂಭ್ರಮದಿಂದ ಸುವರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.
ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜ ಹಾರಿಸುವ ಯತ್ನ, 13 ಮಂದಿ ಬಂಧನ
ಕಲಬುರಗಿ ಸೇರಿದಂತೆ ಕಲ್ಯಾಣದ ಜಿಲ್ಲೆಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ಆಸಕ್ತಿ ತೋರದೆ ಅಲಕ್ಷಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಮುಖಂಡರು ರಾಜ್ಯೋತ್ಸವ ದಿನವಾದ ನ.1 ರಂದು ಬೆಳಗ್ಗೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಧ್ವಜ ಹಾರಿಸುವ ಪ್ರಯತ್ನ ಮಾಡಿ ಬಂಧನಕ್ಕೆ ಒಳಗಾಗಿದ್ದಾರೆ.
7 ಗಂಟೆ ವಿದ್ಯುತ್‌ಗಾಗಿ ಆಗ್ರಹಿಸಿ ಜೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ
ರೈತರ ಕೃಷಿ ಪಂಪ್‌ಸೆಟ್‌ಗೆ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ಮುಖಂಡರು ಜೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪೊಲೀಸರ ಸೇವೆ, ತ್ಯಾಗ, ಬಲಿದಾನ ಸ್ಮರಣೀಯ: ಡಿಸಿ ಫೌಜಿಯಾ
ಜಿಲ್ಲಾಡಳಿತ ವತಿಯಿಂದ ಪೊಲೀಸ್ ಹುತಾತ್ಮ ದಿನ ಆಚರಣೆ, 3 ಸುತ್ತು ಗುಂಡು ಹಾರಿಸಿ ಗೌರವ ನಮನ
ಶರಣಬಸವ ವಿವಿ ಕ್ಯಾಂಪಸ್‌ನಲ್ಲಿ ದಾಂಡಿಯಾ ನೈಟ್
ಇಲ್ಲಿನ ಶರಣಬಸವ ವಿವಿ ಆವರಣದಲ್ಲಿ ಗುರುವಾರ ರಾತ್ರಿ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ದಾಂಡಿಯಾ ನೈಟ್ಸನಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವೃಂದದವರು ಕುಣಿದು ಕುಪ್ಪಳಿಸಿ, ಹೆಜ್ಜೆಗೆ ಹೆಜ್ಜೆ ಹಾಕಿ ಸಂತೋಷಪಟ್ಟರು.
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ<bha>;</bha> ಕಾಂಗ್ರೆಸ್ ಕಾರಣ ಆರೋಪ
ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ (35) ಎಂಬಾತ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿದೆ.
ಕಾಟಾಚಾರಕ್ಕೆ ಬರಗಾಲ ಘೋಷಣೆ: ಗುತ್ತೇದಾರ
ಪ್ರಸ್ತುತವಾಗಿ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಸೃಷ್ಟಿಯಾಗಿದೆ. ಸರ್ಕಾರ ಈಗಾಗಲೇ ಬರಗಾಲ ಎಂದು ಘೋಷಣೆ ಮಾಡಿ ಒಂದು ತಿಂಗಳು ಕಳೆದರೂ ಈವರೆಗೂ ಪರಿಹಾರ ಕಾರ್ಯವನ್ನು ಆರಂಭಿಸಿಲ್ಲ. ಶೀಘ್ರವಾಗಿ ಸಮೀಕ್ಷೆ ಕಾರ್ಯ ಕೈಗೊಂಡು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ನಿವೃತ್ತ ಸರ್ಕಾರಿ ನೌಕರನಿಗೆ ₹33.97 ಲಕ್ಷ ಪಂಗನಾಮ
ದಿನಸಿ ಸಾಮಗ್ರಿ ಖರೀದಿಯಲ್ಲಿ ಹಣ ತೊಡಗಿಸಿ ಹೆಚ್ಚಿನ ಲಾಭ ಸಿಗುವಂತೆ ಮಾಡಲಾಗುವುದು ಎಂದು ನಂಬಿಸಿದ ವಂಚಕರು ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ₹33.97 ಲಕ್ಷ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಹಸಿರು ಬರ: ಆಳಂದ ರೈತರ ಬದುಕಿಗೆ ಗರ
ಆಳಂದ ತಾಲೂಕಿನಲ್ಲಿ ಹಸಿರು ಬರಗಾಲ. ಒಟ್ಟು 1,33,590 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿಯಲ್ಲಿ 1,30,388 ಹೆಕ್ಟೇರ್ ಬಿತ್ತನೆ ನಡೆದಿದ್ದು ಈ ಪೈಕಿ 43,733 ಹೆಕ್ಟೇರ್ ಪ್ರದೇಶದಲ್ಲಿನ ವಿವಿಧ ಬೆಳೆ ನಷ್ಟವಾಗಿ ರೈತರು ಕಂಗಾಲಾಗಿದ್ದಾರೆ.
ಅಪಘಾತ: ದಂಪತಿ ಸೇರಿ 6 ಜನರ ಸಾವು
ಅಫಜಲ್ಪುರ ಪಟ್ಟಣದಿಂದ ಟಾಟಾ ಸುಮೋ ವಾಹನದಲ್ಲಿ ದಂಪತಿ ಸಹಿತ 9 ಜನರು ಶಿರಹಟ್ಟಿಯ ಫಕೀರೇಶ್ವರರ ದರ್ಶನಕ್ಕೆಂದು ಹೋಗುತ್ತಿದ್ದವರು ವಾಯುವ್ಯ ಸಾರಿಗೆಯ ಬಸ್ಸಿಗೆ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ 6 ಜನ ಸ್ಥಳದಲ್ಲಿ ಮೃತ ಪಟ್ಟಿರುವ ಘಟನೆ ಗದಗ ಹುಬ್ಬಳ್ಳಿ ಹೆದ್ದಾರಿಯ ನೆರೆಗಲ್- ಗದ್ದಿಹಳ್ಳದ ಬಳಿ ಸೋಮವಾರ ಜರುಗಿದೆ.
< previous
1
...
199
200
201
202
203
204
205
206
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ